"ಪ್ರವೇಶದ್ವಾರ:ಕನ್ನಡ/ಸುದ್ದಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು
Jump to navigation
Jump to search
೧ ನೇ ಸಾಲು: | ೧ ನೇ ಸಾಲು: | ||
− | '''ಕನ್ನಡದ ಬಗ್ಗೆ'''
| + | '''ಕನ್ನಡದ ಬಗ್ಗೆ ನಾವೆಲ್ಲ ತಿಳಿಯಬೇಕಿರುವ ವಿಶೇಷತೆಗಳು '''

− | ಕನ್ನಡ ಪ್ರಪಂಚದಲ್ಲಿಯೇಹಳೆಯ ಪ್ರಾಚಿನ | + | *ಕನ್ನಡ ಪ್ರಪಂಚದಲ್ಲಿಯೇಹಳೆಯ ಪ್ರಾಚಿನ ಭಾಷೆಗಳಲ್ಲೊಂದಾಗಿದ್ದು ಸುಮಾರು ೨೦೦೦ ಸಾವಿರ ವರ್ಷಗಳಷ್ಟು ಹಳೆಯ ಭಾಷೆಯಾಗಿದೆ. |
− | + | *ಕನ್ನಡ ಎರಡು ಸಾವಿರ ಹಳೆಯದಷ್ಟೇ ಅಲ್ಲ, ನೀವು ಮಾತಡುವದನ್ನ ಬರೆಯಬಹುದು, ಬರೆದುದ್ದನ್ನ ಓದಬಹುದಾದ ಭಾಷೆ. ಈ ವಿಶಿಷ್ಟತೆ ಹಲವಾರು ಭಾಷೆಗಳಲ್ಲಿ ಅವಕಾಶವಿಲ್ಲ.

− | ಕನ್ನಡ ಪ್ರತಿಶತ ೯೯.೯೯ ರಷ್ಟು ವೈಜ್ಞಾನಿಕ ಹಾಗು ತರ್ಕಬದ್ಧವಾದ ಭಾಷೆ. | + | *ಕನ್ನಡ ಪ್ರತಿಶತ ೯೯.೯೯ ರಷ್ಟು ವೈಜ್ಞಾನಿಕ ಹಾಗು ತರ್ಕಬದ್ಧವಾದ ಭಾಷೆ. |
− | ಕನ್ನಡಕ್ಕೆ ಇದುವರೆಗೂ ಸಂದಿರುವುದು | + | *ಕನ್ನಡಕ್ಕೆ ಇದುವರೆಗೂ ಸಂದಿರುವುದು ೮ ಜ್ಞಾನಪೀಠ ಪ್ರಶಸ್ತಿಗಳು. (ಬೇರೆಯವುಗಳಿಗೆ ಹೋಲಿಸಿದರೆ ಹಿಂದಿ - ೬, ತೆಲಗು - ೨, ಮಲಯಾಳಂ - ೩, ತಮಿಳು - ೨) |
− | ಶ್ರೀಯುತ ವಿನೋಭಾ ಭಾವೆ ಅವರನ್ನು 'ವಿಶ್ವ ಲಿಪಿಗಳ ರಾಣಿ' ಎಂದು ಕರೆಯಾಲಾಗುತ್ತದೆ.
| + | **ಈವರೆಗೆ ಎಂಟು ಕನ್ನಡ ಸಾಹಿತಿಗಳು '''[[ಜ್ಞಾನಪೀಠ]]''' ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ. |
− | + | {| class="wikitable sortable" | |

− | + | ! ಹೆಸರು !! ವರ್ಷ !! ಕೃತಿ | |
− | ಕ್ರಿಸ್ತಶಕ ೪೫೦ರಲ್ಲಿ ರಚಿತವಾದ ಕನ್ನಡ ಮೊಟ್ಟ ಮೊದಲ ಶಾಸನ ಹನ್ಮಿಡಿ ಶಾಸನ (ಹಲ್ಮಿಡಿ ಶಾಸನವೆಂದು ಪ್ರಸಿದ್ದಿ)

− | ಕನ್ನಡದ ಬಗೆಗಿನ ಪ್ರಾಚಿನ ಬರಹ ದಾಖಲೆ ಎಂದರೆ ಅಶೋಕನ ಬ್ರಹ್ಮಗಿರಿ ಶಾಸನ (ಕ್ರಿಸ್ತಪೂರ್ವ ೨೩೦)
| + | | [[ಕುವೆಂಪು]] || ೧೯೬೭ || [[ಶ್ರೀ ರಾಮಾಯಣ ದರ್ಶನಂ]] |

− | + | | [[ದ. ರಾ. ಬೇಂದ್ರೆ]] || ೧೯೭೩ || [[ನಾಕುತಂತಿ]] | |

− | ವಿದೇಶಿಯನೋಬ್ಬನಿಂದ ಶಬ್ದಕೋಶದ ರಚನೆಯಾಗಿರುವುದು ಕನ್ನಡದಲ್ಲಿ ಮಾತ್ರ. (ಕಿಟಲ್'ನ ಶಬ್ದಕೋಶ)
| + | | [[ಶಿವರಾಮ ಕಾರಂತ]] || ೧೯೭೭ || [[ಮೂಕಜ್ಜಿಯ ಕನಸುಗಳು]] |
− | ರಗಳೆ ಸಾಹಿತ್ಯ ಎಂಬುದು ಕನ್ನಡಲ್ಲಿ ಮಾತ್ರ ಕಾಣಬಹುದಾದ ವಿಶಿಷ್ಟ ಹಾಗು ಅಪರೂಪವಾದ ಸಾಹಿತ್ಯವಾಗಿದೆ.

− | ಕುವೆಂಪು ಪಡೆದಿರುವ ಸಾಹಿತ್ಯ ಪ್ರಶಸ್ತಿಗಳನ್ನು ಬೇರಾವ ಭಾರತಿಯ ಸಾಹಿತಿಗಾರನಿಗೂ ಬಂದಿಲ್ಲ.
| + | | [[ಮಾಸ್ತಿ ವೆಂಕಟೇಶ ಅಯ್ಯಂಗಾರ್]] || ೧೯೮೩ || ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ [[ಚಿಕವೀರರಾಜೆಂದ್ರ]] |
− | ಚಂದಸ್ಸು(ಷಟ್ಪದಿ)ನ್ನು ಬೇರಾವ ಭಾಷೆಯಲ್ಲಿ ನೀವು ಕಾಣಲಾರಿರಿ.

+ | | [[ವಿ. ಕೃ. ಗೋಕಾಕ]] || ೧೯೯೦ || ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ [[ಭಾರತ ಸಿಂಧುರಶ್ಮಿ]] | ||

+ | | [[ಯು. ಆರ್. ಅನಂತಮೂರ್ತಿ]] || ೧೯೯೪ || ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ [[ಸಂಸ್ಕಾರ]] | ||

+ | | [[ಗಿರೀಶ್ ಕಾರ್ನಾಡ್]] || ೧೯೯೮ || ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ನಾಟಕಗಳು | ||

+ | | [[ಚಂದ್ರಶೇಖರ ಕಂಬಾರ]] || ೨೦೧೦ || ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ | ||

+ | *ಶ್ರೀಯುತ ವಿನೋಭಾ ಭಾವೆ ಅವರನ್ನು 'ವಿಶ್ವ ಲಿಪಿಗಳ ರಾಣಿ' ಎಂದು ಕರೆಯಾಲಾಗುತ್ತದೆ.

+ | *ಕ್ರಿಸ್ತಶಕ ೪೫೦ರಲ್ಲಿ ರಚಿತವಾದ ಕನ್ನಡ ಮೊಟ್ಟ ಮೊದಲ ಶಾಸನ ಹನ್ಮಿಡಿ ಶಾಸನ (ಹಲ್ಮಿಡಿ ಶಾಸನವೆಂದು ಪ್ರಸಿದ್ದಿ)

+ | *ಕನ್ನಡದ ಬಗೆಗಿನ ಪ್ರಾಚಿನ ಬರಹ ದಾಖಲೆ ಎಂದರೆ ಅಶೋಕನ ಬ್ರಹ್ಮಗಿರಿ ಶಾಸನ (ಕ್ರಿಸ್ತಪೂರ್ವ ೨೩೦)

+ | *ವಿದೇಶಿಯನೋಬ್ಬನಿಂದ ಶಬ್ದಕೋಶದ ರಚನೆಯಾಗಿರುವುದು ಕನ್ನಡದಲ್ಲಿ ಮಾತ್ರ. (ಕಿಟಲ್'ನ ಶಬ್ದಕೋಶ)

+ | *ರಗಳೆ ಸಾಹಿತ್ಯ ಎಂಬುದು ಕನ್ನಡಲ್ಲಿ ಮಾತ್ರ ಕಾಣಬಹುದಾದ ವಿಶಿಷ್ಟ ಹಾಗು ಅಪರೂಪವಾದ ಸಾಹಿತ್ಯವಾಗಿದೆ.

+ | *ಕುವೆಂಪು ಪಡೆದಿರುವ ಸಾಹಿತ್ಯ ಪ್ರಶಸ್ತಿಗಳನ್ನು ಬೇರಾವ ಭಾರತಿಯ ಸಾಹಿತಿಗಾರನಿಗೂ ಬಂದಿಲ್ಲ.

+ | *ಚಂದಸ್ಸು(ಷಟ್ಪದಿ)ನ್ನು ಬೇರಾವ ಭಾಷೆಯಲ್ಲಿ ನೀವು ಕಾಣಲಾರಿರಿ.

೦೫:೩೧, ೪ ನವೆಂಬರ್ ೨೦೧೪ ನಂತೆ ಪರಿಷ್ಕರಣೆ
ಕನ್ನಡದ ಬಗ್ಗೆ ನಾವೆಲ್ಲ ತಿಳಿಯಬೇಕಿರುವ ವಿಶೇಷತೆಗಳು
- ಕನ್ನಡ ಪ್ರಪಂಚದಲ್ಲಿಯೇಹಳೆಯ ಪ್ರಾಚಿನ ಭಾಷೆಗಳಲ್ಲೊಂದಾಗಿದ್ದು ಸುಮಾರು ೨೦೦೦ ಸಾವಿರ ವರ್ಷಗಳಷ್ಟು ಹಳೆಯ ಭಾಷೆಯಾಗಿದೆ.
- ಕನ್ನಡ ಎರಡು ಸಾವಿರ ಹಳೆಯದಷ್ಟೇ ಅಲ್ಲ, ನೀವು ಮಾತಡುವದನ್ನ ಬರೆಯಬಹುದು, ಬರೆದುದ್ದನ್ನ ಓದಬಹುದಾದ ಭಾಷೆ. ಈ ವಿಶಿಷ್ಟತೆ ಹಲವಾರು ಭಾಷೆಗಳಲ್ಲಿ ಅವಕಾಶವಿಲ್ಲ.
- ಕನ್ನಡ ಪ್ರತಿಶತ ೯೯.೯೯ ರಷ್ಟು ವೈಜ್ಞಾನಿಕ ಹಾಗು ತರ್ಕಬದ್ಧವಾದ ಭಾಷೆ.
- ಕನ್ನಡಕ್ಕೆ ಇದುವರೆಗೂ ಸಂದಿರುವುದು ೮ ಜ್ಞಾನಪೀಠ ಪ್ರಶಸ್ತಿಗಳು. (ಬೇರೆಯವುಗಳಿಗೆ ಹೋಲಿಸಿದರೆ ಹಿಂದಿ - ೬, ತೆಲಗು - ೨, ಮಲಯಾಳಂ - ೩, ತಮಿಳು - ೨)
- ಈವರೆಗೆ ಎಂಟು ಕನ್ನಡ ಸಾಹಿತಿಗಳು ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡು, ಕನ್ನಡವನ್ನು ಅತೀ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆಯನ್ನಾಗಿ ಮಾಡಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಹೆಸರು | ವರ್ಷ | ಕೃತಿ |

ಕುವೆಂಪು | ೧೯೬೭ | ಶ್ರೀ ರಾಮಾಯಣ ದರ್ಶನಂ |
ದ. ರಾ. ಬೇಂದ್ರೆ | ೧೯೭೩ | ನಾಕುತಂತಿ |
ಶಿವರಾಮ ಕಾರಂತ | ೧೯೭೭ | ಮೂಕಜ್ಜಿಯ ಕನಸುಗಳು |
ಮಾಸ್ತಿ ವೆಂಕಟೇಶ ಅಯ್ಯಂಗಾರ್ | ೧೯೮೩ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ ಚಿಕವೀರರಾಜೆಂದ್ರ |
ವಿ. ಕೃ. ಗೋಕಾಕ | ೧೯೯೦ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ ಭಾರತ ಸಿಂಧುರಶ್ಮಿ |
ಯು. ಆರ್. ಅನಂತಮೂರ್ತಿ | ೧೯೯೪ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ವಿಶೇಷ ಉಲ್ಲೇಖ ಸಂಸ್ಕಾರ |
ಗಿರೀಶ್ ಕಾರ್ನಾಡ್ | ೧೯೯೮ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ. ನಾಟಕಗಳು |
ಚಂದ್ರಶೇಖರ ಕಂಬಾರ | ೨೦೧೦ | ಕನ್ನಡ ಸಾಹಿತ್ಯಕ್ಕೆ ಸಮಗ್ರ ಕೊಡುಗೆ |
- ಶ್ರೀಯುತ ವಿನೋಭಾ ಭಾವೆ ಅವರನ್ನು 'ವಿಶ್ವ ಲಿಪಿಗಳ ರಾಣಿ' ಎಂದು ಕರೆಯಾಲಾಗುತ್ತದೆ.
- ಕ್ರಿಸ್ತಶಕ ೪೫೦ರಲ್ಲಿ ರಚಿತವಾದ ಕನ್ನಡ ಮೊಟ್ಟ ಮೊದಲ ಶಾಸನ ಹನ್ಮಿಡಿ ಶಾಸನ (ಹಲ್ಮಿಡಿ ಶಾಸನವೆಂದು ಪ್ರಸಿದ್ದಿ)
- ಕನ್ನಡದ ಬಗೆಗಿನ ಪ್ರಾಚಿನ ಬರಹ ದಾಖಲೆ ಎಂದರೆ ಅಶೋಕನ ಬ್ರಹ್ಮಗಿರಿ ಶಾಸನ (ಕ್ರಿಸ್ತಪೂರ್ವ ೨೩೦)
- ವಿದೇಶಿಯನೋಬ್ಬನಿಂದ ಶಬ್ದಕೋಶದ ರಚನೆಯಾಗಿರುವುದು ಕನ್ನಡದಲ್ಲಿ ಮಾತ್ರ. (ಕಿಟಲ್'ನ ಶಬ್ದಕೋಶ)
- ರಗಳೆ ಸಾಹಿತ್ಯ ಎಂಬುದು ಕನ್ನಡಲ್ಲಿ ಮಾತ್ರ ಕಾಣಬಹುದಾದ ವಿಶಿಷ್ಟ ಹಾಗು ಅಪರೂಪವಾದ ಸಾಹಿತ್ಯವಾಗಿದೆ.
- ಕುವೆಂಪು ಪಡೆದಿರುವ ಸಾಹಿತ್ಯ ಪ್ರಶಸ್ತಿಗಳನ್ನು ಬೇರಾವ ಭಾರತಿಯ ಸಾಹಿತಿಗಾರನಿಗೂ ಬಂದಿಲ್ಲ.
- ಚಂದಸ್ಸು(ಷಟ್ಪದಿ)ನ್ನು ಬೇರಾವ ಭಾಷೆಯಲ್ಲಿ ನೀವು ಕಾಣಲಾರಿರಿ.