"ಜರ್ಮನಿಯ ಏಕೀಕರಣ" ಆವೃತ್ತಿಗಳ ಮಧ್ಯದ ಬದಲಾವಣೆಗಳು
೧೭೦ ನೇ ಸಾಲು: | ೧೭೦ ನೇ ಸಾಲು: | ||
=ಸಮುದಾಯ ಆಧಾರಿತ ಯೋಜನೆಗಳು= | =ಸಮುದಾಯ ಆಧಾರಿತ ಯೋಜನೆಗಳು= | ||
+ | #ಕರ್ನಾಟಕದ ಏಕೀಕರಣಕ್ಕಾಗಿ ಶ್ರಮಿಸಿದ ನಾಯಕರು , ಈ ಬಗ್ಗೆ ಸಮುದಾಯದಿಂದ ಮಾಹಿತಿ ಸಂಗ್ರಹ. | ||
+ | #ದೇಶದ ವಿಭಜನೆಗೆ ಕಾರಣಗಳು& ಅವುಗಳನ್ನು ತಡೆಗಟ್ಟುವಲ್ಲಿ ನಾಗರಿಕರ ಪಾತ್ರ , ಈ ಬಗ್ಗೆ ಸಮುದಾಯದ ಜೊತೆ ಸಂವಾದ. | ||
+ | #ಪ್ರಸ್ತುತ ಭಾರತದ ಸಮಸ್ಯೆ ನಿವಾರಣೆಗೆ ಸರದಾರ್ ವಲ್ಲಭಬಾಯ್ ಪಟೇಲ್ ತರದ ನಾಯಕತ್ವ ಅವಶ್ಯವಿದೆಯೇ? | ||
'''ಬಳಕೆ''' | '''ಬಳಕೆ''' | ||
ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು <nowiki>{{subst:ಸಮಾಜವಿಜ್ಞಾನ-ವಿಷಯ}} </nowiki> ಅನ್ನು ಟೈಪ್ ಮಾಡಿ | ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು <nowiki>{{subst:ಸಮಾಜವಿಜ್ಞಾನ-ವಿಷಯ}} </nowiki> ಅನ್ನು ಟೈಪ್ ಮಾಡಿ |
೧೬:೧೦, ೭ ನವೆಂಬರ್ ೨೦೧೩ ನಂತೆ ಪರಿಷ್ಕರಣೆ
ಸಮಾಜ ವಿಜ್ಞಾನದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
<mm>Flash</mm>
ಪಠ್ಯಪುಸ್ತಕ
ಡಿ.ಎಸ್.ಇ.ಆರ್.ಟಿ. ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಪಠ್ಯಕ್ರಮಕ್ಕೆ ಅನುಸಾರವಾಗಿ ರಾಜ್ಯ ಶೈಕ್ಷಣಿಕ ಸಂಶೋಧನೆ & ತರಬೇತಿ ಸಂಸ್ಥೆ ಪ್ರಮುಖ ಪಾತ್ರವನ್ನು ವಹಿಸಿದ್ದು ಈ ಲಿಂಕ್ ಬಳಸಿ 9 ನೇ ತರಗತಿಯ ಸಮಾಜ ವಿಜ್ಞಾನ ಕನ್ನಡ &ಆಂಗ್ಲ ಅವತರಣಿಕೆಗಳನ್ನು ಪಡೆಯಬಹುದು)
ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ])
ಮತ್ತಷ್ಟು ಮಾಹಿತಿ
[ ]
ಬಿಸ್ಮಾರ್ಕ
ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು
ಉಪಯುಕ್ತ ವೆಬ್ ಸೈಟ್ ಗಳು
- ಜರ್ಮನಿ ಏಕೀಕರಣದ ಬಗ್ಗೆ ಮಾಹಿತಿಗಾಗಿ ಈ ಲಿಂಕ್ ಬಳಸಬಹದು. ಜರ್ಮನಿ ಏಕೀಕರಣದ ಹಂತಗಳು , ಏಕೀಕರಣದಲ್ಲಿ ಬಿಸ್ಮಾರ್ಕನ ಪಾತ್ರದ ಬಗ್ಗೆ ಈ ಲಿಂಕ್ ಮೂಲಕ ಆಂಗ್ಲ ಭಾಷಾ ಮಾಹಿತಿ ಪಡೆಯಬಹುದು.
ಜರ್ಮನಿ ಏಕೀಕರಣ ಹೆಚ್ಚಿನ ಮಾಹಿತಿಗೆ ಇಲ್ಲಿ ಒತ್ತಿ
- ಜರ್ಮನಿಯ ಏಕೀಕರಣದ ನಕಾಶೆ ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಒತ್ತಿ.
ಸಂಬಂಧ ಪುಸ್ತಕಗಳು
ಬೋಧನೆಯ ರೂಪರೇಶಗಳು
ಪ್ರಮುಖ ಪರಿಕಲ್ಪನೆಗಳು #
- ಜರ್ಮನಿ ಏಕೀಕರಣದ ಬಗ್ಗೆ ಮಾಹಿತಿ ಪಡೆಯುವುದು.
- ಜರ್ಮನಿ ಏಕೀಕರಣಕ್ಕೆ ಕಾರಣಗಳನ್ನು ಪಟ್ಟಿ ಮಾಡುವರು.
- ಜರ್ಮನಿ ಏಕೀಕರಣದಲ್ಲಿ ಬಿಸ್ಮಾರ್ಕನ ಪಾತ್ರ ಗುರುತಿಸುವುದು.
- ಬಿಸ್ಮಾರ್ಕನ ವಿದೇಶಾಂಗ ನೀತಿಯನ್ನು ತಿಳಿಯುವುದು.
- ಏಕೀಕರಣದ ನಂತರದಲ್ಲಿ ಯುರೋಪ್ ನಲ್ಲಿ ಸಂಭವಿಸಿದ ಮೊದಲ&ಎರಡನೇ ಮಹಾಯುದ್ಧದಲ್ಲಿ ಬಿಸ್ಮಾರ್ಕನ ಅತಿಯಾದ ರಾಷ್ಟ್ರಿಯ ನೀತಿಯ ಪಾತ್ರ ಗುರುತಿಸುವುದು.
- ಜರ್ಮನಿಯ ಏಕೀಕರಣಕ್ಕೆ ಕಾರಣವಾದ ಸನ್ನಿವೇಶವನ್ನು ಅರಿಯುವರು. .
- ಜರ್ಮನಿಯ ಏಕೀಕರಣಕ್ಕಾಗಿ ಬಿಸ್ಮಾರ್ಕನು ಮಾಡಿದ ಯುದ್ಧಗಳ ಬಗ್ಗೆ ತಿಳಿದುಕೊಳ್ಳವರು.
- ಶಿಕ್ಷಕರಿಗೆ ಟಿಪ್ಪಣಿ
ಪ್ರಪಂಚ ಕಂಡ ಕೆಲವು ಪ್ರಸಿದ್ಧವಾದ ಏಕೀಕರಣ ಚಳುವಳಿಗಳಲ್ಲಿ ಜರ್ಮನಿಯ ಏಕೀಕರಣ ಚಳುವಳಿಯು ಒಂದು. ಇಟಲಿ ಏಕೀಕರಣ ಹಾಗೂ ಜರ್ಮನಿಯ ಏಕೀಕರಣವು ಜೊತೆ ಜೊತೆಯಲ್ಲಿ ಸಾಗಿದವು. ಈ ಅಧ್ಯಾಯದ ಜೊತೆ ಸ್ವಾತೊತ್ರ್ಯಾ ನಂತರ ನಡೆದ ಭಾರತದ ಏಕೀಕರಣ ಮತ್ತು ಕರ್ನಾಟಕದ ಏಕೀಕರಣಗಳನ್ನು ಸಹಸಂಬಂಧಿಸುವುದರ ಮೂಲಕ ಮಕ್ಕಳ ಕಲಿಕೆಗೆ ಪ್ರೊತ್ಸಾಹಿಸಬಹುದು. ಹೆಚ್ಚಿನ ಮಾಹಿತಿಗೆ ಮೇಲೆ ಒದಗಿಸಲಾಗಿರುವ ಲಿಂಕ್ ಗಳನ್ನು ಗಮನಿಸಬಹುದು.ಶಿಕ್ಷಕರು ಈ ಘಟಕದ ಮೂಲಕ ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಮನೋಭಾವನೆ ಮೂಡಿಸುವ ಪ್ರಯತ್ನವನ್ನು ಮಾಡಬಹುದು. ಜೊತೆಗೆ ಅತಿಯಾದ ರಾಷ್ಟ್ರೀಯ ಮನೋಭಾವನೆಯಿಂದ ಉಂಟಾಗುವ ಪರಿಣಾಮ ತಿಳಿಸುವುದು.ಸಂಕುಚಿತ ರಾಷ್ಟ್ರೀಯ ಮನೋಭಾವನೆಯು ದೇಶದ ಅವನತಿಗೂ ಕಾರಣವಾಗಬಹುದು ಎನ್ನುವ ಬಗ್ಗೆ ಜಾಗೃತಿ ಮೂಡಿಸ ಬಹುದು.
ಚಟುವಟಿಕೆಗಳು #
ಜರ್ಮನಿ ಏಕೀಕರಣದ ವಿವಿಧ ಹಂತಗಳ ನಕಾಶೆ ರಚಿಸುವುದು.
- ಅಂದಾಜು ಸಮಯ : 45 ನಿಮಿ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು :ಪೇಪರ್, ಪೆನ್, .ಡ್ರಾಯಿಂಗ್ ಹಾಳೆ .
- ಪೂರ್ವಾಪೇಕ್ಷಿತ/ ಸೂಚನೆಗಳು :ವಿದ್ಯಾರ್ಥಿಗಳನ್ನು ಗುಂಪುಗಳಾಗಿ ವಿಂಗಡಿಸುವುದು.ಜರ್ಮನಿ ಏಕೀಕರಣಕ್ಕೆ ಸಂಬಂಧಿಸಿದ ವಿವಿಧ ಹಂತಗಳ ಬಗ್ಗೆ ಮಾಹಿತಿ ನೀಡುವುದು.
- ಬಹುಮಾಧ್ಯಮ ಸಂಪನ್ಮೂಲಗಳು:---:----------
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು,ಗ್ರಂಥಾಲಯ ಬಳಕೆ
- ಅಂತರ್ಜಾಲದ ಸಹವರ್ತನೆಗಳು: ಜರ್ಮನಿ ಏಕೀಕರಣದ ವಿವಿಧ ಹಂತಗಳ ನಕಾಶೆಯನ್ನು ಡೌನ್ ಲೋಡ್ ಮಾಡಿಕೊಳ್ಳುವುದು.
- ವಿಧಾನ:ಗುಂಪುಗಳಲ್ಲಿ ವಿಂಗಡಣೆಯಾದ ವಿದ್ಯಾರ್ಥಿಗಳು ನಿಗದಿತ ಅವಧಿಯಲ್ಲಿ ಯೋಜನೆ ಪೂರ್ಣಗೊಳಿಸುವುದು.
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು (ವಿಷಯದ ಗ್ರಹಿಕೆ.ಗಾಗಿ)1.ಜರ್ಮನಿಯ ನೆರೆಯ ದೇಶಗಳನ್ನು ಹೆಸರಿಸಿರಿ 2.ಜರ್ಮನಿ ಏಕೀಕರಣ ಪೂರ್ಣಗೊಂಡ ವರ್ಷ ಯಾವುದು?
ಚಟುವಟಿಕೆಗಳು #
ಜರ್ಮನಿ ಏಕೀಕರಣವು ಬಿಸ್ಮಾರ್ಕನ ವಿದೇಶಾಂಗ ನೀತಿಯ ಫಲವೇ ಆಗಿದೆ. ವರದಿ ತಯಾರಿ.
- ಅಂದಾಜು ಸಮಯ: 45 ನಿಮಿಷ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು : ಪೇಪರ್, ಪೆನ್,
- ಪೂರ್ವಾಪೇಕ್ಷಿತ/ ಸೂಚನೆಗಳು :ವಿದ್ಯಾರ್ಥಿಗಳನ್ನು ಗುಂಪುಗಳಾಗಿ ವಿಂಗಡಿಸುವುದು.ವಿದ್ಯಾರ್ಥಿಗಳಿಗೆ ಜರ್ಮನಿಯ ಏಕೀಕರಣದ ವಿವಿಧ ಹಂತ ವಿವರಿಸುವುದು.
- ಬಹುಮಾಧ್ಯಮ ಸಂಪನ್ಮೂಲಗಳು :
- ಪ್ರಸಕ್ತ ಸ್ಥಳೀಯ ಸಂಪರ್ಕಗಳು -: ಗ್ರಂಥಾಲಯ ಬಳಕೆ
- ಅಂತರ್ಜಾಲದ ಸಹವರ್ತನೆಗಳು :ಜರ್ಮನಿಯ ಏಕೀಕರಣದಲ್ಲಿ ಬಿಸ್ಮಾರ್ಕನ ಪಾತ್ರ ದ ಬಗ್ಗೆ ಮಾಹಿತಿ ಸಂಗ್ರಹ.
- ವಿಧಾನ :ಗುಂಪುಗಳಲ್ಲಿ ವಿಂಗಡಣೆಯಾದ ವಿದ್ಯಾರ್ಥಿಗಳು ನಿಗದಿತ ಅವಧಿಯಲ್ಲಿ ಮಾಹಿತಿಯನ್ನು ಸಂಗ್ರಹಿಸಿ ಅದನ್ನು ಚರ್ಚೆಗೆ ಒಳಪಡಿಸುವುದು.ವರದಿ ತಯಾರಿಸುವುದು.ಶಿಕ್ಷಕರು ಅಂತಿಮ ನಿರ್ಣಯವನ್ನು ನೀಡುವುದು.
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?(ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು)
- ಪ್ರಶ್ನೆಗಳು :1 ಬಿಸ್ಮಾರ್ಕನ ವಿದೇಶಾಂಗ ನೀತಿಯನ್ನು ವಿವರಿಸಿರಿ.2.ಬಿಸ್ಮಾರ್ಕನ ವಿದೇಶಾಂಗ ನೀತಿಯ ಪರಿಣಾಮವೇನು?
ಪರಿಕಲ್ಪನೆ #
ಕಲಿಕೆಯ ಉದ್ದೇಶಗಳು
ಶಿಕ್ಷಕರ ಟಿಪ್ಪಣಿ
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಯೋಜನೆಗಳು
- ಜರ್ಮನಿ ಏಕೀಕರಣದ ಪರಿಣಾಮಗಳು ಈ ಬಗ್ಗೆ ಚರ್ಚಾ ಸ್ಪರ್ಧೆ
- .ಬಿಸ್ಮಾರ್ಕನ ಜೀವನ ಸಾಧನೆ ಈ ಬಗ್ಗೆ ಯೋಜನಾ ಕಾರ್ಯ .
- .ಜರ್ಮನಿ ಏಕೀಕರಣದಲ್ಲಿ ಬಿಸ್ಮಾರ್ಕ ಮಾಡಿದ ಯುದ್ಧಗಳ ಕುರಿತು ಒಂದು ಯೋಜನೆ ರಚಿಸುವುದು.
- .ಕರ್ನಾಟಕ ಏಕೀಕರಣದ ಕುರಿತು ಮಾಹಿತಿ ಸಂಗ್ರಹಿಸುವುದು.
ಸಮುದಾಯ ಆಧಾರಿತ ಯೋಜನೆಗಳು
- ಕರ್ನಾಟಕದ ಏಕೀಕರಣಕ್ಕಾಗಿ ಶ್ರಮಿಸಿದ ನಾಯಕರು , ಈ ಬಗ್ಗೆ ಸಮುದಾಯದಿಂದ ಮಾಹಿತಿ ಸಂಗ್ರಹ.
- ದೇಶದ ವಿಭಜನೆಗೆ ಕಾರಣಗಳು& ಅವುಗಳನ್ನು ತಡೆಗಟ್ಟುವಲ್ಲಿ ನಾಗರಿಕರ ಪಾತ್ರ , ಈ ಬಗ್ಗೆ ಸಮುದಾಯದ ಜೊತೆ ಸಂವಾದ.
- ಪ್ರಸ್ತುತ ಭಾರತದ ಸಮಸ್ಯೆ ನಿವಾರಣೆಗೆ ಸರದಾರ್ ವಲ್ಲಭಬಾಯ್ ಪಟೇಲ್ ತರದ ನಾಯಕತ್ವ ಅವಶ್ಯವಿದೆಯೇ?
ಬಳಕೆ
ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಸಮಾಜವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ