"ತರಂಗ ಚಲನೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು
Jump to navigation
Jump to search
Prashantha (ಚರ್ಚೆ | ಕಾಣಿಕೆಗಳು) |
Prashantha (ಚರ್ಚೆ | ಕಾಣಿಕೆಗಳು) |
||
೪೦ ನೇ ಸಾಲು: | ೪೦ ನೇ ಸಾಲು: | ||
#"ತರಂಗವು ಶಕ್ತಿಯನ್ನು ವರ್ಗಾಯಿಸುವುದೇ ವಿನಾ ದ್ರವ್ಯವನ್ನಲ್ಲ" ಎಂಬ ಅಂಶವನ್ನು ಉದಾಹರಣೆ ಸಹಿತ ವಿವರಿಸುವರು. | #"ತರಂಗವು ಶಕ್ತಿಯನ್ನು ವರ್ಗಾಯಿಸುವುದೇ ವಿನಾ ದ್ರವ್ಯವನ್ನಲ್ಲ" ಎಂಬ ಅಂಶವನ್ನು ಉದಾಹರಣೆ ಸಹಿತ ವಿವರಿಸುವರು. | ||
===ಶಿಕ್ಷಕರಿಗೆ ಟಿಪ್ಪಣಿ=== | ===ಶಿಕ್ಷಕರಿಗೆ ಟಿಪ್ಪಣಿ=== | ||
− | '' | + | '''ತರಂಗ ಚಲನೆ''' : |
+ | ಶಕ್ತಿಯನ್ನು ಹೊತ್ತ ಆವರ್ತಕ ಕ್ಷುಬ್ಧತೆಯ ಪ್ರಸರಣವೇ ತರಂಗ ಚಲನೆ. <br> ತರಂಗ ಚಲನೆಯಲ್ಲಿ ಮಾಧ್ಯಮದ ಕಣಗಳ ಪ್ರಸರಣ ಆಗುವುದಿಲ್ಲ, ಅವುಗಳ ಸಮತೋಲನ ಸ್ಥಿತಿಯಲ್ಲಿ ಆದ ಕ್ಷುಬ್ಧತೆಯ (ತಲ್ಲಣತೆ) ಪ್ರಸರಣ ಆಗುತ್ತದೆ.<br> | ||
+ | '''ತರಂಗ ದೂರ''' : ಎರಡು ಅನುಕ್ರಮ ಸಾಂದ್ರೀಕರಣಗಳ ನಡುವಿನ ಅಂತರ ಅಥವಾ ಎರಡು ಅನುಕ್ರಮ ವಿರಳನಗಳ ನಡುವಿನ ಅಂತರವನ್ನು ತರಂಗ ದೂರ ಎನ್ನುವರು. ಇದರ ಸಂಕೇತ ‘ ’(ಲ್ಯಾಂಬ್ಡಾ). | ||
+ | |||
===ಚಟುವಟಿಕೆಗಳು #=== | ===ಚಟುವಟಿಕೆಗಳು #=== | ||
# ಚಟುವಟಿಕೆ ಸಂ.1,[[ತರಂಗ_ಚಲನೆ_ಚಟುಚಟಿಕೆ_1|ತರಂಗದ ಉತ್ಪತ್ತಿ]] | # ಚಟುವಟಿಕೆ ಸಂ.1,[[ತರಂಗ_ಚಲನೆ_ಚಟುಚಟಿಕೆ_1|ತರಂಗದ ಉತ್ಪತ್ತಿ]] |
೦೪:೫೮, ೨೭ ಆಗಸ್ಟ್ ೨೦೧೪ ನಂತೆ ಪರಿಷ್ಕರಣೆ
ವಿಜ್ಞಾನದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
ಮತ್ತಷ್ಟು ಮಾಹಿತಿ
ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು
ಉಪಯುಕ್ತ ವೆಬ್ ಸೈಟ್ ಗಳು
ಸಂಬಂಧ ಪುಸ್ತಕಗಳು
ಬೋಧನೆಯ ರೂಪುರೇಶಗಳು
ಪರಿಕಲ್ಪನೆ #1.ತರಂಗ ಚಲನೆ
ಕಲಿಕೆಯ ಉದ್ದೇಶಗಳು
- ತರಂಗ ಚಲನೆಯ ಅರ್ಥವನ್ನು ಸ್ಮರಿಸುವರು.
- ತರಂಗ ಚಲನೆಯ ಲಕ್ಷಣಗಳನ್ನು ಪಟ್ಟಿಮಾಡುವರು.
- "ತರಂಗವು ಶಕ್ತಿಯನ್ನು ವರ್ಗಾಯಿಸುವುದೇ ವಿನಾ ದ್ರವ್ಯವನ್ನಲ್ಲ" ಎಂಬ ಅಂಶವನ್ನು ಉದಾಹರಣೆ ಸಹಿತ ವಿವರಿಸುವರು.
ಶಿಕ್ಷಕರಿಗೆ ಟಿಪ್ಪಣಿ
ತರಂಗ ಚಲನೆ :
ಶಕ್ತಿಯನ್ನು ಹೊತ್ತ ಆವರ್ತಕ ಕ್ಷುಬ್ಧತೆಯ ಪ್ರಸರಣವೇ ತರಂಗ ಚಲನೆ.
ತರಂಗ ಚಲನೆಯಲ್ಲಿ ಮಾಧ್ಯಮದ ಕಣಗಳ ಪ್ರಸರಣ ಆಗುವುದಿಲ್ಲ, ಅವುಗಳ ಸಮತೋಲನ ಸ್ಥಿತಿಯಲ್ಲಿ ಆದ ಕ್ಷುಬ್ಧತೆಯ (ತಲ್ಲಣತೆ) ಪ್ರಸರಣ ಆಗುತ್ತದೆ.
ತರಂಗ ದೂರ : ಎರಡು ಅನುಕ್ರಮ ಸಾಂದ್ರೀಕರಣಗಳ ನಡುವಿನ ಅಂತರ ಅಥವಾ ಎರಡು ಅನುಕ್ರಮ ವಿರಳನಗಳ ನಡುವಿನ ಅಂತರವನ್ನು ತರಂಗ ದೂರ ಎನ್ನುವರು. ಇದರ ಸಂಕೇತ ‘ ’(ಲ್ಯಾಂಬ್ಡಾ).
ಚಟುವಟಿಕೆಗಳು #
- ಚಟುವಟಿಕೆ ಸಂ.1,ತರಂಗದ ಉತ್ಪತ್ತಿ
- ಚಟುವಟಿಕೆ ಸಂ.2,ತರಂಗವು ಶಕ್ತಿಯನ್ನು ವರ್ಗಾಯಿಸುವುದೇ ವಿನಾ ದ್ರವ್ಯವನ್ನಲ್ಲ ಎಂದು ಸಾಬೀತು ಪಡಿಸುವ ಪ್ರಯೋಗ
ಪರಿಕಲ್ಪನೆ #2.ಯಾಂತ್ರಿಕ ತರಂಗದ ವಿಧಗಳು
ಕಲಿಕೆಯ ಉದ್ದೇಶಗಳು
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ
ಚಟುವಟಿಕೆಗಳು #
- ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
- ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು
ಯೋಜನೆಗಳು
ಸಮುದಾಯ ಆಧಾರಿತ ಯೋಜನೆಗಳು
ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ
ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು