ಇತ್ತೀಚಿನ ಶಿಕ್ಷಕರ ಶೈಕ್ಷಣಿಕ ಕಾರ್ಯಕ್ರಮಗಳು
Jump to navigation
Jump to search
ಮುಂದಿನ ಕಾರ್ಯಕ್ರಮಗಳು ಕೊಯರ್ ಸಂಪನ್ಮೂಲ ವ್ಯಕ್ತಿಗಳಿಗೆ ಮೂರನೇ ಹಂತದ ಕಾರ್ಯಾಗಾರವನ್ನು ಫೆಬ್ರವರಿ ತಿಂಗಳಿನಲ್ಲಿ ಯೋಜಿಸಲಾಗಿದೆ. ಜಿಲ್ಲಾ ಮಟ್ಟದ ಕಾರ್ಯಗಾರದಲ್ಲಿನ ಅನುಭವ ಹಂಚಿಕೆ , ಸಂಪನ್ಮೂಲ ಅಭಿವೃದ್ದಿ ಪ್ರಕ್ರಿಯೆಯ ವಿಶ್ಲೇಷಣೆ ಹಾಗು ಮುಂದಿನ ಯೋಜನೆಗಳ ಬಗೆಗೆ ಗಮನವಹಿಸಲಾಗುವುದು . ಪ್ರಥಮವಾಗಿ ವಿಜ್ಞಾನ ವಿಷಯದ ಕಾರ್ಯಾಗಾರವನ್ನು ಫೆಬ್ರವರಿ 6-8 ರ ವರೆಗೆ , ಸಮಾಜ ವಿಜ್ಞಾನದ ಕಾರ್ಯಗಾರವನ್ನು ಫೆಬ್ರವರಿ10-12 ರ ವರೆಗೆ ಹಾಗು ಗಣಿತ ವಿಷಯದ ಕಾರ್ಯಗಾರವನ್ನು ಫೆಬ್ರವ 13-15ರ ವರೆಗೆ ನಡೆಸಲು ಯೋಜಿಸಲಾಗಿದೆ. ಈ ಕಾರ್ಯಾಗಾರಕ್ಕೆ ಸಂಬಂದಿಸಿದ ಟಿಪ್ಪಣಿ ಮತ್ತು ಅಜೆಂಡಾ ಮಾಹಿತಿಯನ್ನು ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪುಟಗಳಲ್ಲಿ ನೋಡಬಹುದಾಗಿದೆ. sub pages are :-
ಡಿಸೆಂಬರ್ 2013
- ಮುಖ್ಯ ಶಿಕ್ಷಕರ ವೇದಿಕೆ ಕಾರ್ಯಾಗಾರ, ಡಿಸೆಂಬರ್ 2013, ಗ್ರಾಮಾಂತರ ಡಯಟ್, ಬೆಂಗಳೂರು
- ಸಿಟಿಇ/ಡಯಟ್ ಗುಲಬರ್ಗಾ ವಿಭಾಗ ವೆಬ್ ಆಧಾರಿತ ಕಾರ್ಯಗಾರ ಡಿಸೆಂಬರ್ 2013
ನವೆಂಬರ್ 2013
- ಡಯಟ್/ಸಿಟಿಇ ಧಾರವಾಡ ವೆಬ್ ಆಧಾರಿತ ಕಾರ್ಯಾಗಾರ ನವೆಂಬರ್ ೧೧ ರಿಂದ ೧೫
- ಸಮಾಜ ವಿಜ್ಞಾನ ೨ನೇ ಹಂತದ ಕಾರ್ಯಾಗಾರ ನವೆಂಬರ್ ೭ರಿಂದ ೯ ಗ್ರಾಮಾಂತರ ಡಯಟ್ ಬೆಂಗಳೂರು
- ಸಮಾಜ ವಿಜ್ಞಾನ 2ನೇ ತಂಡದ ಕಾರ್ಯಾಗಾರ ನವೆಂಬರ್25-30, ರೂರಲ್ ಡಯಟ್ ಬೆಂಗಳೂರು