"ವರ್ಗಮೂಲ" ಆವೃತ್ತಿಗಳ ಮಧ್ಯದ ಬದಲಾವಣೆಗಳು
೬೩ ನೇ ಸಾಲು: | ೬೩ ನೇ ಸಾಲು: | ||
ವರ್ಗಸಂಖ್ಯೆಗಳ ವಿನ್ಯಾಸ ಮತ್ತು ಆಟ ಗಳನ್ನು ವಿದ್ಯಾರ್ಥಿಗಳಿಗೆ ನೀಡಬಹುದು | ವರ್ಗಸಂಖ್ಯೆಗಳ ವಿನ್ಯಾಸ ಮತ್ತು ಆಟ ಗಳನ್ನು ವಿದ್ಯಾರ್ಥಿಗಳಿಗೆ ನೀಡಬಹುದು | ||
===ಚಟುವಟಿಕೆಗಳು #=== | ===ಚಟುವಟಿಕೆಗಳು #=== | ||
− | ಕೆಲವು ಸಂಖ್ಯೆಗಳನ್ನು ಕೊಟ್ಟು , ಆ ಸಂಖ್ಯೆ ಗಳಿಗೆ ಅದೇ ಸಂಖ್ಯೆ ಯಿಂದ ಗುಣಿಸಿ ಗುಣಲಬ್ಧ ಕಂಡುಹಿಡಿಯಲು ತಿಳಿಸಬೇಕು. | + | ೧)ಕೆಲವು ಸಂಖ್ಯೆಗಳನ್ನು ಕೊಟ್ಟು , ಆ ಸಂಖ್ಯೆ ಗಳಿಗೆ ಅದೇ ಸಂಖ್ಯೆ ಯಿಂದ ಗುಣಿಸಿ ಗುಣಲಬ್ಧ ಕಂಡುಹಿಡಿಯಲು ತಿಳಿಸಬೇಕು. |
ಇದಕ್ಕಾಗಿ ಒಂದು ಹಾಳೆಯಲ್ಲಿ N , NxN & ಗುಣಲಬ್ಧ ಎಂಬ ಮೂರು ಕಾಲಂ ಗಳನ್ನು ಮಾಡಿ . | ಇದಕ್ಕಾಗಿ ಒಂದು ಹಾಳೆಯಲ್ಲಿ N , NxN & ಗುಣಲಬ್ಧ ಎಂಬ ಮೂರು ಕಾಲಂ ಗಳನ್ನು ಮಾಡಿ . | ||
N ಕಾಲಂ ಕೆಳಗೆ ಕೆಲವು ಸಂಖ್ಯೆಗಳನ್ನು ಕೊಟ್ಟು ಅದರ ಮುಂದಿನ ಕಾಲಂ ಗಳನ್ನು ಭರ್ತಿ ಮಾಡಲು ತಿಳಿಸಿ. | N ಕಾಲಂ ಕೆಳಗೆ ಕೆಲವು ಸಂಖ್ಯೆಗಳನ್ನು ಕೊಟ್ಟು ಅದರ ಮುಂದಿನ ಕಾಲಂ ಗಳನ್ನು ಭರ್ತಿ ಮಾಡಲು ತಿಳಿಸಿ. | ||
೮೨ ನೇ ಸಾಲು: | ೮೨ ನೇ ಸಾಲು: | ||
2) ಒಂದು ಚೌಕದ ಬಾಹುವಿನ ಉದ್ದ ೨ ಸೆಂ ಮೀ ಇದ್ದರೆ ಅದರ ವಿಸ್ತೀರ್ಣ =...... | 2) ಒಂದು ಚೌಕದ ಬಾಹುವಿನ ಉದ್ದ ೨ ಸೆಂ ಮೀ ಇದ್ದರೆ ಅದರ ವಿಸ್ತೀರ್ಣ =...... | ||
− | ===ಚಟುವಟಿಕೆಗಳು #===ವಿದ್ಯಾರ್ಥಿಗಳಿಗೆ 1ರಿಂದ 100 ರ ವರೆಗಿನ ಸಂಖ್ಯೆಗಳನ್ನು ಚೌಕಾಕಾರದಲ್ಲಿ ಒಂದು ಹಾಳೆಯಲ್ಲಿ ಬರೆದು ಎಲ್ಲ ವಿದ್ಯಾರ್ಥಿಗಳಿಗೆ ಕೊಡಬೇಕು. ಅವುಗಳಲ್ಲಿ ವರ್ಗ ಸಂಖ್ಯಗಳನ್ನು ಗುರುತಿಸಿ ಅವುಗಳಿಗೆ ವೃತ್ತ ಹಾಕಲು ತಿಳಿಸಬೇಕು . | + | ===ಚಟುವಟಿಕೆಗಳು #=== |
+ | ೨)ವಿದ್ಯಾರ್ಥಿಗಳಿಗೆ 1ರಿಂದ 100 ರ ವರೆಗಿನ ಸಂಖ್ಯೆಗಳನ್ನು ಚೌಕಾಕಾರದಲ್ಲಿ ಒಂದು ಹಾಳೆಯಲ್ಲಿ ಬರೆದು ಎಲ್ಲ ವಿದ್ಯಾರ್ಥಿಗಳಿಗೆ ಕೊಡಬೇಕು. ಅವುಗಳಲ್ಲಿ ವರ್ಗ ಸಂಖ್ಯಗಳನ್ನು ಗುರುತಿಸಿ ಅವುಗಳಿಗೆ ವೃತ್ತ ಹಾಕಲು ತಿಳಿಸಬೇಕು . | ||
{| style="height:10px; float:right; align:center;" | {| style="height:10px; float:right; align:center;" | ||
|<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;"> | |<div style="width:150px;border:none; border-radius:10px;box-shadow: 5px 5px 5px #888888; background:#f5f5f5; vertical-align:top; text-align:center; padding:5px;"> |
೦೯:೨೧, ೪ ಸೆಪ್ಟೆಂಬರ್ ೨೦೧೩ ನಂತೆ ಪರಿಷ್ಕರಣೆ
ಗಣಿತದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
<mm> Flash</mm>
ವರ್ಗಮೂಲಗಳು
ಎರಡು ಸಮನಾದ ವಿಭಿನ್ನ ಅಪವರ್ತನಗಳ ಗುಣಲಬ್ದಗಳಲ್ಲಿ ಒಂದನ್ನು ವರ್ಗಮೂಲ ಎನ್ನುವರು. ಅಥವಾ M ಒಂದು ವರ್ಗ ಸಂಖ್ಯೆಯಾದರೆ N=M^2 ಆದರೆ m^2= mxm ಅಥವಾ (-m)x(- m)ಆಗುತ್ತದೆ. ಉದಾಹರಣೆ :-9=3x3 ಅಥವಾ (-3)x(-3)
ಇಲ್ಲಿ 3ನ್ನು 9ರ ವರ್ಗಮೂಲ ಎನ್ನುವರು .
ಪಠ್ಯಪುಸ್ತಕ
ಕರ್ನಾಟಕ ರಾಜ್ಯದ 8 & 9 ನೇ ತರಗತಿಯ ಗಣಿತ ಪಠ್ಯ ಪುಸ್ತಕಗಳು
ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ: (ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ)
ಮತ್ತಷ್ಟು ಮಾಹಿತಿ
ಉಪಯುಕ್ತ ವೆಬ್ ಸೈಟ್ ಗಳು
1 ರಿಂದ 1000 ವರೆಗಿನ ಸ್ವಾಭಾವಿಕ ಸಂಖ್ಯೆಗಳ ವರ್ಗಗಳ ಮತ್ತು ಅಟಗಳ ಬಗ್ಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಸಂಖ್ಯೆಗಳ ವರ್ಗಮೂಲದ ಬಗ್ಗೆ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
ಥಿಯೋಡರಸ್ ಚಕ್ರದ ಬಗ್ಗೆ ತಿಳಿಯಲು [http:// www.antonija-horvatek.from.hr/applets/real-numbers/square-root-on-number- line.htm ಇಲ್ಲಿ ಕ್ಲಿಕ್ಮಾಡಿ] ವರ್ಗಮೂಲಗಳಿಗೆ ಸಂಬಂಧಿಸಿದ ವಿವಿಧ ಹಂತದ ರಸ ಪ್ರಶ್ನೆಗಳು ಇವೆ. ನೋಡಿ ಆನಂದಿ ಸಿ ಇಲ್ಲಿ ಕ್ಲಿಕ್ ಮಾಡಿ www.mymaths.co.uk
www.mathopolis.com
ಸಂಬಂಧ ಪುಸ್ತಕಗಳು
NCERT CBSE text books of 7th & 8th
ಬೋಧನೆಯ ರೂಪರೇಶಗಳು
=ಪರಿಕಲ್ಪನೆ #1 ಪೂರ್ಣ ವರ್ಗ ಸಂಖ್ಯೆಗಳು
ಕಲಿಕೆಯ ಉದ್ದೇಶಗಳು
* ಪೂರ್ಣ ವರ್ಗ ಸಂಖ್ಯೆಗಳ ನ್ನು ಕಂಡು ಹಿಡಿಯುವುದು * ಕೊಟ್ಟಿರುವ ಸಂಖ್ಯೆಗಳಲ್ಲಿ ವರ್ಗಸಂಖ್ಯೆಗಳನ್ನು ಗುರುತಿಸುವುದು * ವರ್ಗಸಂಖ್ಯೆಗಳ ವಿನ್ಯಾಸವನ್ನು ತಿಳಿಯುವುದು. * ವರ್ಗಸಂಖ್ಯೆಗಳಿಗೆ ಮತ್ತು ಇತರ ಸಂಖ್ಯೆಗಳಿಗೆ ಇರುವ ವ್ಯತ್ಯಾಸ ಗುರುತಿಸುವುದು
ಶಿಕ್ಷಕರಿಗೆ ಟಿಪ್ಪಣಿ
ವರ್ಗಸಂಖ್ಯೆಗಳ ವಿನ್ಯಾಸ ಮತ್ತು ಆಟ ಗಳನ್ನು ವಿದ್ಯಾರ್ಥಿಗಳಿಗೆ ನೀಡಬಹುದು
ಚಟುವಟಿಕೆಗಳು #
೧)ಕೆಲವು ಸಂಖ್ಯೆಗಳನ್ನು ಕೊಟ್ಟು , ಆ ಸಂಖ್ಯೆ ಗಳಿಗೆ ಅದೇ ಸಂಖ್ಯೆ ಯಿಂದ ಗುಣಿಸಿ ಗುಣಲಬ್ಧ ಕಂಡುಹಿಡಿಯಲು ತಿಳಿಸಬೇಕು.
ಇದಕ್ಕಾಗಿ ಒಂದು ಹಾಳೆಯಲ್ಲಿ N , NxN & ಗುಣಲಬ್ಧ ಎಂಬ ಮೂರು ಕಾಲಂ ಗಳನ್ನು ಮಾಡಿ . N ಕಾಲಂ ಕೆಳಗೆ ಕೆಲವು ಸಂಖ್ಯೆಗಳನ್ನು ಕೊಟ್ಟು ಅದರ ಮುಂದಿನ ಕಾಲಂ ಗಳನ್ನು ಭರ್ತಿ ಮಾಡಲು ತಿಳಿಸಿ.
- ಅಂದಾಜು ಸಮಯ :-10 ನಿಮಿಷಗಳು
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು :-ಒಂದು ಬಿಳಿ ಹಾಳೆಯಲ್ಲಿ N , NxN ಮತ್ತು ಗುಣಲಬ್ಧ ಎಂಬ ಮೂರು ಕಾಲಂ ಗಳಿರುವ ಒಂದು ಹಾಳೆ (ಪ್ರತಿ ವಿದ್ಯಾರ್ಥಿಗೆ ) ,ಪೆನ್ಸಿಲ್ ಅಥವಾ ಪೆನ್
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ/ಬೆಳವಣಿಗೆಯ ಪ್ರಶ್ನೆಗಳು
- ಮೌಲ್ಯ ನಿರ್ಣಯ ವಿದ್ಯಾರ್ಥಿಗಳು ಇದರಿಂದ ವರ್ಗಮೂಲ ಸಂಖ್ಯೆಗಳನ್ನು ಕಂಡುಹಿಡಿಯುತ್ತಾರೆ.
- ಪ್ರಶ್ನೆಗಳು 1)25 ರ ವರ್ಗ ಎಷ್ಟು ?
2) ಒಂದು ಚೌಕದ ಬಾಹುವಿನ ಉದ್ದ ೨ ಸೆಂ ಮೀ ಇದ್ದರೆ ಅದರ ವಿಸ್ತೀರ್ಣ =......
ಚಟುವಟಿಕೆಗಳು #
೨)ವಿದ್ಯಾರ್ಥಿಗಳಿಗೆ 1ರಿಂದ 100 ರ ವರೆಗಿನ ಸಂಖ್ಯೆಗಳನ್ನು ಚೌಕಾಕಾರದಲ್ಲಿ ಒಂದು ಹಾಳೆಯಲ್ಲಿ ಬರೆದು ಎಲ್ಲ ವಿದ್ಯಾರ್ಥಿಗಳಿಗೆ ಕೊಡಬೇಕು. ಅವುಗಳಲ್ಲಿ ವರ್ಗ ಸಂಖ್ಯಗಳನ್ನು ಗುರುತಿಸಿ ಅವುಗಳಿಗೆ ವೃತ್ತ ಹಾಕಲು ತಿಳಿಸಬೇಕು .
- ಅಂದಾಜು ಸಮಯ :-10ನಿಮಿಷ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು :-1ರಿಂದ 100 ರ ವರೆಗೆ ಬರೆದ ಒಂದು ಹಾಳೆ (ಪ್ರತಿ ವಿದ್ಯಾರ್ಥಿಗೆ ) ಪೆನ್ಸಿಲ್ ಅಥವಾ ಪೆನ್
- ಬಹುಮಾಧ್ಯಮ ಸಂಪನ್ಮೂಲಗಳು :-File|images.jpeg|200px|centre ಇಲ್ಲಿ ಕ್ಲಿಕ್ ಮಾಡಿ
- ಅಂತರ್ಜಾಲದ ಸಹವರ್ತನೆಗಳು:
.
- ಮೌಲ್ಯ ನಿರ್ಣಯ
- ಪ್ರಶ್ನೆಗಳು
ಪರಿಕಲ್ಪನೆ #
ವರ್ಗಮೂಲಗಳು
ಎರಡು ಸಮನಾದ ವಿಭಿನ್ನ ಅಪವರ್ತನಗಳ ಗುಣಲಬ್ದಗಳಲ್ಲಿ ಒಂದನ್ನು ವರ್ಗಮೂಲ ಎನ್ನುವರು.
ಸಂಖ್ಯೆಗಳ ವರ್ಗಮೂಲ ಕಂ ಡು ಹಿಡಿಯುವುದು .
ಕಲಿಕೆಯ ಉದ್ದೇಶಗಳು
ಶಿಕ್ಷಕರಿಗೆ ಟಿಪ್ಪಣಿ
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ/ಬೆಳವಣಿಗೆಯ ಪ್ರಶ್ನೆಗಳು
- ಮೌಲ್ಯ ನಿರ್ಣಯ
- ಪ್ರಶ್ನೆಗಳು
ಚಟುವಟಿಕೆಗಳು #
- ಅಂದಾಜು ಸಮಯ :-10 ನಿಮಿಷಗಳು
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ/ಬೆಳವಣಿಗೆಯ ಪ್ರಶ್ನೆಗಳು
- ಮೌಲ್ಯ ನಿರ್ಣಯ
- ಪ್ರಶ್ನೆಗಳು
ಕಠಿಣ ಸಮಸ್ಯೆಗಳಿಗೆ ಸುಳಿವುಗಳು
ಯೋಜನೆಗಳು
ಗಣಿತ ವಿನೋದ
ಬಳಕೆ
ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಗಣಿತ-ವಿಷಯ}} ಅನ್ನು ಟೈಪ್ ಮಾಡಿ