ಸರಳಯುಗ್ಮ ಆಧಾರ ಪ್ರತಿಜ್ಞೆ ೨

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಸರಳಯುಗ್ಮ ಆಧಾರ ಪ್ರತಿಜ್ಞೆ ೨- ಒಂದು ಸರಳರೇಖೆಯ ಮೇಲೆ ಒಂದು ಕಿರಣವು ನಿಂತಾಗ ಉಂಟಾಗುವಡು ಎರಡು ಪಾರ್ಶ್ವಕೋನಗಳ ಮೊತ್ತ ೧೮೦°ಆದರೆ,ಆ ಕೋನಗಳ ಸಾಮಾನ್ಯವಲ್ಲದ ಬಾಹುಗಳು ಸರಳರೇಖೆಯನ್ನು ಉಂಟುಮಾಡುತ್ತದೆ.