ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೩೩೪ ನೇ ಸಾಲು: ೩೩೪ ನೇ ಸಾಲು:  
ಅರಮನೆ , ಎದೆಗುಹೆ ,ಜಲರಾಶಿ , ತಲೆನೋವು
 
ಅರಮನೆ , ಎದೆಗುಹೆ ,ಜಲರಾಶಿ , ತಲೆನೋವು
   −
===ಕರ್ಮಧಾರೆಯ ಸಮಾಸ===
+
===2.ಕರ್ಮಧಾರೆಯ ಸಮಾಸ===
 
ಪೂರ್ವೋತ್ತರ ಪದಗಳು ಲಿಂಗ ,ವಚನ, ವಿಭಕ್ತಿಗಳಿಂದ, ಸಮನಾಗಿದ್ದು, ವಿಶೇಷಣ, ವಿಶೇಷ್ಯಗಳಿಂದ ಕೂಡಿ ಆಗುವಸಮಾಸಕ್ಕೆ ಕರ್ಮಧಾರೆಯ ಸಮಾಸ ಎನ್ನಲಾಗಿದೆ.
 
ಪೂರ್ವೋತ್ತರ ಪದಗಳು ಲಿಂಗ ,ವಚನ, ವಿಭಕ್ತಿಗಳಿಂದ, ಸಮನಾಗಿದ್ದು, ವಿಶೇಷಣ, ವಿಶೇಷ್ಯಗಳಿಂದ ಕೂಡಿ ಆಗುವಸಮಾಸಕ್ಕೆ ಕರ್ಮಧಾರೆಯ ಸಮಾಸ ಎನ್ನಲಾಗಿದೆ.
 
ಉದಾ:
 
ಉದಾ:
೩೪೨ ನೇ ಸಾಲು: ೩೪೨ ನೇ ಸಾಲು:  
ಕೆಂದುಟಿ, ಚಿಕ್ಕಮಗು, ಸಿಡಿಮದ್ದು , ಪಂದತಿ
 
ಕೆಂದುಟಿ, ಚಿಕ್ಕಮಗು, ಸಿಡಿಮದ್ದು , ಪಂದತಿ
   −
===ದ್ವಿಗು ಸಮಾಸ===
+
===3.ದ್ವಿಗು ಸಮಾಸ===
 
ಪೂರ್ವ ಪದವು ಸಂಖ್ಯಾವಾಚಕವಾಗಿದ್ದು ಉತ್ತರಪದದಲ್ಲಿರುವ ನಾಮಪದದೊಡನೆ ಸೇರಿ ಆಗುವ ಸಮಾಸವೇ ದ್ವಿಗು ಸಮಾಸ.
 
ಪೂರ್ವ ಪದವು ಸಂಖ್ಯಾವಾಚಕವಾಗಿದ್ದು ಉತ್ತರಪದದಲ್ಲಿರುವ ನಾಮಪದದೊಡನೆ ಸೇರಿ ಆಗುವ ಸಮಾಸವೇ ದ್ವಿಗು ಸಮಾಸ.
 
ಉದಾ:
 
ಉದಾ:
೩೫೦ ನೇ ಸಾಲು: ೩೫೦ ನೇ ಸಾಲು:  
ನವರಾತ್ರಿ, ನಾಲ್ವಡಿ, ಮುಮ್ಮಡಿ, ದಶಮುಖಗಳು
 
ನವರಾತ್ರಿ, ನಾಲ್ವಡಿ, ಮುಮ್ಮಡಿ, ದಶಮುಖಗಳು
   −
===ಅಂಶಿ ಸಮಾಸ===
+
===4.ಅಂಶಿ ಸಮಾಸ===
 
ಪೂರ್ವೋತ್ತರ ಪದಗಳು ಅಂಶಾಂಶಿಭಾವ ಸಂಬಂಧದಿಂದ ಸೇರಿ ಪೂರ್ವಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಅಂಶಿ ಸಮಾಸವೆಂದು ಹೆಸರು.
 
ಪೂರ್ವೋತ್ತರ ಪದಗಳು ಅಂಶಾಂಶಿಭಾವ ಸಂಬಂಧದಿಂದ ಸೇರಿ ಪೂರ್ವಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಅಂಶಿ ಸಮಾಸವೆಂದು ಹೆಸರು.
 
ಅಂಶವೆಂದರೆ ‘ಭಾಗ’ ಅಥವಾ ‘ಅವಯವ’
 
ಅಂಶವೆಂದರೆ ‘ಭಾಗ’ ಅಥವಾ ‘ಅವಯವ’
೩೫೮ ನೇ ಸಾಲು: ೩೫೮ ನೇ ಸಾಲು:  
ಹಿಂದಲೆ, ಮುಂಗಾಲು, ಮಧ್ಯರಾತ್ರಿ, ಅಂಗೈ
 
ಹಿಂದಲೆ, ಮುಂಗಾಲು, ಮಧ್ಯರಾತ್ರಿ, ಅಂಗೈ
   −
===ದ್ವಂದ್ವ ಸಮಾಸ===
+
===5.ದ್ವಂದ್ವ ಸಮಾಸ===
 
ಎರಡು ಅಥವಾ ಅನೇಕ ನಾಮಪದಗಳು ಸಹಯೋಗ ತೋರುವಂತೆ ಸೇರಿ ಎಲ್ಲ ಪದಗಳ ಅರ್ಥಗಳೂ ಪ್ರಧಾನವಾಗಿ ಉಳ್ಳ ಸಮಾಸಕ್ಕೆ ದ್ವಂದ್ವ ಸಮಾಸ ಎಂದು ಹೆಸರು.
 
ಎರಡು ಅಥವಾ ಅನೇಕ ನಾಮಪದಗಳು ಸಹಯೋಗ ತೋರುವಂತೆ ಸೇರಿ ಎಲ್ಲ ಪದಗಳ ಅರ್ಥಗಳೂ ಪ್ರಧಾನವಾಗಿ ಉಳ್ಳ ಸಮಾಸಕ್ಕೆ ದ್ವಂದ್ವ ಸಮಾಸ ಎಂದು ಹೆಸರು.
 
ಉದಾ:
 
ಉದಾ:
೩೬೭ ನೇ ಸಾಲು: ೩೬೭ ನೇ ಸಾಲು:  
ತನುಮನಗಳು, ಕೈಕಾಲು, ಮಳೆಬೆಳೆ, ನಡೆನುಡಿ
 
ತನುಮನಗಳು, ಕೈಕಾಲು, ಮಳೆಬೆಳೆ, ನಡೆನುಡಿ
   −
===ಬಹುವ್ರೀಹಿ ಸಮಾಸ===
+
===6.ಬಹುವ್ರೀಹಿ ಸಮಾಸ===
 
ಎರಡು ಅಥವಾ ಅನೇಕ ನಾಮಪದಗಳು ಸೇರಿ ಸಮಾಸವಾದಾಗ ಬೇರೊಂದು ಪದದ/ ಅನ್ಯಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಬಹುವ್ರೀಹಿ ಸಮಾಸ ಎಂದು ಹೆಸರು.
 
ಎರಡು ಅಥವಾ ಅನೇಕ ನಾಮಪದಗಳು ಸೇರಿ ಸಮಾಸವಾದಾಗ ಬೇರೊಂದು ಪದದ/ ಅನ್ಯಪದದ ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಬಹುವ್ರೀಹಿ ಸಮಾಸ ಎಂದು ಹೆಸರು.
 
ಉದಾ:
 
ಉದಾ:
೩೭೬ ನೇ ಸಾಲು: ೩೭೬ ನೇ ಸಾಲು:  
ಚಂದ್ರನಖಿ, ಕುರುಕುಲಾರ್ಕ, ಚಕ್ರಪಾಣಿ, ನಿಶಾಚಾರಿ
 
ಚಂದ್ರನಖಿ, ಕುರುಕುಲಾರ್ಕ, ಚಕ್ರಪಾಣಿ, ನಿಶಾಚಾರಿ
   −
===ಕ್ರಿಯಾ ಸಮಾಸ===
+
===7.ಕ್ರಿಯಾ ಸಮಾಸ===
 
ಪೂರ್ವ ಪದವು ದ್ವಿತೀಯ ವಿಭಕ್ತಿಯಿಂದ ಕೂಡಿದ ಪದವಾಗಿದ್ದು, ಉತ್ತರಪದವು ಕ್ರಿಯೆಯೊಡನೆ ಕೂಡಿ ಆಗುವ ಸಮಾಸಕ್ಕೆ ಕ್ರಿಯಾ ಸಮಾಸ ಎನ್ನಲಾಗಿದೆ.
 
ಪೂರ್ವ ಪದವು ದ್ವಿತೀಯ ವಿಭಕ್ತಿಯಿಂದ ಕೂಡಿದ ಪದವಾಗಿದ್ದು, ಉತ್ತರಪದವು ಕ್ರಿಯೆಯೊಡನೆ ಕೂಡಿ ಆಗುವ ಸಮಾಸಕ್ಕೆ ಕ್ರಿಯಾ ಸಮಾಸ ಎನ್ನಲಾಗಿದೆ.
 
ಉದಾ:
 
ಉದಾ:
೩೮೫ ನೇ ಸಾಲು: ೩೮೫ ನೇ ಸಾಲು:  
ಆಸೆಹೊತ್ತು, ಹಣ್ಣುತಿನ್ನು , ಕಂಗೆಡು , ಜೀವಬಿಡು
 
ಆಸೆಹೊತ್ತು, ಹಣ್ಣುತಿನ್ನು , ಕಂಗೆಡು , ಜೀವಬಿಡು
   −
===ಗಮಕ ಸಮಾಸ===
+
===8.ಗಮಕ ಸಮಾಸ===
 
ಪೂರ್ವ ಪದವು ಸರ್ವನಾಮ, ಕೃದಂತ ಗುಣವಾಚಕ ಸಂಖ್ಯೆಗಳಲ್ಲಿ ಒಂದಾಗಿದ್ದು, ಉತ್ತರದಲ್ಲಿರುವ ನಾಮಪದದೊಡನೆ ಕೂಡಿ ಆಗುವ ಸಮಾಸಕ್ಕೆ ಗಮಕ ಸಮಾಸ ಎಂದು ಹೆಸರು.
 
ಪೂರ್ವ ಪದವು ಸರ್ವನಾಮ, ಕೃದಂತ ಗುಣವಾಚಕ ಸಂಖ್ಯೆಗಳಲ್ಲಿ ಒಂದಾಗಿದ್ದು, ಉತ್ತರದಲ್ಲಿರುವ ನಾಮಪದದೊಡನೆ ಕೂಡಿ ಆಗುವ ಸಮಾಸಕ್ಕೆ ಗಮಕ ಸಮಾಸ ಎಂದು ಹೆಸರು.
 
ಉದಾ:
 
ಉದಾ:
೪೦೫ ನೇ ಸಾಲು: ೪೦೫ ನೇ ಸಾಲು:  
ಮೂವತ್ತು+ಆರು=ಮೂವತ್ತಾರು
 
ಮೂವತ್ತು+ಆರು=ಮೂವತ್ತಾರು
 
ಮೂವತ್ತು, ಹೆಪ್ಪತ್ತು, ಇಪ್ಪತೈದು .
 
ಮೂವತ್ತು, ಹೆಪ್ಪತ್ತು, ಇಪ್ಪತೈದು .
      
=ಲಿಂಗಗಳು=
 
=ಲಿಂಗಗಳು=