ಜಾಗತಿಕತಾಪಮಾನೇರಿಕೆ ಚಟುವಟಿಕೆ
ಚಟುವಟಿಕೆ - ಚಟುವಟಿಕೆಯ ಹೆಸರು
ಅಂದಾಜು ಸಮಯ
ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ
ಜಾಗತಿಕ ಭೂತಾಪಮಾನ ಏರಿಕೆ : ಹಸಿರು ಮನೆ ಪರಿಣಾಮ : ಹಸಿರು ಮನೆ ಅನಿಲಗಳಿಂದ ಪ್ರಮುಖವಾಗಿ ಕಾರ್ಬನ್ ಡೈ ಆಕ್ಸೈಡ ನ ಪ್ರಮಾಣ ಹೆಚ್ಚಿದಂತೆ ಭೂಮಿಯ ವಾತಾವರಣದಲ್ಲಿರುವ ಉಷ್ಣತೆ ಹೆಚ್ಚಾಗುವ ಸಂಭವವಿದೆ.ಪ್ರತಿಫಲನವಾಗುವ ಬೆಳಕನ್ನು ಶಾಖವಾಗಿ ಹಿಡಿದಿಡುವ ಗುಣ ಈ ಅನಿಲಕ್ಕಿದೆ..ಈ ವಿದ್ಯಮಾನಕ್ಕೆ ಹಸಿರುಮನೆ ಪರಿಣಾಮ ಎನ್ನುವರು..ಭೂಮಿಯ ಸರಾಸರಿ ಉಷ್ಣತಾಮಾನವು ಕಳೆದ ಶತಮಾನದಲ್ಲಿ 0.6 ಸೆ.ನಷ್ಟು ಹೆಚ್ಚಿದೆ. ಆಥವಾ ವಾಯುಮಂಡಲದಲ್ಲಿ ಕಾರ್ಬನ್ ಡೈ ಆಕ್ಸೈಡ್ ,ಮಿಥೇನ್ , ನೈಟ್ರೋಜನ್ ,ಮತ್ತಿತರ ಅನಿಲಗಳು ಗಾಜಿನ ಹಾಗೆ ಸೂರ್ಯ ಕಿರಣಗಳನ್ನು ಭೂಮಿಗೆ ಮರಳಿ ಪ್ರತಿಫಲಿಸಿ ಭೂಮಿಯ ಶಾಖ ಆಚೆ ಹೋಗದಂತೆ ತಡೆದು ಭೂತಾಪವನ್ನು ಕ್ರಮೇಣ ಹೆಚ್ಚುತ್ತ ಹೋಗುವುದಕ್ಕೆ ಹಸಿರುಮನೆ ಪರಿಣಾಮ / ಜಾಗತಿಕ ತಾಪಮಾನ ಏರಿಕೆ ಎನ್ನುವರು..ಕಳೆದ 2000ವರ್ಷಗಳಿಂದ ಭೂಗ್ರಹ ತಾಪಮಾನವು ಹೆಚ್ಚು ಕಡಿಮೆ 20 C ನಿಂದ 30C ನಷ್ಟೇ ಹೆಚ್ಚಿದೆ..ಇಪ್ಪತ್ತನೇ ಶತಮಾನದಲ್ಲಿ 15 ಸೆಂ.ಮೀ.ನಷ್ಟು ಸಾಗರಗಳ ಮಟ್ಟ ಏರಿದೆ. . ನಾವು ಈಗಾಗಲೇ ಶೇ.25ರಷ್ಟು ಅಧಿಕ ಇಂಗಾಲ ಡೈ ಆಕ್ಸೈಡ್ ನ್ನು ವಾತಾವರಣಕ್ಕೆ ತೂರಿದ್ದೇವೆ.ಇದರಿಂದ ಕಳೆದ ಶತಮಾನದಲ್ಲಿ 15 ಡಿಗ್ರಿ ಸೆಲ್ಸಿಯಸ ಇದ್ದ ಉಷ್ಣತೆ 16 ಡಿಗ್ರಿ ಸೆಲ್ಸಿಯಸ್ ತಲುಪಿದೆ.. ಹಸಿರು ಮನೆ ಅನಿಲಗಳು : ಕಾರ್ಬನ್ ಡೈ ಆಕ್ಸೈಡ್ , ಮಿಥೇನ್ , ನೈಟ್ರೋಜನ್ ,ಮತ್ತಿತರ ಅನಿಲಗಳು ಫೆಟ್ ಟೂಲ್ ಬಳಕೆ : ಹಸಿರು ಮನೆ ಅನಿಲಗಳು ಯಾವುವು ? ಕಂಡುಕೊಳ್ಳುವುದು .
ಬಹುಮಾಧ್ಯಮ ಸಂಪನ್ಮೂಲಗಳ
ಪ್ರಸಕ್ತ ಸ್ಥಳೀಯ ಸಂಪರ್ಕಗಳು
ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು
ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)
ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)
ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)
- ಜಾಗತಿಕ ತಾಪಮಾನದ ಬಗ್ಗೆ ಪತ್ರಿಕಾ ಸುದ್ದಿ ಯನ್ನು ಸಂಗ್ರಹಿಸಿ ಬರೆಯಿರಿ
- ಇಂಗಾಲದ ಡೈ ಆಕ್ಸೈಡ್ ನ ಪ್ರಮಾಣವನ್ನು ವಾತಾವರಣದಲ್ಲಿ ಹೆಚ್ಚಾಗಲು ಕಾರಣಗಳು ಹಾಗೂ ಪರಿಹಾರ ಕ್ರಮಗಳನ್ನು ಬರೆಯಿರಿ
ಪ್ರಶ್ನೆಗಳು
ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ ವಿಷಯ ಪುಟದ ಲಿಂಕ್