ನಗರ-ಗ್ರಾಮೀಣ ಸಮುದಾಯ ಹೋಲಿಕೆ
ಬದಲಾವಣೆ ೦೪:೪೬, ೬ ನವೆಂಬರ್ ೨೦೧೭ ರಂತೆ KOER admin (ಚರ್ಚೆ | ಕಾಣಿಕೆಗಳು) ಇವರಿಂದ (Text replacement - "<mm>[[" to "[[File:")
ಪರಿಕಲ್ಪನಾ ನಕ್ಷೆ
ಚಿತ್ರ:City and rural comparison.mm</mm>
ಪಠ್ಯಪುಸ್ತಕ
ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ:
ಮತ್ತಷ್ಟು ಮಾಹಿತಿ
ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು
ಉಪಯುಕ್ತ ವೆಬ್ ಸೈಟ್ ಗಳು
ಸಂಬಂಧ ಪುಸ್ತಕಗಳು
ಬೋಧನೆಯ ರೂಪರೇಶಗಳು
ಪ್ರಮುಖ ಪರಿಕಲ್ಪನೆಗಳು #1
ನಗರ ಮತ್ತು ಗ್ರಾಮೀಣ ಪ್ರದೇಶಗಳ ಹೋಲಿಕೆ.
ಕಲಿಕೆಯ ಉದ್ದೇಶಗಳು
- ನಗರ ಮತ್ತು ಗ್ರಾಮಗಳ ನಡುವಿನ ವ್ಯತ್ಯಾಸಗಳನ್ನು ತಿಳಿಯುವುದು.
- ಭಾರತದ ಅಭಿವೃದ್ಧಿಯಲ್ಲಿ ನಗರ ಮತ್ತು ಗ್ರಾಮಗಳ ಪಾತ್ರ ತಿಳಿಯುವುದು..
- ಗ್ರಾಮ ಮತ್ತು ನಗರಗಳ ಸಮಸ್ಯೆಗಳನ್ನು ಗುರುತಿಸುವುದು.
ಶಿಕ್ಷಕರಿಗೆ ಟಿಪ್ಪಣಿ
ಚಟುವಟಿಕೆಗಳು # 1
ನಗರ ಮತ್ತು ಗ್ರಾಮಗಳ ಚಿತ್ರಗಳನ್ನು ಪ್ರದರ್ಶಿಸಿ ನಗರ ಮತ್ತು ಗ್ರಾಮಗಳ ವ್ಯತ್ಯಾಸಗಳನ್ನು ಪಟ್ಟಿಮಾಡಲು ತಿಳಿಸುವುದು.
- ಅಂದಾಜು ಸಮಯ : 30ನಿಮಿಷಗಳು
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು ಪೆನ್ನು , ಹಾಳೆಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು: ಅಂತರ್ಜಾಲ,ಕಂಪ್ಯೂಟರ್, ಪ್ರೊಜೆಕ್ಟರ್.
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ: ಈ ಮೇಲಿನ link ನ್ನು ಬಳಸಿ ಪ್ರಾಜೆಕ್ಟರ್ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶಗಳ ಚಿತ್ರಗಳನ್ನು 10 ನಿಮಿಷ ಪ್ರದರ್ಶಿಸುವುದು.ವಿದ್ಯಾರ್ಥಿಗಳಿಗೆ ವಿವರವನ್ನು ನೀಡಬಾರದು. ವ್ಯತ್ಯಾಸಗಳನ್ನು ಪಟ್ಟಿ ಮಾಡಲು ತಿಳಿಸುವುದು.
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು :
- ಗ್ರಾಮಗಳು ಅಭಿವೃದ್ಧಿಯಾಗದೇ ಇರಲು ಕಾರಣಗಳೇನು?
- ದೇಶದ ಅಭಿವೃದ್ಧಿಗೆ ಗ್ರಾಮಗಳ ಕೊಡುಗೆ ಏನು?
ಚಟುವಟಿಕೆಗಳು # 2
ಗ್ರಾಮಗಳನ್ನು ಅಭಿವೃದ್ಧಿಗಳಿಸಲು ಸ್ಥಳೀಯ ಸಂಸ್ಥೆಗಳು ಕೈಗೊಂಡ ಕ್ರಮಗಳ ಬಗ್ಗೆ ಚರ್ಚೆ
- ಅಂದಾಜು ಸಮಯ : 40 ನಿಮಿಷಗಳು
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು: ಅಂತರ್ಜಾಲ,ಕಂಪ್ಯೂಟರ್,
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು:
- ವಿಧಾನ: ವಿದ್ಯಾರ್ಥಿಗಳಿಗೆ ಅವರವರ ಗ್ರಾಮ/ನಗರಗಳಲ್ಲಿ ಗ್ರಾಮಪಂಚಾಯತ್ /ನಗರಸಭೆ/ಮುನ್ಸಿಪಾಲಿಟಿಗಳಿಂದ ಆದ ಕೆಲಸ ಕಾರ್ಯಗಳ ಬಗ್ಗೆ ತರಗತಿಯಲ್ಲಿ ಚರ್ಚೆ ಏರ್ಪಡಿಸುವುದು.
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?: 1.ಗ್ರಾಮ/ನಗರ ಪಂಚಾಯ್ತಿಗಳ ಕಾರ್ಯಗಳೇನು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು :
- ಆಡಳಿತ ವಿಕೇಂದ್ರೀಕರಣವು ದೇಶದ ಪ್ರಗತಿಗೆ ಸಹಾಯಕವೇ?
- ಸ್ಥಳೀಯ ಸರ್ಕಾರಗಳು ಜನರ ಆಶೋತ್ತರಗಳನ್ನು ಈಡೇರಿಸಬಲ್ಲವೇ?
ಚಟುವಟಿಕೆಗಳು # 3
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಪ್ರಮುಖ ಪರಿಕಲ್ಪನೆಗಳು # 2
ಕಲಿಕೆಯ ಉದ್ದೇಶಗಳು
ಶಿಕ್ಷಕರಿಗೆ ಟಿಪ್ಪಣಿ
ಚಟುವಟಿಕೆಗಳು # 1
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಚಟುವಟಿಕೆಗಳು # 2
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು