ಪರಿಸರದ ಸಮಸ್ಯೆಗಳು
ಸಮಾಜ ವಿಜ್ಞಾನದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
<mm>[Flash</mm>
ಮತ್ತಷ್ಟು ಮಾಹಿತಿ
ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು
ಉಪಯುಕ್ತ ವೆಬ್ ಸೈಟ್ ಗಳು
ಇಂಗ್ಲೀಷ ವಿಷಯದ ಅಂತರ್ ಜಾಲ ತಾಣಗಳು
http://simple.wikipedia.org/wiki/Pollution
ಸಂಬಂಧ ಪುಸ್ತಕಗಳು
ಆಕರ ಗ್ರಂಥಗಳು
ಬೋಧನೆಯ ರೂಪರೇಶಗಳು
ಪರಿಕಲ್ಪನೆ #1
ಕಲಿಕೆಯ ಉದ್ದೇಶಗಳು
- ಪರಿಸರ ಸಮತೋಲನವನ್ನು ಕಾಪಾಡುವುದು
- ಜೈವಿಕ ವಿಘಟನೆಗೆ ಒಳಗಾಗದ ಪದಾರ್ಥಗಳ ಪರ್ಯಾಯಗಳನ್ನು ಕಂಡುಕೊಳ್ಳುವುದು ಹಾಗೂ ಬಳಸುವುದು
- ಪರಿಸರ ಮಾಲಿನ್ಯವನ್ನು ನಿರೂಪಿಸುವುದು.
- ವಾಯು,ಜಲ,ನೆಲ ಮಾಲಿನ್ಯಗಳ ಆಕರಗಳ ಬಗ್ಗೆ ತಿಳಿಯುವುದು
- ವಿವಿಧ ಬಗೆಯ ಮಾಲಿನ್ಯಕಾರಕಗಳ ವ್ಯತ್ಯಾಸ ಹೇಳುವುದು
- ವಾಯು ,ನೀರು ,ನೆಲ ಮಾಲಿನ್ಯಗಳಿಗೆ ಕಾರಣಗಳನ್ನು ತಿಳಿಸುವುದು
- ಮಾಲಿನ್ಯದಿಂದ ಉಂಟಾಗುವ ಪರಿಣಾಮಗಳನ್ನು ಅರಿಯುವುದು
- ಆಮ್ಲ ಮಳೆ , ಹಸಿರು ಮನೆ ಪರಿಣಾಮ , ಓಝೋನ್ ಪದರದ ವಿನಾಶ ಮುಂತಾದ ಜಾಗತಿಕ ಪರಿಸರದ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುವುದು .
- ಶಬ್ದ ಹಾಗೂ ವಿಕಿರಣ ಮಾಲಿನ್ಯಗಳ ದುಷ್ಪರಿಣಾಮಗಳ ಬಗ್ಗೆ ತಿಳಿಯುವುದು
- ಒಟ್ಟಾರೆ ಪರಿಸರದ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುವ ಮಾರ್ಗೋಪಾಯಗಳನ್ನು ಕಂಡುಕೊಳ್ಳುವದು
ಶಿಕ್ಷಕರಿಗೆ ಟಿಪ್ಪಣಿ
ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ
ಚಟುವಟಿಕೆಗಳು #
- ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
- ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
ಪರಿಕಲ್ಪನೆ #2

ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು
ಯೋಜನೆಗಳು
ಸಮುದಾಯ ಆಧಾರಿತ ಯೋಜನೆಗಳು
ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ
ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು