"ಶಕ್ತಿಯ ಪರ್ಯಾಯ ಆಕರಗಳು" ಆವೃತ್ತಿಗಳ ಮಧ್ಯದ ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search
೯೩ ನೇ ಸಾಲು: ೯೩ ನೇ ಸಾಲು:
 
( ವಿದ್ಯಾರ್ಥಿಗಳು ಕನಿಷ್ಟ ಮೂರು ವಿಧವಾದ ಬೀಜಗಳನ್ನು ಸಂಗ್ರಹಿಸಿ, ಅವುಗಳ ಮಾಹಿತಿಯನ್ನು ಬಿಳಿಹಾಳೆಯಲ್ಲಿ ಬರೆದಿರಬೇಕು, ಪ್ರತಿಯೊಂದಕ್ಕೂ 5 ಅಂಕಗಳಂತೆ 3ವಿಧವಾದ ಬೀಜಗಳಿಗೆ ಒಟ್ಟು ಹದಿನೈದು ಅಂಕಗಳು)<br>
 
( ವಿದ್ಯಾರ್ಥಿಗಳು ಕನಿಷ್ಟ ಮೂರು ವಿಧವಾದ ಬೀಜಗಳನ್ನು ಸಂಗ್ರಹಿಸಿ, ಅವುಗಳ ಮಾಹಿತಿಯನ್ನು ಬಿಳಿಹಾಳೆಯಲ್ಲಿ ಬರೆದಿರಬೇಕು, ಪ್ರತಿಯೊಂದಕ್ಕೂ 5 ಅಂಕಗಳಂತೆ 3ವಿಧವಾದ ಬೀಜಗಳಿಗೆ ಒಟ್ಟು ಹದಿನೈದು ಅಂಕಗಳು)<br>
 
(ದಾಖಲೆ: ವಿದ್ಯಾರ್ಥಿಗಳು ಸಂಗ್ರಹಿಸಿದ ಬೀಜಗಳು ಮಾಹಿತಿ ರಚನೆಯ ಹಾಳೆಗಳು)<br>
 
(ದಾಖಲೆ: ವಿದ್ಯಾರ್ಥಿಗಳು ಸಂಗ್ರಹಿಸಿದ ಬೀಜಗಳು ಮಾಹಿತಿ ರಚನೆಯ ಹಾಳೆಗಳು)<br>
 +
 +
'''(ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮಾಹಿತಿ ಜಾಲತಾಣವನ್ನು ಹುಡುಕುವುದು)'''
 +
#https://www.karnataka.gov.in/biofuelboard
 +
#https://www.kscst.iisc.ernet.in/spp-biofuel.html
 +
#https://www.niecrest.in/index.php?option=com_content&view=article...
 +
  
 
'''ಚಟುವಟಿಕೆ-2'''
 
'''ಚಟುವಟಿಕೆ-2'''

೧೬:೫೦, ೨೫ ಆಗಸ್ಟ್ ೨೦೧೪ ನಂತೆ ಪರಿಷ್ಕರಣೆ

ವಿಜ್ಞಾನದ ಇತಿಹಾಸ

ವಿಜ್ಞಾನದ ತತ್ವಶಾಸ್ತ್ರ

ವಿಜ್ಞಾನದ ಬೋಧನೆ

ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



See in English

ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>[Flash</mm>

ಮತ್ತಷ್ಟು ಮಾಹಿತಿ

ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

ಉಪಯುಕ್ತ ವೆಬ್ ಸೈಟ್ ಗಳು

ಸಂಬಂಧ ಪುಸ್ತಕಗಳು

ಬೋಧನೆಯ ರೂಪುರೇಶಗಳು

ಪರಿಕಲ್ಪನೆ #1

ಕಲಿಕೆಯ ಉದ್ದೇಶಗಳು

ಶಿಕ್ಷಕರಿಗೆ ಟಿಪ್ಪಣಿ

ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಚಟುವಟಿಕೆಗಳು #

ಅಂದಾಜು ಸಮಯ

ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು

ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ

ಬಹುಮಾಧ್ಯಮ ಸಂಪನ್ಮೂಲಗಳ

ಪ್ರಸಕ್ತ ಸ್ಥಳೀಯ ಸಂಪರ್ಕಗಳು

ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು

ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)

ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)

  1. ಈ ಚಟುವಟಿಕೆಯ ಮೂಲ ಉದ್ದೇಶವೇನು?
  2. ಸಂಗ್ರಹಿಸಿರುವ ಸಸ್ಯಗಳ ಬೀಜಗಳಲ್ಲದೆ ಬೇರೆ ಯಾವ ಸಸ್ಯಗಳು ಡೀಸೆಲ್ ಉತ್ತಪತ್ತಿ ಮಾಡಬಹುದಾದ ಸಾಮರ್ಥ್ಯ ಹೊಂದಿವೆ?
  3. ಈ ಸಸ್ಯಗಳ ಉತ್ಪನ್ನಗಳ ಬಳಕೆಯು ಆರ್ಥಿಕವಾಗಿ ಉಪಯುಕ್ತವಾಗುತ್ತದೆಯೇ?

ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)

ಪ್ರಶ್ನೆಗಳು

ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ ವಿಷಯ ಪುಟದ ಲಿಂಕ್

ಪರಿಕಲ್ಪನೆ #2

ಕಲಿಕೆಯ ಉದ್ದೇಶಗಳು

ಶಿಕ್ಷಕರಿಗೆ ಟಿಪ್ಪಣಿ

ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  2. ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "


ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು

ಚಟುವಟಿಕೆ – 1 ವಿಷಯ: ಭವಿಷ್ಯದಲ್ಲಿ ಡೀಸೆಲ್‍[೧]ಗಾಗಿ ಬಳಸುವ ಬೀಜಗಳ ಸಂಗ್ರಹಣೆ ಮತ್ತು ಅವುಗಳ ಕಿರುಮಾಹಿತಿ
ವಿಧಾನ: ವಿದ್ಯಾರ್ಥಿಗಳಿಗೆ ಗುಂಪುಚಟುವಟಿಕೆ ಮೂಲಕ ಬೇವು, ಹಿಪ್ಪೆ, ಹರಳು, ಹೊಂಗೆ ಮತ್ತು ಜಟ್ರೋಪಾ ಸಸ್ಯಗಳ ಬೀಜಗಳನ್ನು ಸಂಗ್ರಹಿಸುವುದು
ಸಂಗ್ರಹಿಸಿದ ಬೀಜಗಳನ್ನು ಪ್ರಯೋಗಶಾಲೆಯಲ್ಲಿ ಶೇಖರಿಸಿಡುವುದು
ಸಂಗ್ರಹಿಸಿದ ಪ್ರತಿ ಬೀಜಗಳ ಮಾಹಿತಿಯನ್ನು ಈ ಕೆಳಗಿನಂತೆ ಸಂಗ್ರಹಿಸುವುದು (ಮಾಹಿತಿ ಸಂಗ್ರಹಣೆಗೆ ಗ್ರಂಥಾಲಯದಲ್ಲಿನ ವಿಜ್ಞಾನ ತಂತ್ರಜ್ಞಾನ ಪದವಿವರಣ ಕೋಶದ ಬಳಕೆ ಮಾಡುವುದು)

  1. ಬೇವಿನ ಬೀಜಗಳು,Neem([೨]Azadirachta indica)
  2. ಹಿಪ್ಪೆ ಬೀಜಗಳು, (Madhuka longifolia,[೩] Bassia latifolia)
  3. ಜಟ್ರೋಪಾ (ಮರಾಳ -ಮಂಡ್ಯ, ಔಟಲು-ಚಿಕ್ಕಮಗಳೂರು, ತುರ್ಕಳ್ಳಿ-ತುಮಕೂರು, ಕಾಡ ಹರಳು-ದಕ್ಷಿಣ ಕನ್ನಡ)([೪]Jatropha curcas)''
  4. ಹೊಂಗೆ ಬೀಜ ([೫]Pongamia pinnata)
  5. ಹರಳು (Castor) ([೬]Ricinus cumminis)

ಮೌಲ್ಯಮಾಪನ ವಿಧಾನ:
1. ಬೀಜಗಳ ಸಂಗ್ರಹಣೆಗೆ – 2 ಅಂಕ
2. ಮೇಲೆ ತಿಳಿಸಿದ ಮಾಹಿತಿ ಸಂಗ್ರಹಣೆಗೆ 3 ಅಂಕಗಳು
( ವಿದ್ಯಾರ್ಥಿಗಳು ಕನಿಷ್ಟ ಮೂರು ವಿಧವಾದ ಬೀಜಗಳನ್ನು ಸಂಗ್ರಹಿಸಿ, ಅವುಗಳ ಮಾಹಿತಿಯನ್ನು ಬಿಳಿಹಾಳೆಯಲ್ಲಿ ಬರೆದಿರಬೇಕು, ಪ್ರತಿಯೊಂದಕ್ಕೂ 5 ಅಂಕಗಳಂತೆ 3ವಿಧವಾದ ಬೀಜಗಳಿಗೆ ಒಟ್ಟು ಹದಿನೈದು ಅಂಕಗಳು)
(ದಾಖಲೆ: ವಿದ್ಯಾರ್ಥಿಗಳು ಸಂಗ್ರಹಿಸಿದ ಬೀಜಗಳು ಮಾಹಿತಿ ರಚನೆಯ ಹಾಳೆಗಳು)

(ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಮಾಹಿತಿ ಜಾಲತಾಣವನ್ನು ಹುಡುಕುವುದು)

  1. https://www.karnataka.gov.in/biofuelboard
  2. https://www.kscst.iisc.ernet.in/spp-biofuel.html
  3. https://www.niecrest.in/index.php?option=com_content&view=article...


ಚಟುವಟಿಕೆ-2 ಶಕ್ತಿಯ ಸಂರಕ್ಷಣೆಯ ವಿಧಾನಗಳ [೭]ಕೊಲ್ಯಾಜ್ ಕೆಲಸ: (ವೈಯಕ್ತಿಕ ಅಥವಾ ಗುಂಪು ಚಟುವಟಿಕೆ)
ವಿಧಾನ: ವಿವಿಧ ಬಗೆಯ ಶಕ್ತಿಯ ಪರ್ಯಾಯ ಆಕರಗಳ ಚಿತ್ರಗಳನ್ನು ಸಂಗ್ರಹಿಸಿ ಕಾರ್ಡ್‍ಬೋರ್ಡ್ ಹಾಳೆಯಲ್ಲಿ ಅಂಟಿಸಿ ಅದರ ಬಗ್ಗೆ ಕಿರು ಮಾಹಿತಿ ರಚಿಸುವುದು
ಮೌಲ್ಯಮಾಪನ ವಿಧಾನ:
ಸೌರಶಕ್ತಿಯ ವಿವಿಧ [೮]ರೂಪಾಂತರಗಳ ಬಗ್ಗೆ ಮಾಹಿತಿ ಸಂಗ್ರಹಿಸಿರ ಬೇಕು
ಜೈವಿಕ ಇಂಧನ ಸಸ್ಯಗಳ [೯]ಚಿತ್ರಗಳು ಮತ್ತು ಅವುಗಳ ಬಗ್ಗೆ ಕಿರು ಮಾಹಿತಿ ರಚಿಸಿರಬೇಕು
ಗಾಳಿ[೧೦]ಯಂತ್ರಗಳ ಬಗ್ಗೆ ಕಿರುಮಾಹಿತಿ ಸಂಗ್ರಹಣೆ ರಚನೆ

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

  1. ಸಂಪನ್ಮೂಲವ್ಯಕ್ತಿಗಳಿಂದ ಸೆಮಿನಾರ್ ಆಯೋಜ
  2. ಶಾಲಾ ಮಕ್ಕಳಿಂದ ಮೆರವಣಿಗೆ "ಜೈವಿಕ ಇಂಧನ ಬಳಸಿ - ಪಳೆಯುಳಿಕೆ ಇಂದನ ಉಳಿಸಿ'
  3. ಜೈವಿಕ ಇಂಧನ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹ

ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ

ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು