"ಭಾರತದ ಸಾರಿಗೆ" ಆವೃತ್ತಿಗಳ ಮಧ್ಯದ ಬದಲಾವಣೆಗಳು
೭೩ ನೇ ಸಾಲು: | ೭೩ ನೇ ಸಾಲು: | ||
# ನಿಮ್ಮ ಪ್ರದೇಶದ ಸಾರಿಗೆ ವ್ಯವಸ್ಥೆಯನ್ನು ಕುರಿತು ಟಿಪ್ಪಣಿ ಬರೆಯಿರಿ. | # ನಿಮ್ಮ ಪ್ರದೇಶದ ಸಾರಿಗೆ ವ್ಯವಸ್ಥೆಯನ್ನು ಕುರಿತು ಟಿಪ್ಪಣಿ ಬರೆಯಿರಿ. | ||
ಈ ಯೋಜನೆಯನ್ನು ಮಾಡುವ ಮೊದಲು ಏನನ್ನು ಬರೆಯಬೇಕು , ಹೇಗೆ ಬರೆಯಬೇಕು, ಎಷ್ಟು ಬರೆಯಬೇಕು , ಸಂಕ್ಷಿಪ್ತವಾಗಿ ವಿದ್ಯಾರ್ಥಿಗಳಿಗೆ ಸೂಚನೆಯನ್ನು ಕೊಡಿ .ವಿದ್ಯಾರ್ಥಿಗಳು ವಾಸ ಮಾಡುವ ಊರಿನ ಸಾರಿಗೆಯ ಸ್ಥಿತಿಗತಿಗಳನ್ನು ಬರೆಯಲು ತಿಳಿಸುವುದು . ಸಾರಿಗೆಯ ಸಮಸ್ಯೆಗಳನ್ನು ಬರೆಯಲು ಹೇಳುವುದು .ಶಿಕ್ಷಕರು ಸ್ಥಳೀಯ ಪರಿಸ್ಥಿತಿಗೆ ಸರಿಯಾಗಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಕೊಡಿ . | ಈ ಯೋಜನೆಯನ್ನು ಮಾಡುವ ಮೊದಲು ಏನನ್ನು ಬರೆಯಬೇಕು , ಹೇಗೆ ಬರೆಯಬೇಕು, ಎಷ್ಟು ಬರೆಯಬೇಕು , ಸಂಕ್ಷಿಪ್ತವಾಗಿ ವಿದ್ಯಾರ್ಥಿಗಳಿಗೆ ಸೂಚನೆಯನ್ನು ಕೊಡಿ .ವಿದ್ಯಾರ್ಥಿಗಳು ವಾಸ ಮಾಡುವ ಊರಿನ ಸಾರಿಗೆಯ ಸ್ಥಿತಿಗತಿಗಳನ್ನು ಬರೆಯಲು ತಿಳಿಸುವುದು . ಸಾರಿಗೆಯ ಸಮಸ್ಯೆಗಳನ್ನು ಬರೆಯಲು ಹೇಳುವುದು .ಶಿಕ್ಷಕರು ಸ್ಥಳೀಯ ಪರಿಸ್ಥಿತಿಗೆ ಸರಿಯಾಗಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಕೊಡಿ . | ||
+ | # ಹಳ್ಳಿ ರಸ್ತೆಗಳ ಸ್ಥಿತಿಗತಿ ಬಗೆಗೆ ನಿರ್ವಹಣೆಯ ಅಗತ್ಯತೆಯನ್ನು ಕುರಿತು ವರದಿ ತಯಾರಿಸಿ . | ||
+ | ಈ ಯೊಜನೆಯನ್ನು ಮಾಡುವ ಮೊದಲು ವಿದ್ಯಾರ್ಥಿಗಲನ್ನು ಗುಂಪುಗಳನ್ನಾಗಿ ಮಾಡಿ ಅವರಿಗೆ ಸೂಚನೆಯನ್ನು ಕೊಡುವುದು. ಹಳ್ಳಿ ರಸ್ತೆಗಳು ಯಾಕೆ ಬೇಕು ಎಂದು ಮೊದಲು ಮನದಟ್ಟು ಮಾಡಿಕೊಟ್ಟು , ಅಲ್ಲಿ ಬರುವ ಸಮಸ್ಯೆಗಳನ್ನು ಗುರುತಿಸಲು ಹೇಳುವುದು . ಅದರ ನಿರ್ವಹಣೆಯನ್ನು ಯಾರು ಮಾಡುತ್ತಿದ್ದಾರೆ ಎಂದು ತಿಳಿಸುವುದು. ಅದರ ನಿರ್ವಹಣೆಗೆ ಜನರ ಸಹಕಾರ ಯಾವರೀತಿ ಇರಬೇಕು ಎಂದು ವರದಿಯಲ್ಲಿ ತಿಳಿಸಲು ಹೇಳುವುದು. | ||
+ | # ದೇಶದ ಆರ್ಥಿಕಾಭಿವೃದ್ದಿಯಲ್ಲಿ ಸಾರಿಗೆಯ ಪಾತ್ರವನ್ನು ಕುರಿತು ವಿವರ ಸಂಗ್ರಹಿಸಿ . | ||
+ | ಈ ಯೊಜನೆಯನ್ನು ಮಾಡಲು ವಿದ್ಯಾರ್ಥಿಗಳನ್ನು ಗುಂಪುಗಳನ್ನಾಗಿ ಮಾಡಿ. ಅಂತರ್ಜಾಲದ ಮೂಲಕ ಮಾಹಿತಿಯನ್ನು ಸಂಗ್ರಹಿಸಲು ತಿಳಿಸುವುದು. | ||
=ಸಮುದಾಯ ಆಧಾರಿತ ಯೋಜನೆಗಳು= | =ಸಮುದಾಯ ಆಧಾರಿತ ಯೋಜನೆಗಳು= |
೧೦:೩೭, ೧೮ ಜುಲೈ ೨೦೧೪ ನಂತೆ ಪರಿಷ್ಕರಣೆ
ಸಮಾಜ ವಿಜ್ಞಾನದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
<mm>Flash</mm>
ಮತ್ತಷ್ಟು ಮಾಹಿತಿ
ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು
ಉಪಯುಕ್ತ ವೆಬ್ ಸೈಟ್ ಗಳು
.wikipedia.org/wiki/Indian_road_network ಭಾರತದ ಸಾರಿಗೆಯ ನಕ್ಷೆ
ಸಂಬಂಧ ಪುಸ್ತಕಗಳು
ಸಂಬಂಧ ಪುಸ್ತಕಗಳು
- ಭೂಗೋಳ ಸಂಗಾತಿ
- ಪ್ರಾಕ್ರತಿಕ ಭೂಗೋಳ ಶಾಸ್ತ್ರ -ರಂಗನಾಥ್
- ಭಾರತದ ಆರ್ಥಿಕ ವ್ಯವಸ್ಥೆ -ಕೃಷ್ಣಯ್ಯ ಗೌಡ
- ಭಾರತದ ಆರ್ಥಿಕತೆ - ಕೆ ಡಿ ಬಸವ
- ಭಾರತದ ಆರ್ಥಿಕ ಅಭಿವೃಧ್ದಿ, ಲೇಖಕರು - ಆರ್.ಆರ್.ಕೆ ಮುದ್ರಣ ೨೦೧೩.
- ಭಾರತದ ಆರ್ಥಿಕ ಅಭಿವೃಧ್ದಿ, ಲೇಖಕರು - ಎಚ್ಚಾರ್ಕೆ.ಮುದ್ರಣ ೨೦೧೨.
- ಬಾರತದ ಅರ್ಥ ವ್ಯವಸ್ಥೆಯ ಪರಿಚಯ, ಲೇಖಕರು- ಕೆ.ಡಿ.ಬಸವಾ ಮುದ್ರಣ ೧೯೯೯.
ಬೋಧನೆಯ ರೂಪರೇಶಗಳು
ಸಾರಿಗೆ ಎಂದರೇನು ? ಸಾರಿಗೆಯು ಕಾಲಕಾಲಕ್ಕೆ ಹೇಗೆ ಬದಲಾವಣೆ ಹೊಂದಿದೆ ? ಸಾರಿಗೆಯ ವಿವಿಧ ಪ್ರಕಾರಗಳು ಯಾವವು? ಸಾರಿಗೆ ಯ ಮಹತ್ವವೇನು? ಸಾರಿಗೆರಹಿತ ಬದುಕಿನ ಹಾನಿಗಳಾವವು? ಸಾರಿಗೆಯು ನಾಗರಿಕತೆಯ ಬೆಳವಣಿಗೆಗೆ ಸಹಾಯಕವೆ ? ಸಾರಿಗೆಯಿಂದ ಕೃಷಿ ಕೈಗಾರಿಕೆ ಬೆಳವಣಿಗೆ ಹೊಂದುತ್ತವೆಯೆ?
ಪರಿಕಲ್ಪನೆ #1 ಸಾರಿಗೆಯ ಅರ್ಥ
ವಸ್ತುಗಳು ಮತ್ತು ಸೇವೆಗಳು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುವುದಕ್ಕೆ ಸಾರಿಗೆ ಎನ್ನುವರು
ಕಲಿಕೆಯ ಉದ್ದೇಶಗಳು
- ಸಾರಿಗೆಯ ಅರ್ಥವನ್ನು ತಿಳಿಯುವುದು .
- ಸಾರಿಗೆ ಎಂದರೇನು ಎಂದು ತಿಳಿಯುವುದು .
- ಸಾರಿಗೆಯ ಇತಿಹಾಸವನ್ನು ತಿಳಿಯುವುದು.
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ
ಚಟುವಟಿಕೆಗಳು #
- ಚಟುವಟಿಕೆ ಸಂ 1,ಸಾರಿಗೆಯ ಅರ್ಥ_ ಚಟುವಟಿಕೆ
- ಚಟುವಟಿಕೆ ಸಂ 2,ಸಾರಿಗೆಯ ಮಹತ್ವ
ಪರಿಕಲ್ಪನೆ #2
ಕಲಿಕೆಯ ಉದ್ದೇಶಗಳು
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ ಒಂದು ರಾಷ್ಟ್ರವನ್ನು ಮನುಷ್ಯನ ದೇಹಕ್ಕೆ ಹೋಲಿಸಿದರೆ, ಕೃಷಿ ಮತ್ತು ಕೈಗಾರಿಕೆಗಳು ಅದರ ಮೌಂಸಖಂಡಗಳೆಂದೂ, ಸಾರಿಗೆಯು ಅದರ ನರಮಂಡಲವೆಂದು ಹೇಳಬಹುದು . ಇಂದು ಮಕ್ಕಳಿಗೆ ಸಾರಿಗೆ ಇಲ್ಲದ ಜೀವನ , ವಾಹನಗಳಿಲ್ಲದ ಜೀವನ ಹೇಗಿರುತ್ತೆ ಎಂದು ಕಲ್ಪಿಸಿಕೊಳ್ಳುವ ,ಇಂದು ಸಾರಿಗೆಯು ಎಷ್ಟು ಮಹತ್ವವನ್ನು ಪಡೆದುಕೊಂಡಿದೆ ಎಂದು ತಿಳಿಸಬೇಕಾಗಿದೆ.
ಚಟುವಟಿಕೆಗಳು #
- ಚಟುವಟಿಕೆ ಸಂ 1
- ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು
ಯೋಜನೆಗಳು
- ನಿಮ್ಮ ಪ್ರದೇಶದ ಸಾರಿಗೆ ವ್ಯವಸ್ಥೆಯನ್ನು ಕುರಿತು ಟಿಪ್ಪಣಿ ಬರೆಯಿರಿ.
ಈ ಯೋಜನೆಯನ್ನು ಮಾಡುವ ಮೊದಲು ಏನನ್ನು ಬರೆಯಬೇಕು , ಹೇಗೆ ಬರೆಯಬೇಕು, ಎಷ್ಟು ಬರೆಯಬೇಕು , ಸಂಕ್ಷಿಪ್ತವಾಗಿ ವಿದ್ಯಾರ್ಥಿಗಳಿಗೆ ಸೂಚನೆಯನ್ನು ಕೊಡಿ .ವಿದ್ಯಾರ್ಥಿಗಳು ವಾಸ ಮಾಡುವ ಊರಿನ ಸಾರಿಗೆಯ ಸ್ಥಿತಿಗತಿಗಳನ್ನು ಬರೆಯಲು ತಿಳಿಸುವುದು . ಸಾರಿಗೆಯ ಸಮಸ್ಯೆಗಳನ್ನು ಬರೆಯಲು ಹೇಳುವುದು .ಶಿಕ್ಷಕರು ಸ್ಥಳೀಯ ಪರಿಸ್ಥಿತಿಗೆ ಸರಿಯಾಗಿ ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಕೊಡಿ .
- ಹಳ್ಳಿ ರಸ್ತೆಗಳ ಸ್ಥಿತಿಗತಿ ಬಗೆಗೆ ನಿರ್ವಹಣೆಯ ಅಗತ್ಯತೆಯನ್ನು ಕುರಿತು ವರದಿ ತಯಾರಿಸಿ .
ಈ ಯೊಜನೆಯನ್ನು ಮಾಡುವ ಮೊದಲು ವಿದ್ಯಾರ್ಥಿಗಲನ್ನು ಗುಂಪುಗಳನ್ನಾಗಿ ಮಾಡಿ ಅವರಿಗೆ ಸೂಚನೆಯನ್ನು ಕೊಡುವುದು. ಹಳ್ಳಿ ರಸ್ತೆಗಳು ಯಾಕೆ ಬೇಕು ಎಂದು ಮೊದಲು ಮನದಟ್ಟು ಮಾಡಿಕೊಟ್ಟು , ಅಲ್ಲಿ ಬರುವ ಸಮಸ್ಯೆಗಳನ್ನು ಗುರುತಿಸಲು ಹೇಳುವುದು . ಅದರ ನಿರ್ವಹಣೆಯನ್ನು ಯಾರು ಮಾಡುತ್ತಿದ್ದಾರೆ ಎಂದು ತಿಳಿಸುವುದು. ಅದರ ನಿರ್ವಹಣೆಗೆ ಜನರ ಸಹಕಾರ ಯಾವರೀತಿ ಇರಬೇಕು ಎಂದು ವರದಿಯಲ್ಲಿ ತಿಳಿಸಲು ಹೇಳುವುದು.
- ದೇಶದ ಆರ್ಥಿಕಾಭಿವೃದ್ದಿಯಲ್ಲಿ ಸಾರಿಗೆಯ ಪಾತ್ರವನ್ನು ಕುರಿತು ವಿವರ ಸಂಗ್ರಹಿಸಿ .
ಈ ಯೊಜನೆಯನ್ನು ಮಾಡಲು ವಿದ್ಯಾರ್ಥಿಗಳನ್ನು ಗುಂಪುಗಳನ್ನಾಗಿ ಮಾಡಿ. ಅಂತರ್ಜಾಲದ ಮೂಲಕ ಮಾಹಿತಿಯನ್ನು ಸಂಗ್ರಹಿಸಲು ತಿಳಿಸುವುದು.
ಸಮುದಾಯ ಆಧಾರಿತ ಯೋಜನೆಗಳು
ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ
ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು