ಕಥೆ : ಕಾಮನಬಿಲ್ಲಿನ ಸಾಂಬಾರ್
Jump to navigation
Jump to search
ಸಂಪನ್ಮೂಲಗಳು:
ಮೌಲ್ಯಮಾಪನಗಳು:
ಚಟುವಟಿಕೆ ೧
ಚಟುವಟಿಕೆ ೨
ಈ ಕೆಳಗಿನ ವಾಕ್ಯಗಳನ್ನು ಕ್ರಮವಾಗಿ ಜೋಡಿಸಿ:
- ಬೇಳೆ ಮತ್ತು ತರಕಾರಿಗಳನ್ನು ತೊಳೆಯಿರಿ.
- ಹುಣಸೇ ಹುಳಿ, ಮಸಾಲಾಭರಿತ ಸಾಂಬಾರ್ ಪುಡಿ ಹಾಕಿರಿ.
- ಅವುಗಳನ್ನು ಪಾತ್ರೆಯಲ್ಲಿ ಹಾಕಿ.
- ಕಾಮನಬಿಲ್ಲಿನ ಸಾಂಬಾರ್ ಸಿದ್ಧವಾಗಿದೆ.
- ನೀಲಿ ಚಾಕುವಿನಿಂದ ಕತ್ತರಿಸು.
- ಅವುಗಳನ್ನು ಫ್ರೈ ಮಾಡಿ ನೀರು ಸೇರಿಸಿ ಚೆನ್ನಾಗಿ ಬೆರೆಸಿ.
- ಅದು ಚೆನ್ನಾಗಿ ಚರಚರನೆ ಬಿಸಿಯಾಗಲಿ ಮತ್ತು ಕುದಿಯಲಿ.
ಚಟುವಟಿಕೆ ೩
ಕೊಟ್ಟಿರುವ ಪ್ರಶ್ನೆಗಳಿಗೆ ಸರಿಯಾದ ಉತ್ತರ ಬರೆಯಿರಿ:
- ಈ ಕಥೆಯಲ್ಲಿ ಉಪಯೇಗಿಸಿದ ಗುಂಡಗಿನ ಹಳದಿ ಬಣ್ಣದ ಬೇಳೆ ___________.
- ರಸವತ್ತಾದ ಕೆಂಪು ಬಣ್ಣದ ಹಣ್ಣು ಯಾವುದು?
- ಭವ್ಯ ಅಜ್ಜಿಗೆ ಏನನ್ನು ಮಾಡೋಣ ಎಂದು ಹೇಳಿದಳು?
- ನುಗ್ಗೇಕಾಯಿಗಳು ನೀಲಿ ಬಣ್ಣದಾಗಿರುತ್ತದೆ. ಸರಿ ತಪ್ಪು
- ಭವ್ಯ ತರಕಾರಿಗಳನ್ನು ಕೆಂಪು ಬಣ್ಣದ ಚಾಕುವಿನಿಂದ ಕತ್ತರಿಸಿದಳು. ಸರಿ ತಪ್ಪು
- ಭವ್ಯ ಸಾಂಬಾರು ಮಧ್ಯಾಹ್ನ ಊಟಕ್ಕೆ ಮಾಡಿದಳು. ಸರಿ ತಪ್ಪು