ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೭೫ ನೇ ಸಾಲು: ೭೫ ನೇ ಸಾಲು:
=ಸಾರಾಂಶ=

=ಸಾರಾಂಶ=

ಪದ್ಯದ ಸಾರಾಂಶ (ಪಂಪಭಾರತಂ ಗದ್ಯಾನುವಾದ -ಎನ್. ಅನಂತರಂಗಾಚಾರ್)

ವ|| ಎಂಬೆನ್ನಗಮೆಯ್ದೆ  ವಂದ ಪಿತೃದ್ವಂದ್ವ ಚರಣಕ್ಕೆ ವಿನಯವಿನಮಿತೋತ್ತಮಾಂಗ

ನಾದನರ್ವರುಂಪರಸಿತಡವರಿಸಿಯುಂ ತೆಬ್ಬರಿಸಿಯುಮಳ್ಕಿರೊಳಪ್ಪಿಕೊಂಡಮೃತವರ್ಷಿ  ಕರ

ಪರಿಷೇಕದಿಂದೆ ಪುತ್ರಸ್ಪರ್ಷನಮಾಪ್ಯಾಯನಕೋಟಿಯಾಗೆ ಪುಳಕಿತ ಗಾತ್ರರುಮಾನಂದ ಬಾಷ್ಪವಾರಿ

ಧಾರಾಪರಿಕಲಿತನೇತ್ರರುಮಾಗಿ ಕಿರಿದಾನುಂ ಬೇಗಮಿರ್ದಲ್ಲಿ ಕಾರ್ಯವ್ಯಗ್ರ ಪಾಪಿಪಾಶಾಶ್ರಿತರೆಲ್ಲರುಂ

ಕೇಳಲೆಂದು ಮಹೀಭುಜನಿಂತೆಂದಂ-

ಕೇಳಲೆಂದು ಮಹೀಭುಜನಿಂತೆಂದಂ-

ಎನ್ನುವಷ್ಟರಲ್ಲಿ ಸಮೀಪಕ್ಕೆ ಬಂದ ತಂದೆತಾಯಿಗಳ ಚರಣಕ್ಕೆ (ಪಾದಕ್ಕೆ ) ವಿನಯದಿಂದ ತಲೆಬಗ್ಗಿಸಿ ನಮಸ್ಕರಿಸಿದ(ದುರ್ಯೋಧನನು ತನ್ನ ತಂದೆತಾಯಿಗಳಾದ ಧೃತರಾಷ್ಟ್ರ ಗಾಂಧಾರಿಯರಿಗೆ ) ದುರ್ಯೋಧನನ್ನು ಇಬ್ಬರೂ ಹರಸಿದರು.ಮೈಯನ್ನು ಮುಟ್ಟಿ ನೋಡಿ ಯೂ ,ಸಮಾಧಾನ ಮಾಡಿಯೂ ಪ್ರೀತಿಯಿಂದ ಮಗನನ್ನು  ಆಲಂಗಿಸಿದ ಅವರಿಗೆ ಅಮೃತವನ್ನು ಸುರಿಸುವ ಅಭಿಷೇಕಕ್ಕಿಂತ ಮಗನ ಸ್ಪರ್ಷವು ಅತಿಯಾದ ಆನಂದವನ್ನು ಉಂಟುಮಾಡಿತು.ರೋಮಾಂಚಿತವಾದ ಶರೀರವುಳ್ಳವರೂ ಸಂತೋಷದ,  ಕಣ್ಣೀರಿನ ಪ್ರವಾಹದಿಂದ ತುಂಬಿದ  ಕಣ್ಣುಳ್ಳವರೂ ಆದ ಅವರು ಸ್ವಲ್ಪ ಕಾಲ  ಮೌನವಾಗಿದ್ದು ,ಮುಂದಿನ ಕಾರ್ಯದಲ್ಲಿ ಆಸಕ್ತನಾದ ಪಾಪಿ ದುರ್ಯೋಧನನ ಪಾಶಕ್ಕೆ ಒಳಗಾದವರೆಲ್ಲರೂ ಕೇಳಲೆಂದು ಧೃತರಾಷ್ಟ್ರನು ಹೀಗೆಂದನು.

ಮ ||  ಎನಗಂ ಪಾಂಡುಗಮಿಲ್ಲ ಭೇದಮಿಳೆಯಂ ಪಚ್ಛಾಳ್ವಮಾ ಪಾಂಡುನಂದನಂ

ದನರುಂ ಸೈದರೆ ನಿನ್ನೊಳೀ ಕಲಹಮುಂ ನಿನ್ನಿಂದಮಾಯ್ತೆಂದೊಡಿಂ |

ಮುನಿವೈ ಗಂಗೆಯ  ಪೆರ್ಮಗಂಗೆ ಘಟಸಂಭೂತಂಗೆ  ಕರ್ಣಾಂಗಸಾ

ಧ್ಯನೊಳಾ ಗಾಂಡಿವಿಯೊಳ್ ಕರುತ್ತಿರಿವರಾರಿಂ ಮಾಡುವಂ ಸಂಧಿಯುಂ ||

ನನಗೂ ಪಾಂಡುವಿಗೂ ಭೇದವಿಲ್ಲ;  ಈ ಭೂಮಿಯನ್ನು(ರಾಜ್ಯವನ್ನು) ಭಾಗ ಮಾಡಿಕೊಂಡು ಆಳೋಣ.ಆ ಪಾಂಡುವಿನ ಮಕ್ಕಳು (ಪಾಂಡವರು)ನಿನ್ನೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳುವವರೇ ಆಗಿದ್ದಾರೆ.ನಿನ್ನಿಂದಲೇ  ಈ ಕಲಹವು  ಸಂಭವಿಸಿತು ಎಂದರೆ ನೀನು ಇನ್ನೂ ಕೋಪಿಸಿಕೊಳ್ಳುತ್ತೀಯೆ.ಭೀಷ್ಮ,ದ್ರೋಣ, ಕರ್ಣರಿಗೂ ಅಸಾಧ್ಯವಾದ (ಸೋಲಿಸಲು ಸಾಧ್ಯವಿಲ್ಲದ) ಆ ಆರ್ಜುನ(ಗಾಂಡೀವಿ) ನೊಂದಿಗೆ ಕೋಪದಿಂದ ಯುದ್ಧ ಮಾಡುವವರು  ಯಾರಿದ್ದಾರೆ?ಆದ್ದರಿಂದ ಅವರೊಂದಿಗೆ (ಪಾಂಡವರೊಂದಿಗೆ ) ಸಂಧಿ ಮಾಡಿಕೊಳ್ಳುವುದೇ ಉಚಿತವಾದುದುಎಂದು ಧೃತರಾಷ್ಟ್ರನು ದುರ್ಯೋಧನನಿಗೆ ಹೇಳಿದನು.

ಹರಿಣಿ ||  ಪಗೆಗೆ ಕಣಿಯೊಂದುಂಟೇ ನಣ್ಪಿಂಗಾಮಾಗರಮುಂಟೆ  ನೀಂ

೧೪೫

edits