ಗ್ರಾಮೀಣಾಭಿವೃದ್ಧಿ ವಿಕೇಂದ್ರೀಕರಣ ಚಟುವಟಿಕೆ ಸಂ 1

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಬದಲಾವಣೆ ೧೪:೫೧, ೨೧ ಅಕ್ಟೋಬರ್ ೨೦೧೪ ರಂತೆ Radha (ಚರ್ಚೆ | ಕಾಣಿಕೆಗಳು) ಇವರಿಂದ (→‎ಅಂದಾಜು ಸಮಯ)
(ವ್ಯತ್ಯಾಸ) ←ಹಿಂದಿನ ಪರಿಷ್ಕರಣೆ | ಈಗಿನ ಪರಿಷ್ಕರಣೆ (ವ್ಯತ್ಯಾಸ) | ಮುಂದಿನ ಪರಿಷ್ಕರಣೆ → (ವ್ಯತ್ಯಾಸ)


ಚಟುವಟಿಕೆ - ಚಟುವಟಿಕೆಯ ಹೆಸರು

ಕರ್ನಾಟಕ ರಾಜ್ಯವು ಪಂಚಾಯತ್ ರಾಜ್ಯ ವ್ಯವಸ್ಥೆಯಲ್ಲಿ ಮುಣಚೂಣೆಯಲ್ಲಿರುವ ರಾಜ್ಯವಾಗಿದೆ.ಕರ್ನಾಟಕ ರಾಜ್ಯದ ಪಂಚಾಯತ್ ರಾಜ್ ನ ಮಂತ್ರಿಗಳಾದ ದಿವಾಂಗತ ಡಾ ಅಬ್ದುಲ್ ನಜೀರ್ ಸಬ್ ಅವರು ಸ್ಥಳೀಯ ಸರಕಾರವನ್ನು ಮುಂಚೂಣಿಗೆ ತರುವಲ್ಲಿ ಅತ್ಯಂತ ಪ್ರಮುಖವಾದ ಪಾತ್ರವನ್ನು ವಹಿಸಿದ್ದಾರೆ.ಕರ್ನಾಟಕದವು ಪಂಚಾಯತಿ ರಾಜ್ ಬಹಳಷ್ಟು ಅಧಿಕಾರವನ್ನು ನೀಡಿದೆ.ಕರ್ನಾಟಕವು ಕೂಡ ಪಂಚಾಯಿತಿಗಳಲ್ಲಿ ಶೇಕಾಡ ೫೯% ರಷ್ಟು ಸ್ಥಾನಗಳನ್ನು ಮಹಿಳಯರಿಗಾಗಿ ಮೀಸಲಾತಿಯನ್ನು ನೀಡಿದೆ. ವಿದ್ಯಾರ್ಥಿಗಳು ಕರ್ನಾಟಕದ ಪಂಚಾಯತಿ ರಾಜ್ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಿ ಅದರ ಅನುಭವವನ್ನು ನಿಮ್ಮ ತರಗತಿಯ ಪ್ರಕ್ರಿಯೆಯಲ್ಲಿ ಹಂಚಿಕೊಳ್ಳಿ.

ಅಂದಾಜು ಸಮಯ

ಪಂಚಾಯತ್ ರಾಜ್ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಲು ಮಕ್ಕಳಿಗೆ ಮನೆಗೆಲಸವಾಗಿ ನೀಡಿ.ಸಂಗ್ರಹಿಸಿದ ಮಾಹಿತಿಯನ್ನು ತರಗತಿಯಲ್ಲಿ ಹಂಚಿಕೆ ಮಾಡಲು ಒಂದು ಅವಧಿ.

ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು

ಪತ್ರಿಕೆಯಲ್ಲಿ ಬರುವ ಲೇಖನಗಳು ಮತ್ತು ಅಂತರ್ಜಾಲ ಸಂಪನ್ಮೂಲಗಳು- ಕರ್ನಾಟಕ ರಾಜ್ಯದಲ್ಲಿ ಪಂಚಾಯತಿಗಳನ್ನು ಅನುಷ್ಟಾನಗೊಳಿಸುವಲ್ಲಿ ಆದ ಅನುಭವಗಳು.

ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ

ಬಹುಮಾಧ್ಯಮ ಸಂಪನ್ಮೂಲಗಳ

ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆ (ANSSIRD)

New initiatives from Karnataka RDPR

ಪ್ರಸಕ್ತ ಸ್ಥಳೀಯ ಸಂಪರ್ಕಗಳು

ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು

http://infochangeindia.org/governance/news/karnataka-devolves-maximum-power-to-its-panchayats.html

ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)

ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)

ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)

ಪ್ರಶ್ನೆಗಳು

ಚಟುಟವಟಿಕೆಯ ಮೂಲಪದಗಳು

ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ ಗ್ರಾಮೀಣಾಭಿವೃದ್ಧಿ