"ರೆಕಾರ್ಡ್ ಮೈ ಡೆಸ್ಕ್‌ಟಾಪ್ ಕಲಿಯಿರಿ" ಆವೃತ್ತಿಗಳ ಮಧ್ಯದ ಬದಲಾವಣೆಗಳು
Jump to navigation
Jump to search
(ಪುಟದ ಮಾಹಿತಿ ತಗೆದು '{{subst:ಅನ್ವಯಕಗಳನ್ನು ಅನ್ವೇಷಿಸಿ}}' ಎಂದು ಬರೆಯಲಾಗಿದೆ) |
|||
೧ ನೇ ಸಾಲು: | ೧ ನೇ ಸಾಲು: | ||
===ಪರಿಚಯ=== | ===ಪರಿಚಯ=== | ||
+ | ರೆಕಾರ್ಡ್ ಮೈ ಡೆಸ್ಕ್‌ಟಾಪ್' ಎಂಬುದು ಇದರ ಹೆಸರೇ ಸೂಚಿಸುವಂತೆ ಗಣಕ ತೆರೆಯಮೇಲೆ ಮೂಡುತ್ತಿರುವ ಎಲ್ಲಾ ಪ್ರಕ್ರಿಯೆಗಳನ್ನು ಅಗತ್ಯಕ್ಕೆ ತಕ್ಕಂತೆ ಮುದಿಸಿಕ್ಕೊಳ್ಳುವುದೇ ಆಗಿದೆ. | ||
====ಮೂಲ ಮಾಹಿತಿ==== | ====ಮೂಲ ಮಾಹಿತಿ==== | ||
{| class="wikitable" | {| class="wikitable" | ||
|- | |- | ||
| ಐ.ಸಿ.ಟಿ ಸಾಮರ್ಥ್ಯ | | ಐ.ಸಿ.ಟಿ ಸಾಮರ್ಥ್ಯ | ||
− | | | + | |ಇದು ಸಾರ್ವತ್ರಿಕ ವೀಡಿಯೋ ಸಂಪನ್ಮೂಲಗಳನ್ನು ರಚಿಸಬಹುದಾದ ಪರಿಕರವಾಗಿದೆ |
|- | |- | ||
|ಶೈಕ್ಷಣಿಕ ಅನ್ವಯಕ ಮತ್ತು ಔಚಿತ್ಯತೆ | |ಶೈಕ್ಷಣಿಕ ಅನ್ವಯಕ ಮತ್ತು ಔಚಿತ್ಯತೆ | ||
− | | | + | |ರೆಕಾರ್ಡ್‌ಮೈಡೆಸ್ಕ್‌ಟಾಪ್ ಎಂಬುದು ಗಣಕತೆರೆಯ ಮೇಲೆ ಮೂಡುವ ಎಲ್ಲಾ ರೀತಿಯ ಕಾರ್ಯಚಟುವಟಿಕೆಯನ್ನು ಆಡಿಯೋ ಸಹಿತ ವೀಡಿಯೋ ರೂಪದಲ್ಲಿ ಸೆರೆಹಿಡಿದು ಕೊಡುತ್ತದೆ. ತರಗತಿ ಕೋಣೆಗೆ ಅಗತ್ಯವಿರುವ ವೀಡಿಯೋಗಳನ್ನು ರಚಿಸಲು, ಸ್ಥಳೀಯ ಭಾಷೆಗೆ ಧ್ವನಿಮರುಮುದ್ರಣ ಮಾಡಲು ಈ ಅನ್ವಯಕವನ್ನು ಬಳಸಬಹುದು. |
|- | |- | ||
|ಆವೃತ್ತಿ | |ಆವೃತ್ತಿ | ||
− | | | + | |The current version is: recordMyDesktosp : 0.3.8.1 |
|- | |- | ||
|ಸಂರಚನೆ | |ಸಂರಚನೆ | ||
೧೯ ನೇ ಸಾಲು: | ೨೦ ನೇ ಸಾಲು: | ||
|- | |- | ||
|ಮೊಬೈಲ್ ಮತ್ತು ಟ್ಯಾಬ್ಲೆಟ್‌ನಲ್ಲಿ ಈ ಅನ್ವಯಕ | |ಮೊಬೈಲ್ ಮತ್ತು ಟ್ಯಾಬ್ಲೆಟ್‌ನಲ್ಲಿ ಈ ಅನ್ವಯಕ | ||
− | | | + | |ಆಂಡ್ರಾಯಿಡ್ ಮೊಬೈಲ್‌ನಲ್ಲಿ ಬಳಸಲು ರೆಕಾರ್ಡ್‌ಮೈಡೆಸ್ಕ್‌ಟಾಪ್ ರೀತಿಯ ಹಲವು ಅನ್ವಯಕಗಳು ಲಭ್ಯವಿವೆ. ಅದರಲ್ಲಿ AZ Screen Recorder, Screen Recorder ಮುಂತಾದವುಗಳಿವೆ. |
|- | |- | ||
|ಅಭಿವೃದ್ದಿ ಮತ್ತು ಸಮುದಾಯ ಸಹಾಯ | |ಅಭಿವೃದ್ದಿ ಮತ್ತು ಸಮುದಾಯ ಸಹಾಯ | ||
೨೬ ನೇ ಸಾಲು: | ೨೭ ನೇ ಸಾಲು: | ||
==== ಲಕ್ಷಣಗಳ ಮೇಲ್ನೋಟ ==== | ==== ಲಕ್ಷಣಗಳ ಮೇಲ್ನೋಟ ==== | ||
+ | # ವೀಡಿಯೋ ರೆಕಾರ್ಡಿಂಗ್ ಮಾಡುವಾಗ ಮಧ್ಯದಲ್ಲಿ ನಿಲ್ಲಿಸಿ ನಂತರ ಮುಂದುವರೆಸಬಹುದು. | ||
+ | # ಪೂರ್ತಿ ಪರದೆಯನ್ನು ಅಥವಾ ನಮಗೆ ಬೇಕಾದ ವಿಂಡೋವನ್ನು ಆಯ್ಕೆ ಮಾಡಿಕೊಂಡು ರೆಕಾರ್ಡ್ ಮಾಡಬಹುದು. | ||
+ | ===ಇತರೇ ಸಮಾನ ಅನ್ವಯಕಗಳು=== | ||
+ | *ಸಿಂಪಲ್‌ಸ್ಕ್ರೀನ್ ರೆಕಾರ್ಡರ್ (Simple Screen Recorder) | ||
+ | *ಕಜಮ್ (Kazam) | ||
+ | *ವೋಕೋ ಸ್ಕ್ರೀನ್ (VokoScreen) | ||
==== ಅನುಸ್ಥಾಪನೆ ==== | ==== ಅನುಸ್ಥಾಪನೆ ==== | ||
# ಈ ಅನ್ವಯಕವು ಉಬುಂಟು ಕಸ್ಟಂ ವಿತರಣೆಯ ಭಾಗವಾಗಿರುತ್ತದೆ. | # ಈ ಅನ್ವಯಕವು ಉಬುಂಟು ಕಸ್ಟಂ ವಿತರಣೆಯ ಭಾಗವಾಗಿರುತ್ತದೆ. | ||
೩೬ ನೇ ಸಾಲು: | ೪೩ ನೇ ಸಾಲು: | ||
=== ಅನ್ವಯಕ ಬಳಕೆ === | === ಅನ್ವಯಕ ಬಳಕೆ === | ||
==== ಕಡತ ಉಳಿಸಿಕೊಳ್ಳುವುದು ಮತ್ತು ನಮೂನೆಗಳು ==== | ==== ಕಡತ ಉಳಿಸಿಕೊಳ್ಳುವುದು ಮತ್ತು ನಮೂನೆಗಳು ==== | ||
+ | ರೆಕಾರ್ಡಿಂಗ್ ಲೋಡಿಂಗ್ ಪ್ರಕ್ರಿಯೆ ಪೂರ್ಣಗೊಂಡ ನಂತರ ಕಡತವು ತನ್ನಿಂತಾನೆ ನಿಮ್ಮ ಕಂಪ್ಯೂಟರ್‌ನ "HOME" ಕಡತಕೋಶದಲ್ಲಿ .ogv ನಮೂನೆಯಲ್ಲಿ ಸೇವ್ ಆಗಿರುತ್ತದೆ. | ||
==== ಉನ್ನತೀಕರಿಸಿದ ಲಕ್ಷಣಗಳು ==== | ==== ಉನ್ನತೀಕರಿಸಿದ ಲಕ್ಷಣಗಳು ==== | ||
=== ಸಂಪನ್ಮೂಲ ರಚನೆಯ ಆಲೋಚನೆಗಳು === | === ಸಂಪನ್ಮೂಲ ರಚನೆಯ ಆಲೋಚನೆಗಳು === | ||
+ | *ತರಗತಿ ಕೋಣೆಗಳಲ್ಲಿ ಬಳಸಲು ಪೂರಕವಾದ ವಿಡಿಯೋಗಳನ್ನು ರಚಿಸಿಕೊಳ್ಳಬಹುದು. | ||
+ | *ತರಗತಿ ಬೋಧನೆಗೆ ಅವಶ್ಯಕವಿರುವ ವೀಡಿಯೋ ಸಂಪನ್ಮೂಲಗಳು ಇತರೇ ಭಾಷೆಯಲ್ಲಿದ್ದಾಗ, ಅದನ್ನ ರೆಕಾರ್ಡ್‌ಮೈಡೆಸ್ಕ್‌ಟಾಪ್ ಮೂಲಕ ಸ್ಥಳೀಯ ಭಾಷೆಯನ್ನು ಧ್ವನಿಮುದ್ರಣದ ಮೂಲಕ ನೀಡಬಹುದು. | ||
=== ಆಕರಗಳು === | === ಆಕರಗಳು === | ||
+ | [http://recordmydesktop.sourceforge.net/ ರೆಕಾರ್ಡ್ ಮೈ ಡೆಸ್ಕ್‌ಟಾಪ್ ಪುಟ] | ||
+ | [https://en.wikipedia.org/wiki/RecordMyDesktop ವಿಕಿಪೀಡಿಯ] | ||
[[ವರ್ಗ:ಅನ್ವಯಕಗಳನ್ನು ಅನ್ವೇಷಿಸಿ]] | [[ವರ್ಗ:ಅನ್ವಯಕಗಳನ್ನು ಅನ್ವೇಷಿಸಿ]] |
೧೨:೩೧, ೫ ಏಪ್ರಿಲ್ ೨೦೧೭ ನಂತೆ ಪರಿಷ್ಕರಣೆ
ಪರಿಚಯ
ರೆಕಾರ್ಡ್ ಮೈ ಡೆಸ್ಕ್‌ಟಾಪ್' ಎಂಬುದು ಇದರ ಹೆಸರೇ ಸೂಚಿಸುವಂತೆ ಗಣಕ ತೆರೆಯಮೇಲೆ ಮೂಡುತ್ತಿರುವ ಎಲ್ಲಾ ಪ್ರಕ್ರಿಯೆಗಳನ್ನು ಅಗತ್ಯಕ್ಕೆ ತಕ್ಕಂತೆ ಮುದಿಸಿಕ್ಕೊಳ್ಳುವುದೇ ಆಗಿದೆ.
ಮೂಲ ಮಾಹಿತಿ
ಐ.ಸಿ.ಟಿ ಸಾಮರ್ಥ್ಯ | ಇದು ಸಾರ್ವತ್ರಿಕ ವೀಡಿಯೋ ಸಂಪನ್ಮೂಲಗಳನ್ನು ರಚಿಸಬಹುದಾದ ಪರಿಕರವಾಗಿದೆ |
ಶೈಕ್ಷಣಿಕ ಅನ್ವಯಕ ಮತ್ತು ಔಚಿತ್ಯತೆ | ರೆಕಾರ್ಡ್‌ಮೈಡೆಸ್ಕ್‌ಟಾಪ್ ಎಂಬುದು ಗಣಕತೆರೆಯ ಮೇಲೆ ಮೂಡುವ ಎಲ್ಲಾ ರೀತಿಯ ಕಾರ್ಯಚಟುವಟಿಕೆಯನ್ನು ಆಡಿಯೋ ಸಹಿತ ವೀಡಿಯೋ ರೂಪದಲ್ಲಿ ಸೆರೆಹಿಡಿದು ಕೊಡುತ್ತದೆ. ತರಗತಿ ಕೋಣೆಗೆ ಅಗತ್ಯವಿರುವ ವೀಡಿಯೋಗಳನ್ನು ರಚಿಸಲು, ಸ್ಥಳೀಯ ಭಾಷೆಗೆ ಧ್ವನಿಮರುಮುದ್ರಣ ಮಾಡಲು ಈ ಅನ್ವಯಕವನ್ನು ಬಳಸಬಹುದು. |
ಆವೃತ್ತಿ | The current version is: recordMyDesktosp : 0.3.8.1 |
ಸಂರಚನೆ | ಈ ಅನ್ವಯಕವು ಉಬುಂಟು ಕಸ್ಟಂ ವಿತರಣೆಯ ಭಾಗವಾಗಿದ್ದು, ಯಾವುದೇ ಸಂರಚನೆಯ ಅಗತ್ಯತೆ ಇರುವುದಿಲ್ಲ. |
ಇತರೇ ಸಮಾನ ಅನ್ವಯಕಗಳು | |
ಮೊಬೈಲ್ ಮತ್ತು ಟ್ಯಾಬ್ಲೆಟ್‌ನಲ್ಲಿ ಈ ಅನ್ವಯಕ | ಆಂಡ್ರಾಯಿಡ್ ಮೊಬೈಲ್‌ನಲ್ಲಿ ಬಳಸಲು ರೆಕಾರ್ಡ್‌ಮೈಡೆಸ್ಕ್‌ಟಾಪ್ ರೀತಿಯ ಹಲವು ಅನ್ವಯಕಗಳು ಲಭ್ಯವಿವೆ. ಅದರಲ್ಲಿ AZ Screen Recorder, Screen Recorder ಮುಂತಾದವುಗಳಿವೆ. |
ಅಭಿವೃದ್ದಿ ಮತ್ತು ಸಮುದಾಯ ಸಹಾಯ |
ಲಕ್ಷಣಗಳ ಮೇಲ್ನೋಟ
- ವೀಡಿಯೋ ರೆಕಾರ್ಡಿಂಗ್ ಮಾಡುವಾಗ ಮಧ್ಯದಲ್ಲಿ ನಿಲ್ಲಿಸಿ ನಂತರ ಮುಂದುವರೆಸಬಹುದು.
- ಪೂರ್ತಿ ಪರದೆಯನ್ನು ಅಥವಾ ನಮಗೆ ಬೇಕಾದ ವಿಂಡೋವನ್ನು ಆಯ್ಕೆ ಮಾಡಿಕೊಂಡು ರೆಕಾರ್ಡ್ ಮಾಡಬಹುದು.
ಇತರೇ ಸಮಾನ ಅನ್ವಯಕಗಳು
- ಸಿಂಪಲ್‌ಸ್ಕ್ರೀನ್ ರೆಕಾರ್ಡರ್ (Simple Screen Recorder)
- ಕಜಮ್ (Kazam)
- ವೋಕೋ ಸ್ಕ್ರೀನ್ (VokoScreen)
ಅನುಸ್ಥಾಪನೆ
- ಈ ಅನ್ವಯಕವು ಉಬುಂಟು ಕಸ್ಟಂ ವಿತರಣೆಯ ಭಾಗವಾಗಿರುತ್ತದೆ.
- ಒಂದುವೇಳೆ ನಿಮ್ಮ ಕಂಪ್ಯೂಟರ್‌ನಲ್ಲಿ ಈ ಅನ್ವಯವನ್ನು ಹೊಂದಿರದಿದ್ದಲ್ಲಿ. ಉಬುಂಟು ಸಾಪ್ಟ್‌ವೇರ್ ಸೆಂಟರ್‌ನಲ್ಲಿ “
____
” ಎಂದು ನಮೂದಿಸಿ ಹುಡುಕಿ ಅನುಸ್ಥಾಪನೆ ಮಾಡಿಕೊಳ್ಳಬಹುದು. - ಅಥವಾ ಟರ್ಮಿನಲ್ ಮೂಲಕ ಅನುಸ್ಥಾಪನೆ ಮಾಡಿಕೊಳ್ಳಬೇಕಾದಲ್ಲಿ ಈ ಕೆಳಗಿನ ವಿಧಾನವನ್ನು ಅನುಸರಿಸಿ.
- Application > System Tools > ಮೂಲಕ ಟರ್ಮಿನಲ್ಲ ತೆರೆಯಬಹುದು ಅಥವಾ ಕೀಲಿಮಣೆಯಲ್ಲಿ Ctrl+Alt+T ಒತ್ತುವ ಮೂಲಕವೂ ತೆರೆಯಬಹುದು.
- ಟರ್ಮಿನಲ್ ಪುಟ ತೆರೆದ ನಂತರ ಡಾಲರ್ ಚಿಹ್ನೆಯ ನಂತರ ($) ಈ ಕೆಳಗಿನ ಕಮಾಂಡ್ ನಮೂದಿಸಿ
sudo apt-get install ____
ಅನ್ವಯಕ ಬಳಕೆ
ಕಡತ ಉಳಿಸಿಕೊಳ್ಳುವುದು ಮತ್ತು ನಮೂನೆಗಳು
ರೆಕಾರ್ಡಿಂಗ್ ಲೋಡಿಂಗ್ ಪ್ರಕ್ರಿಯೆ ಪೂರ್ಣಗೊಂಡ ನಂತರ ಕಡತವು ತನ್ನಿಂತಾನೆ ನಿಮ್ಮ ಕಂಪ್ಯೂಟರ್‌ನ "HOME" ಕಡತಕೋಶದಲ್ಲಿ .ogv ನಮೂನೆಯಲ್ಲಿ ಸೇವ್ ಆಗಿರುತ್ತದೆ.
ಉನ್ನತೀಕರಿಸಿದ ಲಕ್ಷಣಗಳು
ಸಂಪನ್ಮೂಲ ರಚನೆಯ ಆಲೋಚನೆಗಳು
- ತರಗತಿ ಕೋಣೆಗಳಲ್ಲಿ ಬಳಸಲು ಪೂರಕವಾದ ವಿಡಿಯೋಗಳನ್ನು ರಚಿಸಿಕೊಳ್ಳಬಹುದು.
- ತರಗತಿ ಬೋಧನೆಗೆ ಅವಶ್ಯಕವಿರುವ ವೀಡಿಯೋ ಸಂಪನ್ಮೂಲಗಳು ಇತರೇ ಭಾಷೆಯಲ್ಲಿದ್ದಾಗ, ಅದನ್ನ ರೆಕಾರ್ಡ್‌ಮೈಡೆಸ್ಕ್‌ಟಾಪ್ ಮೂಲಕ ಸ್ಥಳೀಯ ಭಾಷೆಯನ್ನು ಧ್ವನಿಮುದ್ರಣದ ಮೂಲಕ ನೀಡಬಹುದು.