ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೩ ನೇ ಸಾಲು: ೩ ನೇ ಸಾಲು:  
=ಪರಿಚಯ=
 
=ಪರಿಚಯ=
 
ಈ ಅಭ್ಯಾಸಕ್ರಮದಲ್ಲಿ ಡಿಜಿಟಲ್ ಸಂಪನ್ಮೂಲಗಳನ್ನು ಬಳಸಿ ಭಾಷೆಯ ಭಾಷಾ ಬುನಾದಿಯ ಮೂಲ ಪರಿಕಲ್ಪನೆಗಳನ್ನು ಕಲಿಸಲಾಗುವುದು. 'ಕೇಳು  - ಮಾತು - ಓದು - ಬರೆಹ' ಇವುಗಳಲ್ಲಿ (ಸಾಂಪ್ರದಾಯಕ ಪದ್ದತಿಯಲ್ಲಿ) ಬಹುತೇಕವಾಗಿ ಮೊದಲಿಗೆ ಬರವಣಿಗೆಯನ್ನು ಮಾತ್ರ ಹೆಚ್ಚು ಗಮನಹರಿಸಲಾಗುವುದನ್ನು ಗುರುತಿಸಬಹುದು. ಮಕ್ಕಳಿಗೆ ಪರಸ್ಪರ ಕಲಿಕೆ ಚಟುವಟಿಕೆಯಾಧಾರಿತವಾಗಿರುವುದರಿಂದ ಕಲಿಕಾ ಪ್ರವೃತ್ತಿಯು ಪರಿಣಾಮಕಾರಿಯಾಗಿರುತ್ತದೆ. ಜೊತೆಗೆ ಇತರೇ ಸಾಮರ್ಥ್ಯಗಳ ಮೂಲಕವೂ ಸಹ ಕಲಿಕೆಯ ಮೇಲೆ ಪರಿಣಾಮಕಾರಿ ಕಲಿಕೆಯನ್ನು ಗುರುತಿಸಬಹುದಾಗಿದೆ. ಆದರೆ ಇತರೆ ವಿಧಾನಗಳಲ್ಲಿ ಇದರ ಸಾಧ್ಯತೆ ಕಡಿಮೆ ಇದ್ದು ಡಿಜಿಟಲ್ ಬೋಧನಾ ಕ್ರಮದಿಂದ ಈ ನಾಲ್ಕೂ ಸಾಮರ್ಥ್ಯಗಳನ್ನು ಸುಲಭವಾಗಿ ಮುಟ್ಟ ಬಹುದಾಗಿದೆ. ಇದರ ಜೊತೆಗೆ ಒಂದೇ ಮಾಧ್ಯಮದಲ್ಲಿ ಬಹು ಸಾಧ್ಯತೆಗಳನ್ನು ಕೈಗೊಳ್ಳುವ ಸಾಧ್ಯತೆ ಇರುವುದರಿಂದ ತರಗತಿಯ ಹಂತದಲ್ಲಿನ ಬಹು ಕಲಿಕಾ ಮಟ್ಟದ ಮಕ್ಕಳಿಗೆ ಕಲಿಸಲು ಸುಲಭವಾಗುತ್ತದೆ. ಈ ನಿಟ್ಟಿನಲ್ಲಿ ಯೋಚಿಸಿ ಕೆಲವು ಪ್ರಯೋಗಗಳನ್ನು ಮತ್ತು ಚಟುವಟಿಕೆಗಳನ್ನು ಹಂಚಿಕೊಳ್ಳಲಾಗಿದ್ದು ಇದೇ ಅಂತಿಮವಲ್ಲ. ತರಗತಿಯ ಪರಿಸರಕ್ಕೆ ತಕ್ಕಂತೆ ಹೊಸ ಹೊಸ ಚಟುವಟಿಕೆಗಳನ್ನು ಸೇರಿಸಬಹುದು. ಇಲ್ಲಿ ಅನುಕ್ರಮವಾಗಿ ಕೇಳುವುದು (ಧ್ವನಿಗಳು)- ಮಾತನಾಡುವುದು(ಚಿತ್ರ ನೋಡಿ !) - ನಂತರ ಓದು, ಬರೆಹವನ್ನು ಯೋಜಿಸಲಾಗಿದೆ.
 
 +
 +
'''ಸೂಚನೆ;''' ತರಗತಿಯ ಪ್ರಕ್ರಿಯೆಯಲ್ಲಿ ಡಿಜಿಟಲ್‌ ಸಂಪನ್ಮೂಲಗಳಾದ ಚಿತ್ರ, ಧ್ವನಿ, ವೀಡಿಯೋ, ಮತ್ತು ಪಠ್ಯಗಳನ್ನು ಬಳಸಿಕೊಳ್ಳುವಾಗ ಸಿಸಿ ಅಂದರೆ (ಕ್ರಿಯೇಟಿವ್‌ ಕಾಮನ್ಸ್‌) ಮುಕ್ತವಾಗಿ ಮತ್ತು ಸ್ವತಂತ್ರವಾಗಿ ಬಳಸಬಹುದಾದ  ಸಂಪನ್ಮೂಲವನ್ನೇ ಬಳಸಬೇಕು. ಮತ್ತು ಹಕ್ಕು ಸ್ವಾಮ್ಯವನ್ನು ಗೌರವಿಸಬೇಕು. ಇಲ್ಲವೇ ನಮ್ಮ ಸೃಜನಶೀಲತೆಗೆ ತಕ್ಕಂತೆ ಡಿಜಿಟಲ್‌ ಉಪಕರಣಗಳನ್ನು ಬಳಸಿ ತರಗತಿ ಸಂಪನ್ಮೂಲವನ್ನು ಸೃಷ್ಟಿಸಿಕೊಂಡರೆ ಇತರರಿಗೂ ಹಂಚಿಕೆಮಾಡಬಹುದು
    
=ಪರಿಕಲ್ಪನಾ ನಕ್ಷೆ=
 
=ಪರಿಕಲ್ಪನಾ ನಕ್ಷೆ=