| ಪುತಿನ ಅವರು ಬಣ್ಣಿಸಿದಂತೆ ಎಕ್ಕುಂಡಿ ‘ಸಹಜ ಕವಿ’ಯಾದ ಕಾರಣದಿಂದಲೇ ಇವರ ಕಾವ್ಯದಲ್ಲಿ ಜನಸಾಮಾನ್ಯರು ಮೂಡಿ ಬಂದರು. ‘ನಂ,4, ಅಂತರ್ಸನ್ ಬೀದಿಯಲ್ಲಿ’, ಮನೆಯ ತೊಟ್ಟಿಲು, ಹಾಸಿಗೆ, ದುಪ್ಪಟ್ಟಿ, ಲಾಲಿಯ ಹಾಡುಗಳು, ಹರಾಜನ್ನು ನೋಡುತ್ತಾ ನಿಂತ ಕಾರ್ಲ್ ಮಾರ್ಕ್ಸ್, ಬಿಕ್ಕುತ್ತಿರುವ ಹೆಂಡತಿ ಹೆಲೆನ್, ಬಂಡವಾಳ ಬರೆಯುವುದರಲ್ಲಿ ನಿರತನಾಗಿರುವ ಶ್ರಮಜೀವಿ, ಬಂಧುವಿನ ಮನೆಗೆ ಬೆಳಕಾದ ಎಂಗೆಲ್ಸ್, ಹೆರಿಗೆ ಆಸ್ಪತ್ರೆಯ ಪೌಡರ್, ಪಿಯರ್ಸ್ ಪರಿಮಳದ ಹೊದಿಕೆಯಿಂದ ದೂರವಾಗಿ ಎರಡು ಲಾರಿಗಳ ಕೆಳಗೆ ಕಟ್ಟಿರುವ ಸೀರೆ ತುಂಡನ್ನು ಅಪ್ಪಿ ಮಲಗಿರುವ ಚಿನ್ನಮ್ಮನ ಕಂದ, ಎಸೆದ ಬ್ರೆಡ್ಡಿನ ತುಂಡು ಆಯಲು ತೊಟ್ಟಿಯೊಳಗೆ ಇಳಿಯುವ ದುಡಿವ ಕಸುವಿರುವ ಹಸಿದ ಕೈಗಳು, ಉಳ್ಳವರ ಎದೆಯಿಂದ ಬಂದಂಥ ಬೆಣಚು ಕಲ್ಲುಗಳ ಮೇಲೆ ಕಾಲಿಟ್ಟು ಗಾಯಗೊಂಡ ಕೂಲಿಕಾರರು, ಕೆಲಸವೇ ಶಿವಧ್ಯಾನವಾದ ದಾಸಿಮಯ್ಯ, ಹಾಲೆಂದೇ ಹಿಟ್ಟು ನೀರು ಕುಡಿದ ಅಶ್ವತ್ಥಾಮ, ಶ್ರೀಧರನಾಮದ ಖಜಾನೆ ತೆರೆಯುವ ಬೀಗದಕೈ ಹಿಡಿದು ಹಣದ ಖಜಾನೆಯಿಂದ ಹೊರಬಿದ್ದ ಪುರಂದರದಾಸ, ವಿಷದ ಬಟ್ಟಲಿಗೆ ಬಲಿಯಾದ ಸಾಕ್ರೆಟಿಸ್, ಎರಡು ದಂತಗಳ ಬೆಸೆದು ದೂರವಿದ್ದವರನ್ನು ಹತ್ತಿರ ತಂದ ಮಧ್ವಮುನಿ, ಏಸುಕ್ರಿಸ್ತ, ಜಬಾಲ, ರಂತಿದೇವ, ಪ್ರವಾದಿ, ಕಳ್ಳ ಡಕಾಯಿತ, ಅಂತೆಯೇ ಬಕುಲದ ಹೂಗಳನ್ನು ನೋಡಿ ಒಂದೆರೆಕ್ಷಣ ನೋವೆಲ್ಲವನ್ನೂ ಮರೆತ ಜೋಡಿ – ಎಕ್ಕುಂಡಿಯವರ ಕವನಗಳ ಕ್ಯಾನ್ವಾಸ್ನಲ್ಲಿ ಜನರೊಂದಿಗೆ ಸಂಪಾದಿಸುವವರು ಅದೆಷ್ಟು ಜನ! | | ಪುತಿನ ಅವರು ಬಣ್ಣಿಸಿದಂತೆ ಎಕ್ಕುಂಡಿ ‘ಸಹಜ ಕವಿ’ಯಾದ ಕಾರಣದಿಂದಲೇ ಇವರ ಕಾವ್ಯದಲ್ಲಿ ಜನಸಾಮಾನ್ಯರು ಮೂಡಿ ಬಂದರು. ‘ನಂ,4, ಅಂತರ್ಸನ್ ಬೀದಿಯಲ್ಲಿ’, ಮನೆಯ ತೊಟ್ಟಿಲು, ಹಾಸಿಗೆ, ದುಪ್ಪಟ್ಟಿ, ಲಾಲಿಯ ಹಾಡುಗಳು, ಹರಾಜನ್ನು ನೋಡುತ್ತಾ ನಿಂತ ಕಾರ್ಲ್ ಮಾರ್ಕ್ಸ್, ಬಿಕ್ಕುತ್ತಿರುವ ಹೆಂಡತಿ ಹೆಲೆನ್, ಬಂಡವಾಳ ಬರೆಯುವುದರಲ್ಲಿ ನಿರತನಾಗಿರುವ ಶ್ರಮಜೀವಿ, ಬಂಧುವಿನ ಮನೆಗೆ ಬೆಳಕಾದ ಎಂಗೆಲ್ಸ್, ಹೆರಿಗೆ ಆಸ್ಪತ್ರೆಯ ಪೌಡರ್, ಪಿಯರ್ಸ್ ಪರಿಮಳದ ಹೊದಿಕೆಯಿಂದ ದೂರವಾಗಿ ಎರಡು ಲಾರಿಗಳ ಕೆಳಗೆ ಕಟ್ಟಿರುವ ಸೀರೆ ತುಂಡನ್ನು ಅಪ್ಪಿ ಮಲಗಿರುವ ಚಿನ್ನಮ್ಮನ ಕಂದ, ಎಸೆದ ಬ್ರೆಡ್ಡಿನ ತುಂಡು ಆಯಲು ತೊಟ್ಟಿಯೊಳಗೆ ಇಳಿಯುವ ದುಡಿವ ಕಸುವಿರುವ ಹಸಿದ ಕೈಗಳು, ಉಳ್ಳವರ ಎದೆಯಿಂದ ಬಂದಂಥ ಬೆಣಚು ಕಲ್ಲುಗಳ ಮೇಲೆ ಕಾಲಿಟ್ಟು ಗಾಯಗೊಂಡ ಕೂಲಿಕಾರರು, ಕೆಲಸವೇ ಶಿವಧ್ಯಾನವಾದ ದಾಸಿಮಯ್ಯ, ಹಾಲೆಂದೇ ಹಿಟ್ಟು ನೀರು ಕುಡಿದ ಅಶ್ವತ್ಥಾಮ, ಶ್ರೀಧರನಾಮದ ಖಜಾನೆ ತೆರೆಯುವ ಬೀಗದಕೈ ಹಿಡಿದು ಹಣದ ಖಜಾನೆಯಿಂದ ಹೊರಬಿದ್ದ ಪುರಂದರದಾಸ, ವಿಷದ ಬಟ್ಟಲಿಗೆ ಬಲಿಯಾದ ಸಾಕ್ರೆಟಿಸ್, ಎರಡು ದಂತಗಳ ಬೆಸೆದು ದೂರವಿದ್ದವರನ್ನು ಹತ್ತಿರ ತಂದ ಮಧ್ವಮುನಿ, ಏಸುಕ್ರಿಸ್ತ, ಜಬಾಲ, ರಂತಿದೇವ, ಪ್ರವಾದಿ, ಕಳ್ಳ ಡಕಾಯಿತ, ಅಂತೆಯೇ ಬಕುಲದ ಹೂಗಳನ್ನು ನೋಡಿ ಒಂದೆರೆಕ್ಷಣ ನೋವೆಲ್ಲವನ್ನೂ ಮರೆತ ಜೋಡಿ – ಎಕ್ಕುಂಡಿಯವರ ಕವನಗಳ ಕ್ಯಾನ್ವಾಸ್ನಲ್ಲಿ ಜನರೊಂದಿಗೆ ಸಂಪಾದಿಸುವವರು ಅದೆಷ್ಟು ಜನ! |
− | ಎಕ್ಕುಂಡಿಯವರೇ ಬಣ್ಣಿಸುವ ಹಾಗೆ – ಅವರ ಕಾವ್ಯ – ‘ಶಬರಿ, ಸುಧಾಮ, ಗಜೇಂದ್ರ, ಕುಬ್ಜೆ ಮತ್ತು ಪುರಂದರದಾಸರ ಭಕ್ತಿ ಮತ್ತು ಪ್ರೇಮಗಳನ್ನು ಕುರಿತು ಬಣ್ಣಿಸುತ್ತದೆ. ಏಸು, ಪ್ರವಾದಿ ಹಾಗೂ ದೇವರ ದಾಸೀಮಯ್ಯರಂಥ ಆತ್ಮದ ಒಕ್ಕಲಿಗರನ್ನು ಬಣ್ಣಿಸುತ್ತದೆ’. | + | ಎಕ್ಕುಂಡಿಯವರೇ ಬಣ್ಣಿಸುವ ಹಾಗೆ – ಅವರ ಕಾವ್ಯ – ‘ಶಬರಿ, ಸುಧಾಮ, ಗಜೇಂದ್ರ, ಕುಬ್ಜೆ ಮತ್ತು ಪುರಂದರದಾಸರ ಭಕ್ತಿ ಮತ್ತು ಪ್ರೇಮಗಳನ್ನು ಕುರಿತು ಬಣ್ಣಿಸುತ್ತದೆ. ಏಸು, ಪ್ರವಾದಿ ಹಾಗೂ ದೇವರ ದಾಸೀಮಯ್ಯರಂಥ ಆತ್ಮದ ಒಕ್ಕಲಿಗರನ್ನು ಬಣ್ಣಿಸುತ್ತದೆ’. |
− | ‘ಇಷ್ಟಕ್ಕೇ ನಿಲ್ಲದೆ ಹಸಿದವರನ್ನೂ ಬಡತನವನ್ನೂ ಕುರಿತು ಹೇಳಿದ ಕಾರ್ಲ್ ಮಾರ್ಕ್ಸ್ ಮತ್ತು ಶ್ರಮಜೀವಿಗಳ ಮನ ಕರಗಿಸುವ ಕಥೆಗಳಲ್ಲಿ ಶೋಷಿತರ ಹಾಗೂ ನಿರ್ಗತಿಕರ ಪರವಾಗಿ ಅದು ಕ್ಷೋಭೆಗೊಂಡು ಧ್ವನಿಯೆತ್ತಿದೆ. ನನ್ನ ಕಾವ್ಯವು ಉಳುವ ಕೈಗಳನ್ನೂ, ಪ್ರಾರ್ಥಿಸುವ ಕೈಗಳನ್ನೂ ಕುರಿತು ಹಾಡುತ್ತದೆ ಎನ್ನುತ್ತಾರೆ ಎಕ್ಕುಂಡಿ. ಮಾರ್ಕ್ಸ್ ಮತ್ತು ಮಧ್ವ ಬದುಕಿನಿಂದ ಆಯ್ದು ಕಟ್ಟಿದ ಕವಿತೆಗಳು ಎಕ್ಕುಂಡಿಯವರ ಕಾವ್ಯದ ಎರಡು ದಂಡೆಗಳಂತೆ ಹಾಗೂ ಅವರೆ ಕವಿತೆಯಲ್ಲಿ ಹೇಳುವಂತೆ- | + | ‘ಇಷ್ಟಕ್ಕೇ ನಿಲ್ಲದೆ ಹಸಿದವರನ್ನೂ ಬಡತನವನ್ನೂ ಕುರಿತು ಹೇಳಿದ ಕಾರ್ಲ್ ಮಾರ್ಕ್ಸ್ ಮತ್ತು ಶ್ರಮಜೀವಿಗಳ ಮನ ಕರಗಿಸುವ ಕಥೆಗಳಲ್ಲಿ ಶೋಷಿತರ ಹಾಗೂ ನಿರ್ಗತಿಕರ ಪರವಾಗಿ ಅದು ಕ್ಷೋಭೆಗೊಂಡು ಧ್ವನಿಯೆತ್ತಿದೆ. ನನ್ನ ಕಾವ್ಯವು ಉಳುವ ಕೈಗಳನ್ನೂ, ಪ್ರಾರ್ಥಿಸುವ ಕೈಗಳನ್ನೂ ಕುರಿತು ಹಾಡುತ್ತದೆ ಎನ್ನುತ್ತಾರೆ ಎಕ್ಕುಂಡಿ. ಮಾರ್ಕ್ಸ್ ಮತ್ತು ಮಧ್ವ ಬದುಕಿನಿಂದ ಆಯ್ದು ಕಟ್ಟಿದ ಕವಿತೆಗಳು ಎಕ್ಕುಂಡಿಯವರ ಕಾವ್ಯದ ಎರಡು ದಂಡೆಗಳಂತೆ ಹಾಗೂ ಅವರೆ ಕವಿತೆಯಲ್ಲಿ ಹೇಳುವಂತೆ- |