ಸಂಕಲ್ಪಗೀತೆ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ

ಪರಿಕಲ್ಪನಾ ನಕ್ಷೆ

ಹಿನ್ನೆಲೆ/ಸಂದರ್ಭ

  1. ಮಕ್ಕಳನ್ನು ಪದ್ಯ ಪಾಠಕ್ಕೆ ಹಣಿಗೊಳಿಸುವದು
  2. ಮಕ್ಕಳಿಗೆ ಜೀವನದ ಗುರಿ ತಿಳಿಸುವದು
  3. ದೃಢ ಸಂಕಲ್ಪ ಸಾಮರ್ಥ್ಯ ಬೇಳಸುವದು
  4. ಪದ್ಯವನ್ನು ಮಕ್ಕಳಿಗೆ ಸುಲಭವಾಗಿ ಅರ್ಥೈಸುವದು

ಕಲಿಕೋದ್ದೇಶಗಳು

  1. ಪದ್ಯದಬಗ್ಗೆ ಆಸಕ್ತಿ ಮೂಡಿಸುವದು .
  2. ಪದ್ಯದ ಅರ್ಥವನ್ನು ತಿಳಿಸುವದು.
  3. ಕಠಿಣ ಸನ್ನಿವೇಶವನ್ನು ಎದಿರುಸುವ ಸಾಮರ್ಥ್ಯ ಬೇಳೆಸುವದು
  4. ವ್ಯಾಕರಣ – ಕ್ರೀಯಾಪದ, ವಿಭಕ್ತಿಪ್ರತ್ಯಗಳ ಬಗ್ಗೆ ಬೇಳೆಸುವದು.
  5. ರಾಗಬದ್ದವಾಗಿ ಹಾಡುವ ಕಲೆ ಬೇಳಸುವದು.

ಕವಿ ಪರಿಚಯ

ಜಿ ಎಸ್ ಶಿವರುದ್ರಪ್ಪ -(ಗುಗ್ಗರಿ ಶಾಂತವೀರಪ್ಪ ಶಿವರುದ್ರಪ್ಪ)(ಫೆಬ್ರುವರಿ ೭,೧೯೨೬ - ಡಿಸೆಂಬರ್ ೨೩, ೨೦೧೩) ಕನ್ನಡದ ಪ್ರಮುಖ ಕವಿಗಳಲ್ಲೊಬ್ಬರು. ಜೊತೆಗೆ ವಿಮರ್ಶಕ, ಸಂಶೋಧಕ, ನಾಟಕಕಾರ, ಉತ್ತಮ ಪ್ರಾಧ್ಯಾಪಕ, ಒಳ್ಳೆಯ ಆಡಳಿತ ಗಾರ. ಕುವೆಂಪು ಅವರ ಮೆಚ್ಚಿನ ಶಿಷ್ಯ. ಗೋವಿಂದ ಪೈ, ಕುವೆಂಪು ನಂತರ ಮೂರನೆಯ ರಾಷ್ಟ್ರಕವಿಯಾದವರು. ನವೆಂಬರ್ ೧,೨೦೦೬ ಸುವರ್ಣ ಕರ್ನಾಟಕ ರಾಜ್ಯೋತ್ಸವದಂದು ಶಿವರುದ್ರಪ್ಪನವರನ್ನು ರಾಷ್ಟ್ರಕವಿ ಎಂದು ಘೋಷಿಸಲಾಯಿತು. ಇನ್ನು ಹೆಚ್ಚಿನ ಮಾಹಿತಿಗಾಗಿ ಈ ಮುಂದಿನ ಲಿಂಕನ್ನು ಕ್ಲಿಕ್ ಮಾಡಿ ನೋಡಿಇಲ್ಲಿ ಕ್ಲಿಕ್ ಮಾಡಿ

ಶಿಕ್ಷಕರಿಗೆ ಟಿಪ್ಪಣಿ

ಹೆಚ್ಚುವರಿ ಸಂಪನ್ಮೂಲ

ಸಾರಾಂಶ

ಪರಿಕಲ್ಪನೆ ೧

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಚಟುಟವಟಿಕೆ-೨

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಪರಿಕಲ್ಪನೆ ೨

ಚಟುಟವಟಿಕೆ-೧

  1. ವಿಧಾನ/ಪ್ರಕ್ರಿಯೆ
  2. ಸಮಯ
  3. ಸಾಮಗ್ರಿಗಳು/ಸಂಪನ್ಮೂಲಗಳು
  4. ಹಂತಗಳು
  5. ಚರ್ಚಾ ಪ್ರಶ್ನೆಗಳು

ಭಾಷಾ ವೈವಿಧ್ಯತೆಗಳು

ಶಬ್ದಕೋಶ

ವ್ಯಾಕರಣ/ಅಲಂಕಾರ/ಛಂದಸ್ಸು

ಮೌಲ್ಯಮಾಪನ

ಭಾಷಾ ಚಟುವಟಿಕೆಗಳು/ ಯೋಜನೆಗಳು

ಪಠ್ಯ ಬಗ್ಗೆ ಹಿಮ್ಮಾಹಿತಿ