ಆಹಾರ ಸಂಗ್ರಹಣೆ ಮತ್ತು ಸಂರಕ್ಷಣೆ
ವಿಜ್ಞಾನದ ತತ್ವಶಾಸ್ತ್ರ |
ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ
ಪರಿಕಲ್ಪನಾ ನಕ್ಷೆ
<mm>Flash</mm>
ಪಠ್ಯಪುಸ್ತಕ
ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ:
ಮತ್ತಷ್ಟು ಮಾಹಿತಿ
ಉಪಯುಕ್ತ ವೆಬ್ ಸೈಟ್ ಗಳು
ಸಂಬಂಧ ಪುಸ್ತಕಗಳು
ಭೋಧನೆಯ ರೂಪರೇಶಗಳು
ಪರಿಕಲ್ಪನೆ : ಆಹಾರ ಸಂಗ್ರಹಣೆ ಮತ್ತು ಸಂರಕ್ಷಣೆ
ಕಲಿಕೆಯ ಉದ್ದೇಶಗಳು
- ಆಹಾರ ಕೆಡಲು ಕಾರಣವಾಗಿರುವ ಅಂಶಗಳನ್ನು ತಿಳಿಯುವರು
- ಆಹಾರ ಸಂಗ್ರಹಣೆ ಮತ್ತು ಸಂರಕ್ಷಣೆಗಳ ಮಹತ್ವವನ್ನು ಮನಗಾಣುವರು.
- ಆಹಾರ ಸಂಗ್ರಹಣೆ ಮತ್ತು ಸಂರಕ್ಷಿಸುವ ವಿಧಾನಗಳನ್ನು ತಿಳಿಯುವರು.
- ಆಹಾರ ಸಂಗ್ರಹಿಸುವ ಸಾಪ್ರಂದಾಯಿಕ ವಿಧಾನಗಳನ್ನು ಗುರುತಿಸುವರು
- ಆಹಾರ ಸಂರಕ್ಷಿಸಲು ತೆಗೆದುಕೊಳ್ಳಬಹುದಾದ ಮುನ್ನೆಚರಿಕೆ ಕ್ರಮಗಳನ್ನು ಅರಿಯುವರು
ಶಿಕ್ಷಕರಿಗೆ ಟಿಪ್ಪಣಿ
ಅನಾದಿ ಕಾಲದಿಂದಲು ಮಾನವ ಪ್ರಕೃತಿಯಲ್ಲಿನ ಆಹಾರಗಳನ್ನು ಬಳಕೆ ಮಾಡುತ್ತ ಬಂದಿರುತ್ತಾನೆ. ಆದರೆ ಜನಸಂಖ್ಯೆ ಹೆಚ್ಚಳದಿಂದ ಆಹಾರದ ಬೇಡಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೆ ಇದೆ, ಈ ಬೇಡಿಕೆಗಳನ್ನು ಪೂರೈಸಲು ಅನೇಕ ಹೊಸ ಹೊಸ ವಿಧಾನಗಳನ್ನು ಆವಿಸ್ಕರಿಸಿರುತ್ತಾನೆ. ಆಹಾರ ಉತ್ಪಾನದನೆಯಲ್ಲಿ ಸಾಕಷ್ಟು ಹೆಚ್ಚಳವಾಗಿದ್ದರು ಆಹಾರ ಕೊರತೆಯನ್ನು ಎದುರಿಸುತ್ತಿದ್ದೇವೆ, ಇದಕ್ಕೆ ಕಾರಣ ಬೆಳೆದ ಆಹಾರವನ್ನು ದೀರ್ಘಕಾಲದವರೆಗೆ ಸಂರಕ್ಷಿಸಿ ಸಂಗ್ರಹಿಸಲು ವಿಪಲರಾಗುತ್ತಿದ್ದೇವೆ. ಉತ್ಪಾದಕರಿಂದ ಗ್ರಾಹಕರಿಗೆ ತಲುಪುವ ವೇಳೆ ಶೇಕಡ 10-15% ರಷ್ಟು ಆಹಾರ ಪದಾರ್ಥಗಳು ನಷ್ಟವಾಗುತ್ತಿವೆ, ಮತ್ತು ಶೇಕಡ 10% ವಿವಿಧ ಸಮಾಂರಭಗಳಿಂದ, ಹೋಟಲ್‌ಗಳಿಂದ ಹಾಳಾಗುತ್ತಿದೆ. ಈ ಆಹಾರವನ್ನು ಸಂರಕ್ಷಿಸಿ ಸಂಗ್ರಹಿಸುವ ಸಾಂಪ್ರದಾಯಿಕ ಮತ್ತು ಆಧುನಿಕ ವಿಧಾನಗಳನ್ನು ಸಮರ್ಥವಾಗಿ ಬಳಸಬೇಕಾಗಿದೆ.
ಚಟುವಟಿಕೆ ಸಂಖ್ಯೆ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ/ಬೆಳವಣಿಗೆಯ ಪ್ರಶ್ನೆಗಳು
- ಮೌಲ್ಯ ನಿರ್ಣಯ
- ಪ್ರಶ್ನೆಗಳು
ಯೋಜನೆಗಳು
ವಿಜ್ಞಾನ ವಿನೋದ
ಬಳಕೆ
ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಿ {{subst:ವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ.