ಬದಲಾವಣೆಗಳು

Jump to navigation Jump to search
೪೨ ನೇ ಸಾಲು: ೪೨ ನೇ ಸಾಲು:     
==ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)==
 
==ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)==
 +
 +
# ವಿದ್ಯಾರ್ಥಿಯು ಯೋಜನೆ ಬಗ್ಗೆ ತನ್ನ ಊರಿನಲ್ಲಿ ಹಿರಿಯರನ್ನು ಕೇಳಿ ಮಾಹಿತಿ ಸಂಗ್ರಹಿಸುತ್ತಾನೆ.
 +
# ತನ್ನ ಊರಿನಲ್ಲಿರುವ ಯಾವುದಾದರೊಂದು ವಾಣಿಜ್ಯ ಬೆಳೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಸಂಗ್ರಹಿಸುವನು.
 +
# ತಾನು ಮಾಹಿತಿ  ಸಂಗ್ರಹಿಸುವ ಬೆಳೆಯನ್ನು ಯಾವ ರೀತಿ ಬೆಳೆಯುದು , ಯಾವ ಸಮಯದಲ್ಲಿ ಬೆಳೆಯುತ್ತಾರೆ.ಹೀಗೆ ಮಾಹಿತಿಯನ್ನು ಸಂಗ್ರಹಿಸುವನು.
 +
# ಅದರ ಉಪಯೋಗವೇನು? ಅದನ್ನು ಯಾವುದ್ದೇಶಕ್ಕೆ ಬೆಳೆಯುವರು? ಎಂದು ಮಾಹಿತಿ ಸಂಗ್ರಹಿಸುವರು.
 +
# ಆ ಬೆಳೆಗೆ ಹಾಕುವ ರಸಗೊಬ್ಬರ ಯಾವುದು? ಯಾವ ಋತುಗಳಲ್ಲಿ ಅದರ ಫಸಲು ಬರುತ್ತದೆ. ಹೀಗೆ ಸಮಗ್ರವಾದ ಮಾಹಿತಿಯನ್ನು ಸಂಗ್ರಹಿಸುವುದು.
 +
# ತಾನು ಮಾಹಿತಿ ಸಂಗ್ರಹಿಸುವ ಸಂದರ್ಬದಲ್ಲಿ ಮೊಬೈಲ್ ಮೂಲಕ  ಚಿತ್ರವನ್ನು ಪಡೆಯುವನು.
 +
# ತಾನು ಸಂಗ್ರಹಿಸಿದ ಮಾಹಿತಿಯನ್ನು ವಿಶ್ಲೇಷಿಸಿ ವರದಿಯನ್ನು ತಯಾರು ಮಾಡುವನು .
 +
# ಈ ಸಂದರ್ಬದಲ್ಲಿ ಇಂಟರ್ನೆಟ್ , ಲೈಬ್ರೇರಿಯನ್ನು ಬಳಸಿಕೊಳ್ಳುವನು.
 +
 
==ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)==
 
==ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)==
 
==ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)==
 
==ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)==
೫೦೭

edits

ಸಂಚರಣೆ ಪಟ್ಟಿ