ಕರ್ನಾಟಕ ಪ್ರಾಕೃತಿಕ ವಿಭಾಗಗಳು ಮೈದಾನಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>

ಪಠ್ಯಪುಸ್ತಕ

ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ: (ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ)

ಮತ್ತಷ್ಟು ಮಾಹಿತಿ

ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

ಉಪಯುಕ್ತ ವೆಬ್ ಸೈಟ್ ಗಳು

ಸಂಬಂಧ ಪುಸ್ತಕಗಳು

ಬೋಧನೆಯ ರೂಪರೇಶಗಳು

ಪ್ರಮುಖ ಪರಿಕಲ್ಪನೆಗಳು #1 ಮೈದಾನ ಪ್ರದೇಶ

ಕರ್ನಾಟಕದ ಮೈದಾನ ಪ್ರದೇಶಗಳಲ್ಲಿ ಎರಡು ವಿಧಗಳು

  1. ಉತ್ತರದ ಮೈದಾನ (ಜಿಲ್ಲೆಗಳು :ಬೀದರ್,ಬಿಜಾಪುರ,ಗುಲ್ಬರ್ಗ,ಯಾದಗಿರಿ,ಗದಗ,ಕೊಪ್ಪಳ,ರಾಯಚೂರ,ಬಳ್ಳಾರಿ,ಹಾವೇರಿ,ಬಾಗಲಕೋಟೆ,ಧಾರವಾಡ ಮತ್ತು ಬೆಳಗಾವಿ ಜಿಲ್ಲೆಯ ಕೆಲಭಾಗಗಳು.)
  2. ದಕ್ಷಿಣದ ಮೈದಾನ :(ಜಿಲ್ಲೆಗಳು -ದಾವಣಗೆರೆ,ಚಿತ್ರದುರ್ಗ,ತುಮಕೂರು,ಕೋಲಾರ,ಚಿಕ್ಕ ಬಳ್ಳಾಪೂರ ,ಮಂಡ್ಯ ,ಮೈಸೂರು,ಚಾಮರಾಜ ನಗರ.)

ಕಲಿಕೆಯ ಉದ್ದೇಶಗಳು

  1. ಕರ್ನಾಟಕದ ಮೈದಾನ ಪ್ರದೇಶ ದ ವಿಸ್ತೀರ್ಣ ,ಸ್ವರೂ ಪ ಮತ್ತು ಲಕ್ಷಣಗಳನ್ನು ತಿಳಿಯು ವದು .
  2. ಕರ್ನಾಟಕದ ಮೈದಾನ ಪ್ರದೇಶದ ವಿಭಾಗಗಳನ್ನು ಅರಿಯು ವರು .
  3. ಮೈದಾನ ಪ್ರದೇಶದ ಬೆಟ್ಟ ಗು ಡ್ಡಗಳು ,ನದಿಗಳು ,ಜಿಲ್ಲೆಗಳನ್ನು ಮತ್ತು ಜಲಪಾತಗಳನ್ನು ನಕ್ಷೆಯಲ್ಲಿ ಗು ರು ತಿಸು ವದು .
  4. ಮೈದಾನ ಪ್ರದೇಶಗಳ ವೃತ್ತಿ ಮತ್ತು ಬೆಳೆಗಳ ಬಗ್ಗೆ ತಿಳಿಯು ವು ದು. .
  5. ಉತ್ತರದ ಮೈದಾನ ಮತ್ತು ದಕ್ಷಿಣದ ಮೈದಾನಗಳ ವ್ಯತ್ಯಾಸಗಳನ್ನು ಪಟ್ಟಿ ಮಾಡು ವುದು .
  6. ಮೇಲಿನ ಅಂಶಗಳನ್ನು ತಮ್ಮ ಪ್ರದೇಶದೊಂದಿಗೆ ಹೋಲಿಸು ವುದು .

ಶಿಕ್ಷಕರ ಟಿಪ್ಪಣಿ

ಮೈದಾನ ಪ್ರದೇಶದ ಜಿಲ್ಲೆಗಳನ್ನು ಹೊರತು ಪಡಿಸಿ ಕರ್ನಾಟಕದ ಇತರ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮೈದಾನ ಪ್ರದೇಶಗಳ ಭೌಗೋಳಿಕ ಲಕ್ಷಣಗಳು , ವೃತ್ತಿಗಳು ,ಬೆಳೆಗಳು ,ಜನರ ಜೀವನ ವಿಧಾನ ,ಸಂಸ್ಕೃತಿ ಇತ್ಯಾದಿಗಳು ಹೊಸದಾಗಿರು ತ್ತವೆ. ಕಾರಣ ಶಿಕ್ಷಕರು ಚಿತ್ರಗಳು .ವಿಡಿಯೋಗಳು ಹಾಗೂ ಚರ್ಚೆಯ ಮೂ ಲಕ ಸ್ಥಳೀಯ ಸನ್ನಿವೇಶಗಳ ಹೋಲಿಕೆಗಳು ಮತ್ತು ವ್ಯತ್ಯಾಸಗಳ ಬಗ್ಗೆ ತಿಳಿಸು ವುದು .

ಚಟುವಟಿಕೆಗಳು #1 ಕಲಿಕಾ ನಿಲ್ದಾಣ ಚಟು ವಟಿಕೆ :ಮೈದಾನ ಪ್ರದೇಶದ ವಿವಿಧ ಅಂಶಗಳ ಬಗ್ಗೆ ೫-೬ ಕಲಿಕಾ ನಿಲ್ದಾಣಗಳನ್ನು ರೂ ಪಿಸು ವುದು

  • ಅಂದಾಜು ಸಮಯ- ೪೦ ನಿಮಿಷ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು - ಚಿತ್ರಗಳು ,ವಿಡಿಯೋಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  1. ಗುಂಪು ಚರ್ಚೆಯಲ್ಲಿ ಇರು ವ ಚಿತ್ರಗಳನ್ನು ಮತ್ತು ಮಾಹಿತಿಗಳನ್ನು ಗಮನವಿಟ್ಟು ವೀಕ್ಷಿಸು- -ವುದು .,ಗಮನಿಸಿದ ಅಂಶಗಳನ್ನು ಟಿಪ್ಪಣಿ ಮಾಡು ವುದು
  2. ಚರ್ಚೆ ವಿಷಯಾಂತರವಾಗದಿರಲಿ.
  • ಬಹುಮಾಧ್ಯಮ ಸಂಪನ್ಮೂಲಗಳು- ಗಣಕ ಯಂತ್ರ ,ಪ್ರೊಜೆಕ್ಟರ್
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು - ಸ್ಥಳೀಯ ವೃತ್ತಿಗಳ ಹಾಗೂ ಬೆಳೆಗಳ ಪಟ್ಟಿ
  • ಅಂತರ್ಜಾಲದ ಸಹವರ್ತನೆಗಳು-ಮೊದಲೇ ಸಂಗ್ರಹಿಸಿದ ಲಿಂಕ್ ಗಳ ಬಳಕೆ
  • ವಿಧಾನ
  1. ಚರ್ಚೆಯ ಪ್ರಾರಂಭದಲ್ಲಿ ವಿದ್ಯಾರ್ಥಿಗಳ ಪ್ರಾದೇಶಿಕ ಲಕ್ಷಣಗಳು,ಬೆಳೆಗಳು ವೃತ್ತಿಗಳ,ವಾಯುಗುಣ,ಸಾರಿಗೆ,ಸಂಸ್ಕೃತಿಗಳ ಬಗೆಗಿರುವ ಪೂರ್ವಜ್ಞಾನವನ್ನು ಪ್ರಶ್ನೆಗಳ ಮೂಲಕ ಪರೀಕ್ಷಿಸುವುದು. ನಂತರ ಪಠ್ಯಾಧಾರಿತವಾಗಿ ಕೆಳಗಿನ ಅಂಶಗಳ ಬಗ್ಗೆ ಚರ್ಚಿಸು ವುದು. ಅಂಶಗಳ ಬಗ್ಗೆ ೫-೬ ಕಲಿಕಾ ನಿಲ್ದಾಣಗಳನ್ನು ರೂ ಪಿಸು ವುದು.
  2. ಚಿತ್ರಗಳನ್ನು ಮತ್ತು ಮಾಹಿತಿಗಳನ್ನು ಗಮನವಿಟ್ಟು ವೀಕ್ಷಿಸುವುದು .,ಗಮನಿಸಿದ ಅಂಶಗಳನ್ನು ಟಿಪ್ಪಣಿ ಮಾಡು ವಂತೆ ಸೂಚಿಸು ವುದು .
  3. ವಿದ್ಯಾರ್ಥಿಗಳನ್ನು ೪-೫ ಗುಂಪು ಗಳಾಗಿ ವಿಂಗಡಿಸು ವುದು .
  4. ಒಂದೊಂದು ಗುಂಪಿಗೆ ಒಂದೊಂದು
  5. ವಿಷಯವನ್ನು ಚರ್ಚಿಸಲು ಸೂ ಚಿಸು ವು ದು . ಉದಾ :

ಮೈದಾನ ಪ್ರದೇಶಗಳ ಭೌಗೋಳಿಕ ಲಕ್ಷಣಗಳು

ಉತ್ತರದ ಮೈದಾನ ಪ್ರದೇಶಗಳ -ಭೂ ಸ್ವರೂ ಪಗಳು ,ಸಸ್ಯ ವರ್ಗ,ಬೆಳೆಗಳು ,ನದಿಗಳು ,ಜಲಪಾತಗಳು ಮತ್ತು

ಉತ್ತರದ ಮೈದಾನ ಪ್ರದೇಶಗಳ ಜಿಲ್ಲೆಗಳು

ದಕ್ಷಿಣದ ಮೈದಾನ ಪ್ರದೇಶಗಳ -ಭೂ ಸ್ವರೂ ಪಗಳು ,ಸಸ್ಯ ವರ್ಗ,ಬೆಳೆಗಳು ,ನದಿಗಳು ,ಜಲಪಾತಗಳು ಮತ್ತು

ದಕ್ಷಿಣದ ಮೈದಾನ ಪ್ರದೇಶಗಳ ಜಿಲ್ಲೆಗಳು

ಈ ಮೇಲಿನ ಅಂಶಗಳನ್ನು ಮತ್ತು ಸ್ಥಳೀಯ ಅಂಶಗಳನ್ನು ಹೋಲಿಸು ವುದು.

  1. ವಿದ್ಯಾರ್ಥಿಗಳು ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೇರೇಪಿಸು ವುದು .
  1. ವಿದ್ಯಾರ್ಥಿಗಳ ಮಂಡನೆಯನ್ನು ಅವಲೋಕಿಸಿ ಶಿಕ್ಷಕರು ತಮ್ಮ ವಿವರಣೆಯನ್ನು ನೀಡು ವುದರ ಮೂ ಲಕ ಪರಿಕಲ್ಪನೆಯನ್ನು ಸ್ಪಷ್ಟಗೊಳಿಸು - ವುದು
  1. ವಿದ್ಯಾರ್ಥಿಗಳು ಚರ್ಚಿಸಲು ಅನು ಕೂ ಲವಾಗಲು ಪ್ರಶ್ನೆಗಳ ಪಟ್ಟಿಯನ್ನು ಒದಗಿಸು ವುದು .
  1. ಅಗತ್ಯವಾದ ಹಿಮ್ಮಾಹಿತಿ ನೀಡು ವುದು.


  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  1. ನೀವಿರು ವ ಪ್ರದೇಶ ಯಾವ ಜಿಲ್ಲೆಯಲ್ಲಿ ದೆ ?
  2. ಮಲೆನಾಡಿನ ಯಾವ ದಿಕ್ಕಿಗೆ ಮೈದಾನ ಪ್ರದೇಶವಿದೆ ?
  3. ಮೈದಾನ ಪ್ರದೇಶದಲ್ಲಿ ಯಾವ ನದಿಗಳ ಜಲಾನಯನ ಪ್ರದೇಶವಿದೆ ?
  4. ಮೈದಾನ ಪ್ರದೇಶಗಳನ್ನು ಎಷ್ಟು ಭಾಗಗಳಾಗಿ ವಿಂಗಡಿಸಲಾಗಿದೆ ?
  5. ಉತ್ತರದ ಮೈದಾನಗಳ ಪ್ರಸಿದ್ಧ ಜಲಪಾತಗಳಾವುವು ?
  6. ಉತ್ತರದ ಮೈದಾನಗಳ ಜಿಲ್ಲೆಗಳನ್ನು ಹೆಸರಿಸಿ .
  7. ಉತ್ತರದ ಮೈದಾನಗಳನ್ನು ಬಿಸಿಲನಾಡು ಎಂದು ಏಕೆ ಕರೆಯು ತ್ತಾರೆ?
  8. ದಕ್ಷಿಣದ ಮೈದಾನದಲ್ಲಿ ಹೆಚ್ಚಾಗಿ ಕಂಡು ಬರು ವ ಮಣ್ಣು ಯಾವುದು ?
  9. ಏಷ್ಯಾ ಖಂಡದಲ್ಲಿರು ಅತಿ ದೊಡ್ಡ ಏಕಶಿಲಾ ಬೆಟ್ಟ ಯಾವುದು ?
  10. ದಕ್ಷಿಣದ ಮೈದಾನದಲ್ಲಿ ಕಂಡು ಬರು ವ ಬೆಟ್ಟಗಳಾವುವು ?
  11. ಮಳೆ ನೆರಳಿನ ಪ್ರದೇಶ ಎಂದರೇನು ?
  12. ದಕ್ಷಿಣದ ಮೈದಾನದಲ್ಲಿರು ವನದಿಗಳನ್ನು ಹೆಸರಿಸಿ.
  13. ದಕ್ಷಿಣದ ಮೈದಾನದ ಬೆಳೆಗಳನ್ನು ಹೆಸರಿಸಿ.
  14. ದಕ್ಷಿಣದ ಮೈದಾನದ ಜಿಲ್ಲೆಗಳನ್ನು ಹೆಸರಿಸಿ.
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  1. ಚರ್ಚಿಸು ವಾಗ ಈ ಕೆಳಗಿನ ಅಂಶಗಳನ್ನಾಧರಿಸಿ ವಿದ್ಯಾರ್ಥಿಗಳ ವಿಷಯ ಗ್ರಹಿಕೆ ಸ್ವಯಂ ಕಲಿಕಾ ಸಾಮರ್ಥ್ಯ ವನ್ನು ಅವಲೋಕಿಸು ವುದು .

ವಿಷಯ ಮಂಡನೆ

ತೊಡಗಿಸಿಕೊಳ್ಳುವಿಕೆ

ವಿಷಯದ ಬಗ್ಗೆ ಪೂ ರ್ವ ಜ್ಞಾನ

ಸ್ಥಳೀಯ ಅಂಶಗಳ ಬಗೆಗಿನ ಜ್ಞಾನ

  • ಪ್ರಶ್ನೆಗಳು
  1. ಉತ್ತರದ ಮೈದಾನಗಳಲ್ಲಿ ಬಿಸಿಲು ಹೆಚ್ಚಾಗಿರಲು ಕಾರಣವಾದ ಅಂಶಗಳನ್ನು ಪಟ್ಟಿ ಮಾಡಿ.
  2. ಕಡಿಮೆ ಮಳೆ ವ್ಯವಸಾಯದ ಮೇಲೆ ಹೇಗೆ ಪ್ರಭಾವ ಬೀರುತ್ತದೆ ?ಉದಾಹರಣೆ ಕೊಡಿ.
  3. ದಕ್ಷಿಣದ ಮೈದಾನಗಳು ಏಕೆ ಮಳೆ ನೆರಳಿನ ಪ್ರದೇಶಗಳಾಗಿವೆ?
  4. ದಕ್ಷಿಣದ ಮೈದಾನ ಮತ್ತು ಉತ್ತರದ ಮೈದಾನಗಳಿಗೆ ಏನು ವ್ಯತ್ಯಾಸಗಳಿವೆ ?


ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಪರಿಕಲ್ಪನೆ #

ಕಲಿಕೆಯ ಉದ್ದೇಶಗಳು

ಶಿಕ್ಷಕರ ಟಿಪ್ಪಣಿ

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

ಬಳಕೆ

ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಸಮಾಜವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ