ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಸಂಪಾದನೆಯ ಸಾರಾಂಶವಿಲ್ಲ
೩ ನೇ ಸಾಲು: ೩ ನೇ ಸಾಲು:       −
ಒಂದು ಹನಿ ಮೊಸರು ಸೇರಿದರೆ ಹೇಗೆ ಒಂದು ಹಾಲಿನ ಬಟ್ಟಲಿನ ಸಾವಿರ ಹನಿಗಳೂ ಕದಡಿಹೋಗುತ್ತವೆಯೋ ಹಾಗೆ ಸಾವಿರ ಸಕಾರಾತ್ಮಕ ಆಲೋಚನೆಗಳನ್ನೂ ಒಂದು ನಕಾರಾತ್ಮಕ ಯೋಚನೆ ಕದಡಿಬಿಡತ್ತದೆ, ಹಾಗಾಗಿ ನಕಾರಾತ್ಮಕತೆಯಿಂದ ಜಾಗ್ರತೆಯಾಗಿರಬೇಕು - ಅನಾಮಿಕ
+
'''ಒಂದು ಹನಿ ಮೊಸರು ಸೇರಿದರೆ ಹೇಗೆ ಒಂದು ಹಾಲಿನ ಬಟ್ಟಲಿನ ಸಾವಿರ ಹನಿಗಳೂ ಕದಡಿಹೋಗುತ್ತವೆಯೋ ಹಾಗೆ ಸಾವಿರ ಸಕಾರಾತ್ಮಕ ಆಲೋಚನೆಗಳನ್ನೂ ಒಂದು ನಕಾರಾತ್ಮಕ ಯೋಚನೆ ಕದಡಿಬಿಡತ್ತದೆ, ಹಾಗಾಗಿ ನಕಾರಾತ್ಮಕತೆಯಿಂದ ಜಾಗ್ರತೆಯಾಗಿರಬೇಕು - ಅನಾಮಿಕ
    
ಯಾವ ಒತ್ತಡವೂ ಇಲ್ಲದೆ, ಯಾರೊಂದಿಗೂ ಘರ್ಷಣೆ ಇಲ್ಲದೆ, ಯಾವ ರಸಸ್ಪೂರ್ತಿಯು ಇಲ್ಲದೆ ಬದುಕುವುದು ಒಂದು ಬದುಕೇ ಅಲ್ಲ.
 
ಯಾವ ಒತ್ತಡವೂ ಇಲ್ಲದೆ, ಯಾರೊಂದಿಗೂ ಘರ್ಷಣೆ ಇಲ್ಲದೆ, ಯಾವ ರಸಸ್ಪೂರ್ತಿಯು ಇಲ್ಲದೆ ಬದುಕುವುದು ಒಂದು ಬದುಕೇ ಅಲ್ಲ.
೩೦ ನೇ ಸಾಲು: ೩೦ ನೇ ಸಾಲು:  
(ವಸಂತಮಾಸದಲ್ಲಿ ಮಾವು ಚಿಗುರುವುದರಿಂದ ಕೋಗಿಲೆ ಇಂಪಾದ ದನಿಯಲ್ಲಿ ಹಾಡುತ್ತದೆ. ಕಾಗೆಗದು ಅಸಾಧ್ಯ ಎಂಬರ್ಥದಲ್ಲಿ)
 
(ವಸಂತಮಾಸದಲ್ಲಿ ಮಾವು ಚಿಗುರುವುದರಿಂದ ಕೋಗಿಲೆ ಇಂಪಾದ ದನಿಯಲ್ಲಿ ಹಾಡುತ್ತದೆ. ಕಾಗೆಗದು ಅಸಾಧ್ಯ ಎಂಬರ್ಥದಲ್ಲಿ)
 
- ಸಂಸ್ಕೃತ ಸುಭಾಷಿತ
 
- ಸಂಸ್ಕೃತ ಸುಭಾಷಿತ
 +
(ಸಂಗ್ರಹ- ಶ್ರೀ ರವಿ ಅಹೇರಿ)'''
೪೩೧

edits