ಪ್ರವೇಶದ್ವಾರ:ಸಮಾಜ ವಿಜ್ಞಾನ/ಸುದ್ದಿ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
Jump to navigation Jump to search

ಸಮಾಜ ವಿಜ್ಞಾನಕ್ಕೆ ಸಂಬಂಧಿಸಿದ ಉಪಯುಕ್ತ ತಾಣಗಳು

ಸಮಾಜ ವಿಜ್ಞಾನ ಶಿಕ್ಷಕರಿಂದ ಹಂಚಿಕೊಂಡಿರುವ ಕೆಲವೊಂದು ವೆಬ್ ಸೈಟ್ ಗಳನ್ನು ವೀಕ್ಷಿಸಲು ಈ ಲಿಂಕನ್ನು ಕ್ಲಿಕ್ಕಿಸಿ

ಕುತೂಹಲಕಾರಿ ಸುದ್ಧಿ ಮಾಧ್ಯಮದ ವಿಷಯಗಳು

ಸಮಾಜ ವಿಜ್ಞಾನ ಶಿಕ್ಷಕರಿಂದ ಹಂಚಿಕೊಂಡಿರುವ ಸುದ್ಧಿ ಮಾಧ್ಯಮದ ವಿಷಯಗಳನ್ನು ವೀಕ್ಷಿಸಲು ಈ ಲಿಂಕನ್ನು ಕ್ಲಿಕ್ಕಿಸಿ

Alamatti dam-1.jpg

ಆಲಮಟ್ಟಿಯಿಂದ ೨ ಕಿ.ಮೀ. 'ಆಲಮಟ್ಟಿ ಆಣೆಕಟ್ಟು' ಇದೆ. ಜಲಾಶಯದ ಗರಿಷ್ಠ ಮಟ್ಟ ಸಮುದ್ರ ಮಟ್ಟದಿಂದ1705.3272 ft (೨೮೫೮.೬೫ ? )ಅಡಿ. ಕೃಷ್ಣಾ ನದುಗೆ ಕಟ್ಟಲಾಗೆದೆ. ಇದನ್ನು ೨೦೧೦ರಲ್ಲಿ ಭಾರತದ ಮಾಜಿ ರಾಷ್ಟ್ರಪತಿಗಳಾದ ಶ್ರೀ ಎ.ಪಿ.ಜೆ.ಅಬ್ದುಲ್ ಕಲಾಮ್ ರವರು ಉದ್ಘಾಟಿಸಿದರು.ಆಲಮಟ್ಟಿ ಆಣೆಕಟ್ಟನ್ನು ಲಾಲ್ ಬಹಾದ್ದೂರ್ ಶಾಸ್ತ್ರಿ ಸಾಗರ ಎಂದು ನಾಮಕರಣ ಮಾಡಲಾಗಿದೆ.ಶಾಸ್ತ್ರೀಯವರು ಆಣೆಕಟ್ಟಿನ ಅಡಿಗಲ್ಲು ಸಮಾರಂಭವನ್ನು ೧೯೬೪ರಲ್ಲಿ ಮಾಡಿದ್ದರು. ಅಣೆಕಟ್ಟೆಯ ಕೆಲಸ ಮುಗಿದ ವರ್ಷ ಜುಲೈ ೨೦೦೫ ಮತ್ತು ಅಣೆಕಟ್ಟೆಯ ಎತ್ತರ - ೫೨.೨೫ ಮಿ., ಉದ್ದ - ೧೫೬೫.೧೫ ಮಿ.