"ಸರಳಯುಗ್ಮ ಆಧಾರ ಪ್ರತಿಜ್ಞೆ ೧" ಆವೃತ್ತಿಗಳ ಮಧ್ಯದ ಬದಲಾವಣೆಗಳು
Jump to navigation
Jump to search
೧ ನೇ ಸಾಲು: | ೧ ನೇ ಸಾಲು: | ||
− | + | ಸಾಮಾನ್ಯವಲ್ಲದ ಬಾಹುಗಳು ಎರಡು ವಿರುದ್ಧ ಕಿರಣಗಳಾಗಿದ್ದರೆ ಎರಡು ಪಾರ್ಶ್ವ ಕೋನಗಳು ಸರಳಯುಗ್ಮ ಕೋನಗಳನ್ನು ರೂಪಿಸುತ್ತವೆ ಎಂದು ಹೇಳಲಾಗುತ್ತದೆ. ಒಂದು ಸರಳರೇಖೆಯ ಮೇಲೆ ಒಂದು ಕಿರಣವು ನಿಂತಾಗ ಉಂಟಾಗುವ ಪಾರ್ಶ್ವಕೋನಗಳ ಮೊತ್ತ ೧೮೦° ಇದು ಸರಳಯುಗ್ಮ ಆಧಾರ ಪ್ರತಿಜ್ಞೆ ೧ ರ ಪ್ರಮೇಯವಾಗಿದೆ. |
೧೮:೧೦, ೧೦ ಸೆಪ್ಟೆಂಬರ್ ೨೦೨೦ ನಂತೆ ಪರಿಷ್ಕರಣೆ
ಸಾಮಾನ್ಯವಲ್ಲದ ಬಾಹುಗಳು ಎರಡು ವಿರುದ್ಧ ಕಿರಣಗಳಾಗಿದ್ದರೆ ಎರಡು ಪಾರ್ಶ್ವ ಕೋನಗಳು ಸರಳಯುಗ್ಮ ಕೋನಗಳನ್ನು ರೂಪಿಸುತ್ತವೆ ಎಂದು ಹೇಳಲಾಗುತ್ತದೆ. ಒಂದು ಸರಳರೇಖೆಯ ಮೇಲೆ ಒಂದು ಕಿರಣವು ನಿಂತಾಗ ಉಂಟಾಗುವ ಪಾರ್ಶ್ವಕೋನಗಳ ಮೊತ್ತ ೧೮೦° ಇದು ಸರಳಯುಗ್ಮ ಆಧಾರ ಪ್ರತಿಜ್ಞೆ ೧ ರ ಪ್ರಮೇಯವಾಗಿದೆ.