ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೨೯ ನೇ ಸಾಲು: ೨೯ ನೇ ಸಾಲು:  
<gallery  mode=packed heights=250px>
 
<gallery  mode=packed heights=250px>
 
Image|Step 1-ಲಾಗಿನ್ ಆಗುವುದು :  
 
Image|Step 1-ಲಾಗಿನ್ ಆಗುವುದು :  
ನೀವು ಪ್ರಾರಂಭದಲ್ಲಿ ಉಬಂಟುವನ್ನು ಆಯ್ಕೆ ಮಾಡಿದಾಗ, ಪಕ್ಕದ ಚಿತ್ರದಲ್ಲಿ ತೋರಿಸಿರುವಂತೆ ಲಾಗಿನ್‌ ಪರದೆ ಕಾಣುತ್ತದೆ. ನಿಮ್ಮ ಬಳಕೆದಾರ ಹೆಸರನ್ನು ಆಯ್ಕೆಮಾಡಿ, ನಿಮ್ಮ ಪಾಸ್‌ ವರ್ಡ್ ಅನ್ನು ಟೈಪ್‌ ಮಾಡಿದಾಗ  ಡೆಸ್ಕ್ ಟಾಪ್ ಕಾಣಿಸಿಕೊಳ್ಳುತ್ತದೆ.  
+
ನೀವು ಪ್ರಾರಂಭದಲ್ಲಿ ಉಬಂಟುವನ್ನು ಆಯ್ಕೆ ಮಾಡಿದಾಗ, ಪಕ್ಕದ ಚಿತ್ರದಲ್ಲಿ ತೋರಿಸಿರುವಂತೆ ಲಾಗಿನ್‌ ಪರದೆ ಕಾಣುತ್ತದೆ. ನಿಮ್ಮ ಬಳಕೆದಾರ ಹೆಸರನ್ನು ಆಯ್ಕೆಮಾಡಿ, ನಿಮ್ಮ ಪಾಸ್‌ ವರ್ಡ್ ಅನ್ನು ಟೈಪ್‌ ಮಾಡಿದಾಗ  ಡೆಸ್ಕ್ ಟಾಪ್ ಕಾಣಿಸಿಕೊಳ್ಳುತ್ತದೆ. Edubuntu : ಇದು ನಿಮ್ಮ ಕಂಪ್ಯೂಟರ್‌ ಡೆಸ್ಕ್‌ಟಾಪ್‌ನ್ನು ನಿಮ್ಮದೇ ಭಾಷೆಯಲ್ಲಿ ಪ್ರಾರಂಭಿಸಲು ಅನುವು ಮಾಡಿಕೊಡುತ್ತದೆ. ಡೆಸ್ಕ್‌ಟಾಪ್‌ ನ ಮೇಲಿನ ಎಡಬದಿಯಲ್ಲಿ ಎಲ್ಲಾ ಅನ್ವಯಕಗಳ ಪಟ್ಟಿಯನ್ನು ನೀಡಲಾಗಿರುತ್ತದೆ. ಸ್ಥಳಗಳು (PLACES) : ಈ ಮೂಲಕ ಕಂಪ್ಯೂಟರ್‌ನ ಹಾರ್ಡ್‌ಡಿಸ್ಕು, ಸಿಡಿ, ಡಿವಿಡಿ ಅಥವಾ ಪೆನ್‌ಡ್ರೈವ್‌ಗಳನ್ನು ನೋಡಬಹುದು.  ಡಿಜಿಟಲ್ ಕ್ಯಾಮೆರಾ ಕಾರ್ಡುಗಳು ಮತ್ತು ಎಂಪಿ3 ಪ್ಲೇಯರ್‌ಗಳು ಸಹ ಇಲ್ಲಿ ಕಾಣುತ್ತವೆ.  
Edubuntu : ಇದು ನಿಮ್ಮ ಕಂಪ್ಯೂಟರ್‌ ಡೆಸ್ಕ್‌ಟಾಪ್‌ನ್ನು ನಿಮ್ಮದೇ ಭಾಷೆಯಲ್ಲಿ ಪ್ರಾರಂಭಿಸಲು ಅನುವು ಮಾಡಿಕೊಡುತ್ತದೆ. ಡೆಸ್ಕ್‌ಟಾಪ್‌ ನ ಮೇಲಿನ ಎಡಬದಿಯಲ್ಲಿ ಎಲ್ಲಾ ಅನ್ವಯಕಗಳ ಪಟ್ಟಿಯನ್ನು ನೀಡಲಾಗಿರುತ್ತದೆ.  
+
ಅನ್ವಯಕಗಳು (Application) : ಅನ್ವಯಕಗಳ ಪಟ್ಟಿಯು ಶಿಕ್ಷಣ, ಕಛೇರಿ, ಅಂತರ್ಜಾಲ ಮತ್ತು ಆಟಗಳ ಉಪಪಟ್ಟಿಯನ್ನು ಹೊಂದಿರುತ್ತದೆ.  ಪ್ರತಿಯೊಂದು ಉಪಪಟ್ಟಿಯು ಹಲವು ಅನ್ವಯಕಗಳನ್ನು ಹೊಂದಿರುತ್ತದೆ, ಅವುಗಳ ಮೇಲೆ ಕ್ಲಿಕ್ ಮಾಡುವ ಮೂಲಕ ನೀವು ಕಲಿಯಬಹುದು. “ಸ್ವ-ಕಲಿಕೆ” ತಂತ್ರಜ್ಞಾನ ಕಲಿಕೆಗೆ ಇರುವ ಪ್ರಮುಖ ಅವಕಾಶವಾಗಿದೆ.  
ಸ್ಥಳಗಳು (PLACES) : ಈ ಮೂಲಕ ಕಂಪ್ಯೂಟರ್‌ನ ಹಾರ್ಡ್‌ಡಿಸ್ಕು, ಸಿಡಿ, ಡಿವಿಡಿ ಅಥವಾ ಪೆನ್‌ಡ್ರೈವ್‌ಗಳನ್ನು ನೋಡಬಹುದು.  ಡಿಜಿಟಲ್ ಕ್ಯಾಮೆರಾ ಕಾರ್ಡುಗಳು ಮತ್ತು ಎಂಪಿ3 ಪ್ಲೇಯರ್‌ಗಳು ಸಹ ಇಲ್ಲಿ ಕಾಣುತ್ತವೆ.  
  −
ಅನ್ವಯಕಗಳು (Application) : ಅನ್ವಯಕಗಳ ಪಟ್ಟಿಯು ಶಿಕ್ಷಣ, ಕಛೇರಿ, ಅಂತರ್ಜಾಲ ಮತ್ತು ಆಟಗಳ ಉಪಪಟ್ಟಿಯನ್ನು ಹೊಂದಿರುತ್ತದೆ.  ಪ್ರತಿಯೊಂದು ಉಪಪಟ್ಟಿಯು ಹಲವು ಅನ್ವಯಕಗಳನ್ನು ಹೊಂದಿರುತ್ತದೆ, ಅವುಗಳ ಮೇಲೆ ಕ್ಲಿಕ್ ಮಾಡುವ ಮೂಲಕ ನೀವು ಕಲಿಯಬಹುದು.  
  −
“ಸ್ವ-ಕಲಿಕೆ” ತಂತ್ರಜ್ಞಾನ ಕಲಿಕೆಗೆ ಇರುವ ಪ್ರಮುಖ ಅವಕಾಶವಾಗಿದೆ.  
  −
 
   
Image|Text
 
Image|Text
 
</gallery>
 
</gallery>
೪೧೦

edits