ಶಿಕ್ಷಕರ ಕಲಿಕಾ ಸಮುದಾಯ ಬೆಂಗಳೂರು ದಕ್ಷಿಣ ವಲಯ 3 ಕನ್ನಡ ಕಾರ್ಯಾಗಾರ ೨ 2018
ಶಿಕಸ ಕಾರ್ಯಕ್ರಮ ಪುಟಕ್ಕೆ ಹಿಂದಿರುಗಿ * ಬೆಂಗಳೂರು ದಕ್ಷಿಣ 3 ಪುಟಕ್ಕೆ ಹಿಂದಿರುಗಿ ಕನ್ನಡ ಭಾಷೆ ಕಾರ್ಯಕ್ರಮ - ಶಿಕ್ಷಕರ ಕಲಿಕಾ ವೇದಿಕೆ
ಕಾರ್ಯಾಗಾರದ ಗುರಿಗಳು
- ಶಿಕ್ಷಕರ ಅಭಿವೃದ್ದಿಗಾಗಿ ಮೂಲಭೂತ ಡಿಜಿಟಲ್ ಸಾಕ್ಷರತೆಯ ಪರಿಚಯ
- ಭಾಷಾ ಕಲಿಕೆಗೆ ಡಿಜಿಟಲ್ ಸಂಪನ್ಮೂಲಗಳ ಕಾಣಿಕೆಯನ್ನು ಅರಿಯುವುದು
- ನಿರಂತರ ಕಲಿಕೆಗಾಗಿ ಆನ್ಲೈನ್ ಸಮುದಾಯದಲ್ಲಿ ಭಾಗವಹಿಸುವುದು
- ಡಿಜಿಡಲ್ ಸಂಪನ್ಮೂಲಗಳಿಗಾಗಿ ಅಂತರ್ಜಾಲವನ್ನು ಹೇಗೆ ಪ್ರವೇಶಿಸುವುದು ಮತ್ತು ಅದರ ಮೌಲ್ಯಮಾಪನ
- ಭಾಷಾ ಬೋಧನೆಗಾಗಿ ಡಿಜಿಡಲ್ ಸಂಪನ್ಮೂಲಗಳನ್ನು ಸೃಷ್ಟಿಸುವುದು
ಸಭಾ ಯೋಜನೆ
ಸಮಯ | ಅಧಿವೇಶನದ ಹೆಸರು | ಅಧಿವೇಶನದ ವಿವರಣೆ | ಕಾರ್ಯಗಾರದ ಸಂಪನ್ಮೂಲಗಳು |
ದಿನ 1 | |||
9.30-10.00 | ಕಾರ್ಯಕ್ರಮದ ಸಮಗ್ರ ನೋಟ |
|
ಟಕ್ಸ್ ಟೈಪಿಂಗ್ |
10.00 - 11.00 | ಸಂಪರ್ಕ ಮತ್ತು ಕಲಿಕೆಗಾಗಿ ಐಸಿಟಿ | ಧ್ವನಿ ಪುಸ್ತಕ
* ಪಠ್ಯ ವಿಷಯದ ಓದು * ಚಿತ್ರಗಳ ಪ್ರಸ್ತುತಿ * ಕಥೆಯನ್ನು ಬರೆಯುವುದು * ಧ್ವನಿ ಪುಸ್ತಕದ ಪ್ರಸ್ತುತಿ |
|
11.00 – 12.00 | ಟೀ ವಿರಾಮ | ವಿಷಯದ ಆಯ್ಕೆ
|
|
12.00 – 1.00 | ಸಂಪರ್ಕ ಮತ್ತು ಕಲಿಕೆಗಾಗಿ ಐಸಿಟಿ |
|
|
1.೦೦ – 1.30 | ಊಟದ ವಿರಾಮ - | ||
1.45-3.30 | ಸಂಪರ್ಕ ಮತ್ತು ಕಲಿಕೆಗಾಗಿ ಐಸಿಟಿ | ಅಭ್ಯಾಸದ ಸಮಯ :
* ಚಿತ್ರ ಕಥೆಗಳು * ವೀಡಿಯೋ ಹಾಗು ಆಡಿಯೋ ಸೃಷ್ಟಿ |
|
3.30 - 5.00 | * ಭಾಷಾ ಸಂಪನ್ಮೂಲ ಸೃಷ್ಟಿ ಯಲ್ಲಿ H5P ಬಳಕೆ
* ಭಾಷಾ ಸಂಪನ್ಮೂಲ ಸೃಷ್ಟಿ ಯಲ್ಲಿ Indic anagram ಬಳಕೆ |
| |
ಮನೆಗೆಲಸ | ಓದುವಿಕೆ -
|
ಓದಿನ ನಂತರ ಈ ಪ್ರಶ್ನೆಗಳಿಗೆ ತಮ್ಮ ಅಭಿಪ್ರಾಯವನ್ನು ಟೆಲಿಗ್ರಾಂನಲ್ಲಿ ಚರ್ಚಿಸಿರಿ
1. ಈ ಲೇಖನವನ್ನು ಓದಿದ ನಂತರ ನಿಮ್ಮ ತರಗತಿ ಸಂದರ್ಭಕ್ಕೆ ಇದನ್ನು ಹೋಲಿಸಿ ನೀವು ಮಾಡಿದ ಅಥವ ಮಾಡಬೇಕೆಂದಿರುವ ಶೈಕ್ಷಣಿಕ ಆಲೋಚನೆಗಳನ್ನು ಹಂಚಿಕೊಳ್ಳಿರಿ . 2. ಈ ಲೇಖನದ ಯಾವ ಭಾಗವು ನಿಮಗೆ ಹೆಚ್ಚಿನ ಆಲೋಚನೆಗೆ ಅವಕಾಶವನ್ನು ನೀಡಿತು ? ಏಕೆ? | |
ದಿನ 2 | |||
9.30 –11.30 |
|
|
|
11.30 - 11.45 | ಊಟದ ವಿರಾಮ | ||
1.30 – 2.30 | ಶಿಕ್ಷಕರು ಮಾಡಿದ ವೈಡಿಗ್ರಂ ನ ಪ್ರಸ್ತುತಿ |
|
|
2.30 - 4.00 | ಸಂಪನ್ಮೂಲಗಳ ಹುಡುಕುವುದು ಮತ್ತು ಸೃಷ್ಟಿ |
|
|
4.00 - 4.30 | ಕಲಿಕಾ ಸಮೂದಾಯದೊಂದಿಗೆ ಹಂಚಿಕೊಳ್ಳುವುದು ಮತ್ತು ಕಾರ್ಯಾಗಾರದ ನಂತರದ ನಡೆಯ ಚರ್ಚೆ. |
|
Google form |
ಕಾರ್ಯಗಾರದ ಸಂಪನ್ಮೂಲಗಳು
- ಕಾರ್ಯಾಗಾರದ ಕಲಿಕಾ ವಿಷಯಗಳ ತಪಶೀಲಪಟ್ಟಿ
- ಕರ್ನಾಟಕ ರಾಜ್ಯ ಪಠ್ಯಪುಸ್ತಕಗಳು
- ಉಪಯುಕ್ತ ವೆಬ್ ತಾಣಗಳು
- ಉಬುಂಟು ಕಲಿಯಿರಿ
- ಅಂತರ್ಜಾಲ ಮತ್ತು ವೆಬ್
- ಟಕ್ಸ್ ಟೈಪಿಂಗ್ ಕಲಿಯಿರಿ
- ಟಕ್ಸ್ ಪೈಂಟ್ ಕಲಿಯಿರಿ
- ವೈಯಕ್ತಿಕ ವಿದ್ಯುನ್ಮಾನ ಸಂಗ್ರಹಾಲಯ ರಚನೆ
- ರಾಷ್ಟೀಯ ಪಠ್ಯಕ್ರಮದ ಚೌಕಟ್ಟು
ಕಾರ್ಯಾಗಾರದ ಹಿಮ್ಮಾಹಿತಿ ನಮೂನೆ
ಕಾರ್ಯಾಗಾರದ ಹಿಮ್ಮಾಹಿತಿಯನ್ನು ಹಾಗು ಮುಂದಿನ ದಾರಿಯ ಬಗ್ಗೆ ಸಲಹೆಗಳನ್ನು ನೀಡಲು ಇಲ್ಲಿ ಕ್ಲಿಕ್ಕಿಸಿ
ನಂತರದ ಕಾರ್ಯಾಗಾರದ ಮುಂದಿನ ದಾರಿ
- ಒಂದು ಪಾಠಕ್ಕೆ ಯೋಜನೆ
- ಮುಂದಿನ ಕಾರ್ಯಾಗಾರದ ಅಪೇಕ್ಷೆಗಳ ಚರ್ಚೆ
- ಟೆಲಿಗ್ರಾಂ ಹಂಚಿಕೆ