"ಕರ್ನಾಟಕದ ಜಲಸಂಪನ್ಮೂಲಗಳು" ಆವೃತ್ತಿಗಳ ಮಧ್ಯದ ಬದಲಾವಣೆಗಳು
೧೬೮ ನೇ ಸಾಲು: | ೧೬೮ ನೇ ಸಾಲು: | ||
''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div> | ''[http://www.karnatakaeducation.org.in/?q=node/305 ನಿಮ್ಮ ಅಭಿಪ್ರಾಯ]''</div> | ||
|} | |} | ||
− | *ಅಂದಾಜು ಸಮಯ | + | *ಅಂದಾಜು ಸಮಯ : 20 444444 |
*ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು | *ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು | ||
*ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ | *ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ | ||
೧೭೮ ನೇ ಸಾಲು: | ೧೭೮ ನೇ ಸಾಲು: | ||
*ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು | *ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು | ||
*ಪ್ರಶ್ನೆಗಳು | *ಪ್ರಶ್ನೆಗಳು | ||
+ | |||
===ಚಟುವಟಿಕೆಗಳು #=== | ===ಚಟುವಟಿಕೆಗಳು #=== | ||
{| style="height:10px; float:right; align:center;" | {| style="height:10px; float:right; align:center;" |
೧೬:೫೫, ೨೩ ನವೆಂಬರ್ ೨೦೧೩ ನಂತೆ ಪರಿಷ್ಕರಣೆ
ಸಮಾಜ ವಿಜ್ಞಾನದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
<mm>Flash</mm>
ಪಠ್ಯಪುಸ್ತಕ
ಕರ್ನಾಟಕ ಸರಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ಯ ೯ ನೇ ಯ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕ ದಲ್ಲಿ, ಕರ್ನಾಟಕದ ಜಲಸಂಪನ್ಮೂಲಗಳು ಎಂಬ ಘಟಕದಲ್ಲಿ ಕರ್ನಾಟಕದ ಜಲಸಂಪನ್ಮೂಲದ ಮಹತ್ವ ಮತ್ತು ಕರ್ನಾಟಕದ ನದಿಗಳು,ಅದರಲ್ಲಿನ ಉತ್ತರಭಾರತದ ಮತ್ತು ದಕ್ಚಿಣಬಾರತದ ನದಿಗಳ ಬಗ್ಗೆ ಪರಿಚಯಿಸಲಾಗಿದೆ. ಇದಕ್ಕೆ ಪೂರಕವಾಗಿ ಈ ಉಪಘಟಕದಲ್ಲಿ ನದಿಗಳ ಮೂಲ ಮತ್ತು ದಿಕ್ಕುಗಳ ಬಗ್ಗೆ ಚರ್ಚಿಸಲು ಅವಕಾಶ ನೀಡಲಾಗಿದೆ.
- dsert.kar.nic.in
- DSERT
- NCERT ಪಠ್ಯ ಪುಸ್ತಕಗಳು
- ಏಕಲವ್ಯ ಪಠ್ಯ ಪುಸ್ತಕಗಳು
- ಕರ್ನಾಟಕ ಪ್ರಾಕೃತಿಕ ಭೂಗೋಳಶಾಸ್ತ್ರ _ಪಿ.ಮಲ್ಲಪ್ಪ
- ಭೂಗೋಳಸಂಗಾಂತಿ (DSERT)
- ಭಾರತದ ಪ್ರಾಕೃತಿಕ ಭೂಗೋಳಶಾಸ್ತ್ರ. _ ಡಾ|| ರಂಗನಾಥ
ಮತ್ತಷ್ಟು ಮಾಹಿತಿ
- ನದಿಯ ಮೂಲ ಹುಡುಕಬಾರದು ಎಂಬುದು ಗಾದೆ ಆದರೆ ಬತ್ತಿಹೋಗುತ್ತಿರುವ ನದಿಮೂಲವನ್ನು ಹುಡುಕಲೇ ಬೇಕಾಗಿದೆ.
- ತುಂಗಭದ್ರ ನದಿಯನೀರು 20ವರ್ಷಗಳಹಿಂದೆ ತಿಳಿನೀರು ಬರುತ್ತಿತ್ತು ಆದರೀಗ ಕೇಂಪುನೀರು ಬರುತ್ತಿದೆ ಕಾರಣವೇನು?
- ಇಂಜಿನಿಯರುಗಳು ಜಲಾಶಯಗಳ ಅಣೇಕಟ್ಟುಗಳ ಮಟ್ಟ ಎತ್ತರಿಸದೆ ,ಮಳೇಗಾಲದಲ್ಲಿ ಪೋಲಾಗುವ ನೀರನ್ನು ಇರುವ ನಾಲೆಗಿಂತ ಸ್ವಲ್ಪ ಎತ್ತರದಲ್ಲಿನ ನಾಲೆಯ ಮೂಲಕ ನೀರನ್ನು ಕೆರೆ, ನದಿಗಳಿಗೆ ಹರಿಸುತ್ತಾರೆ ಇದನ್ನು ಮೇಲ್ದಂಡೆ ಯೋಜನೆ ಎನ್ನುವರು.
- ಮರಳು ಗಣಿಗಾರಿಕೆಯಿಂದ ನದಿನೀರಿನ ಮೂಲ ಬತ್ತಿಹೋಗುತ್ತಿದೆ.
- ಮತ್ತಷ್ಟು
ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು
ಉಪಯುಕ್ತ ವೆಬ್ ಸೈಟ್ ಗಳು
Information on irrigation in Karnataka | National Portal of India
[india.gov.in/information-irrigation-karnataka | ಕರ್ನಾಟಕದ ನೀರಾವರಿಯ ಬಗ್ಗೆ ವಿಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ]
| ಕರ್ನಾಟಕದ ನದಿಗಳ ಬಗ್ಗೆ ನೊಡಲು ಇಲ್ಲಿ ಕ್ಲಿಕ್ ಮಾಡಿ
| ಕೃಷ್ಣನದಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
| ಕಾವೇರಿನದಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
|ಇಂಗ್ಲಿಷ್ ನಲ್ಲಿ ಕರ್ನಾಟಕದ ನೀರಾವರಿಯ ಬಗ್ಗೆ ನೋಡಲು ಇಲ್ಲಿ ಕ್ಲಿಕ್ ಮಾಡಿ
ಸಂಬಂಧ ಪುಸ್ತಕಗಳು
1. NCERT ಪಠ್ಯ ಪುಸ್ತಕಗಳು
2. ಏಕಲವ್ಯ ಪಠ್ಯ ಪುಸ್ತಕಗಳು
3. ಕರ್ನಾಟಕ ಪ್ರಾಕೃತಿಕ ಭೂಗೋಳಶಾಸ್ತ್ರ _ಪಿ.ಮಲ್ಲಪ್ಪ
4. ಭೂಗೋಳಸಂಗಾಂತಿ (DSERT)
5. ಭಾರತದ ಪ್ರಾಕೃತಿಕ ಭೂಗೋಳಶಾಸ್ತ್ರ. _ ಡಾ|| ರಂಗನಾಥ
6. dsert.kar.nic.in
ಮತ್ತಷ್ಟು ಪುಸ್ತಕಗಳ ಬಗ್ಗೆ ಮಾಹಿತಿ
ಬೋಧನೆಯ ರೂಪರೇಶಗಳು
- ಕರ್ನಾಟಕದ ಭೂಪಟದಲ್ಲಿ ಮಕ್ಕಳೀಂದಲೇ ನದಿಗಳನ್ನು ಗುರ್ತಿಸುವುದು ಮತ್ತು ಸ್ಥಳೀಯ ನೀರಿನ ಮೂಲಗಳ ಪರಿಚಯವನ್ನು ಮಾಡಿಸುವುದು. ನದಿಗಳ ವಿಡಿಯೋ ಕ್ಲಪ್ ಬಳಸುವುದು. ಮತ್ತು ಕರ್ನಾಟಕದ ಭೂಪಟದಲ್ಲಿ ನದಿಗಳ ದಿಕ್ಕುಗಳನ್ನು ಗುತಿಸುವುದು. ಗಾಗಲೇ ಭಾರತ ದ ಭೌಗೋಳಿಕ ಲಕ್ಷಣಗಳನ್ನು ಹಿಂದಿನ ಘಟಕಗಳಲ್ಲಿ ಚರ್ಚಿಸಿದ್ದೇವೆ .ಈ ಘಟಕವು ಸ್ಥ ಳೀಯ ಮತ್ತು ಕರ್ನಾಟಕದ ನೀರಿನ ಮೂಲ ವೈವಿಧ್ಯತೆಗ ಚರ್ಚೆಗೆ ಅವಕಾಶ ನೀಡುತ್ತದೆ. ನಮ್ಮ ಸುತ್ತ ಮುತ್ತಲು ಕಾಣುವ ವಿವಿಧ ರೀತಿಯ ಮಣ್ಣು , ಸಸ್ಯವರ್ಗ ,ಕಲ್ಲುಗಳು, ಬೆಟ್ಟಗಳು ,ಮೈದಾನಗಳು ನೀರಿನ ಮೂಲಕ್ಕೆ ಹೇಗೆ ಸಹಾಯಕವಾಗಿದೆ ಎಂಬುದನ್ನು ಗುರ್ತಿಸುವುದು. ಈ ಪ್ರಕ್ರಿಯೆಯನ್ನು ಕೆಳಗಿನ ಅಂಶಗಳ ಮೂಲಕ ಅರ್ಥ ಮಾಡಿಕೊಳ್ಳುವುದು .
- ತಮ್ಮ ವಾಸ ಸ್ಥಳದಲ್ಲಿನ ನೀರಿನ ಮೂಲದ ಬಗ್ಗೆ ವಿಶ್ಲೇಷಣೆ ಮತ್ತು ತಮ್ಮ ಪ್ರದೇಶದ ಮೂಲಗಳನ್ನು ಪಟ್ಟಿ ಮಾಡುವುದು.
- ಕರ್ನಾಟಕದ ನದಿಗಳ ಪರಿಚಯ.
- ಪೂರ್ವ ಮತ್ತು ಪಶ್ಚಿಮನದಿಗಳ ವ್ಯತ್ಯಾಸ ಗುರುತಿಸಿ , ಪ್ರಾಕೃತಿಕ ವಿಭಾಗಗಳನ್ನು ವರ್ಗೀಕರಿಸುವರು.
- ಕರ್ನಾಟಕದ ನೀರಿನ ಮೂಲಗಳನ್ನು ನದಿಗನ್ನು ನಕ್ಷೆಯಲ್ಲಿ ಗುರುತಿಸುವ ಕೌಶಲ್ಯವನ್ನು ಬೆಳೆಸುವುದು.
- ಪ್ರಾಕೃತಿಕ ವಿಭಾಗಗಳು ಆಯಾ ಪ್ರದೇಶದ ಸಂಸ್ಕೃತಿ,ಸಮಾಜ,ಮತ್ತು ಆರ್ಥಿಕತೆಯ ಮೇಲೆ ಬೀರುವ ಪ್ರಭಾವವನ್ನು ಅರ್ಥೈಸುವುದು.
- ಪ್ರದೇಶದಿಂದ ಪ್ರದೇಶಕ್ಕೆ ನದಿಗಳು ಏಕೆ ಬದಲಾಗುತ್ತದೆ. ಎಂಬುದನ್ನು ಗುರುತಿಸುವುದು.
- ಕರಾವಳಿ,ಮಲೆನಾಡು,ಮೈದಾನ,ನದಿ ಮುಖಜ ಭೂಮಿ, ಅಳಿವೆಗಳು,ಬೆಟ್ಟಗುಡ್ಡಗಳು, ಸ್ತರಭಂಗ,ಶಿಖರಗಳು,ಜೀವ ವೈವಿದ್ಯತಾವಲಯ, ಮಳೆ ನೆರಳಿನ ಪ್ರದೇಶ,ಮೊದಲಾದ ಭೌಗೋಳಿಕ ಪದಗಳ ಅರ್ಥ ತಿಳಿಯುವರು.
- ತಾವು ವಾಸಿಸುವ ಪ್ರದೇಶ ಯಾವ ಯಾವ ನದಿಗೆ ಹತ್ತಿರ ಸೇರಿದೆ ಎಂದು ಗುರುತಿಸುವುದು.
- ತಾವು ವಾಸಿಸುವ ಪ್ರದೇಶ ದೊಂದಿಗೆ ವಿವಿಧ ನದಿಗಳ ಲಕ್ಷಣಗಳನ್ನು ಹೋಲಿಸುವುದು.
- ಭೂ ಸ್ವರೂಪ ಹಾಗೂ ಬೆಳೆಗಳಿಗೆ ಇರುವ ಸಂಬಂಧವನ್ನು ಗ್ರಹಿಸುವುದು .
ಪ್ರಮುಖ ಪರಿಕಲ್ಪನೆಗಳು #
- ಜಲಸಂಪನ್ಮೂಲಗಳ ಮಹತ್ವ,ಕರ್ನಾಟಕದ ಪ್ರಮುಖ ನದಿಗಳು ಉಪನದಿಗಳು,ಅವು ಹರಿಯುವ ದಿಕ್ಕುಗಳು,ನದಿಮುಖಜ ಭೂಮಿಗಳ ಬಗ್ಗೆ ಚರ್ಚಿಸುವುದು.
- ಕರ್ನಾಟಕದ ನೀರಾವರಿ:;ಕೆರೆ,ಬಾವಿ,ಕಾಲುವೆನೀರಾವರಿಯ ಬಗ್ಗೆ ಚರ್ಚಿಸುವದು.
- ಕರ್ನಾಟಕದ ಜಲವಿದ್ಯೂತ್
ಕಲಿಕೆಯ ಉದ್ದೇಶಗಳು
- ನದಿ ನೀರಿನ ಮೂಲಗಳನ್ನು ಉಳಿಸಿಕೊಳ್ಳಲು ಪ್ರಯತ್ನಿಸುವನು.
- ನದಿಯು ಮಲಿನಗೋಳ್ಳುವುದನ್ನು ತಡೆಗಟ್ಟುತ್ತಾನೆ .
- ಜೀವನದಿಗಳ ಮಹತ್ವವನ್ನು ಜನರಲ್ಲಿ ಅರಿವು ಮೂಡಿಸುತ್ತಾನೆ .
#ಸ್ಥಳೀಯ ನೀರಿನ ಮೂಲಗಳಾದ ಕೆರೆ,ಬಾವಿ,ಕಾಲುವೆಗಳ ಉಳಿವು ಮತ್ತು #ಮಲಿನಗೋಳ್ಳುವಿಕೆಯನ್ನು ತಡೆಗಟ್ಟಲು ಪ್ರಯತ್ನಿಸುತ್ತಾನೆ.
- ಮಳೆ ಕೋಯ್ಲು ವಿಧಾನದ ಬಗ್ಗೆ ತಿಳಿದುಕಳ್ಳುತ್ತಾನೆ.
ಶಿಕ್ಷಕರ ಟಿಪ್ಪಣಿ
. . . .
- ಮಿತ್ರರೆ ಆದುನಿಕ ಭರಾಟೆಯಲ್ಲಿ ಮತ್ತು ಬದಲಾಗುತ್ತಿರುವ ಆಧುನಿಕ ಜೀವನಶೈಲಿಯಲ್ಲಿ ಸ್ಥಳೀಯ ಮಟ್ಟದಲ್ಲಿ ನೀರಿನ ಮೂಲಗಳು ಮಲಿನಗೊಳ್ಳುತ್ತಿವೆ.
- ಎಷ್ಟೇ ತಾಂತ್ರಿಕತೆ ಮುಂದುವರೆದರು ಬೇಸಿಗೆಯಲ್ಲಿ ಜನರಿಗೆ ಮತ್ತು ಪ್ರಾಣಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗಿದೆ.
- ಇದನ್ನು ಗಮನದಲ್ಲಿರಿಸಿಕೋಂಡು ನಾವು ಮಕ್ಕಳಿಗೆ ಬೋಧನೆ ಮಾಡಬೇಕಿದೆ.
- ಜೋತೆಗೆ ಮಳೆನಿರಿನ ಸಂಗ್ರಹಣೆ ಮತ್ತು ಬಳಕೆಯ ಬಗ್ಗೆ ಅರಿವು ಮೂಡಿಸಬೇಕದೆ.
- ಈ ಹಿತದೃಷ್ಠಿಯಿಂದ ನಾವು ಬೋದಿಸಬೇಕಾದ ಪಾಠವನ್ನು ವಿವಿಧ ಮಜಲುಗಳಂದ ನೋಡಬೇಕಿದೆ.
. . . . . . .
ಚಟುವಟಿಕೆಗಳು #
- ಅಂದಾಜು ಸಮಯ : 20 444444
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಪರಿಕಲ್ಪನೆ #
ಕಲಿಕೆಯ ಉದ್ದೇಶಗಳು
ಶಿಕ್ಷಕರ ಟಿಪ್ಪಣಿ
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಚಟುವಟಿಕೆಗಳು #
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಯೋಜನೆಗಳು
ಯೋಜನೆ 1
ಯೋಜನೆ 2
ಯೋಜನೆ 3
ಸಮುದಾಯ ಆಧಾರಿತ ಯೋಜನೆಗಳು
ಬಳಕೆ
ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಸಮಾಜವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ