ಬುಡಕಟ್ಟು ಸಮುದಾಯ
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಬದಲಾವಣೆ ೧೦:೧೪, ೬ ನವೆಂಬರ್ ೨೦೧೭ ರಂತೆ KOER admin (ಚರ್ಚೆ | ಕಾಣಿಕೆಗಳು) ಇವರಿಂದ (Text replacement - "<mm>[[" to "[[File:")
ಪರಿಕಲ್ಪನಾ ನಕ್ಷೆ
ಚಿತ್ರ:Tribals.mm</mm>
ಪಠ್ಯಪುಸ್ತಕ
ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ:
ಮತ್ತಷ್ಟು ಮಾಹಿತಿ
ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು
ಉಪಯುಕ್ತ ವೆಬ್ ಸೈಟ್ ಗಳು
ಸಂಬಂಧ ಪುಸ್ತಕಗಳು
ಬೋಧನೆಯ ರೂಪರೇಶಗಳು
ಪ್ರಮುಖ ಪರಿಕಲ್ಪನೆ 1
ಬುಡಕಟ್ಟು ಸಮುದಾಯ
ಕಲಿಕೆಯ ಉದ್ದೇಶಗಳು
- ವಿವಿಧ ಬುಡಕಟ್ಟು ಸಮುದಾಯಗಳನ್ನು ಪರಿಚಯಿಸುವುದು.
- ಬುಡಕಟ್ಟು ಸಮುದಾಯದ ಲಕ್ಷಣಗಳನ್ನು ತಿಳಿಯುವುದು.
- ಬುಡಕಟ್ಟು ಸಮುದಾಯವನ್ನು ಗುರುತಿಸಲು ಸಮರ್ಥರಾಗುವುದು.
ಶಿಕ್ಷಕರ ಟಿಪ್ಪಣಿ
ಭಾರತದ ಪ್ರಮುಖ ಬುಡಕಟ್ಟು ಸಮುದಾಯಗಳು :-ಗುರುಂಗ್,ಲಿಂಬು,ಲೆಪ್ಪಾ,ಅಕಾ,ಮಿಶಿ,ಗಾರೊ,ಖಾಸಿ,ಚಕ್ಮಾ,ನಾಗಾ,ಸೇಮಾ,ಕಚಾರಿ-ಇವರು ಈಶಾನ್ಯ ವಲಯದ ಆದಿವಾಸಿಗಳು.
- -ಸಂತಾಲರು,ಮುಂಡಾಗಳು,ಭಿಲ್ಲರು,ಗೊಂಡರು,ಓರಾನ್, ಬೈಗಾ,ಖಾರಿಯಾ,ಖೊಂಡರು,ಕೋಲರು,ಭೂಮಿಗಳು,ಸವಾರರು-ಇವರು ಕೇಂದ್ರ ವಲಯದ ಆದಿವಾಸಿಗಳು.
- -ಸೋಲಿಗ,ಯೆರವ,ತೊಡವ,ಕೋಟಾ,ಚೆಂಚು,ಪಣಿಯ,ಕಾಡಾರ್,ಸಿದ್ಧಿಗಳು,ಜೇನುಕುರುಬರು - ಇವರು ದಕ್ಷಿಣ ವಲಯದ ಆದಿವಾಸಿಗಳು.
ಚಟುವಟಿಕೆಗಳು 1
ಸಮೀಪದ ಬುಡಕಟ್ಟು / ಅತ್ಯಂತ ಹಿಂದುಳಿದ ಸಮುದಾಯದ ಜೀವನ ಕ್ರಮಗಳನ್ನು ಕುರಿತು ಪ್ರಬಂಧ ಬರೆಯಿರಿ.
- ಅಂದಾಜು ಸಮಯ :-30 ನಿಮಿಷಗಳು
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು :- ನೋಟ್ ಪುಸ್ತಕ, ಪೆನ್ನು ,
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು:-ಬುಡಕಟ್ಟು / ಅತ್ಯಂತ ಹಿಂದುಳಿದ ಜನಾಂಗವನ್ನು ಭೇಟಿಮಾಡುವುದು.
- ಅಂತರ್ಜಾಲದ ಸಹವರ್ತನೆಗಳು:-
- ಆದಿವಾಸಿಗಳ ಬಗ್ಗೆ ವಿವರಣೆಗೆ ಇಲ್ಲಿ ಕ್ಲಿಕ್ಕಿಸಿ ( ಕೃಪೆ wikipedia.org)
- ಬುಡಕಟ್ಟು ಜನಾಂಗಗಳ ಚಿತ್ರಗಳನ್ನು ನೋಡಲು ಇಲ್ಲಿ ಕ್ಲಿಕ್ಕಿಸಿ ( ಕೃಪೆ google images)
- ವಿಧಾನ:-ಹಿಂದಿನ ದಿನವೇ ಮಕ್ಕಳಿಗೆ ಸಮೀಪದ ಬುಡಕಟ್ಟು / ಅತ್ಯಂತ ಹಿಂದುಳಿದ ಸಮುದಾಯದವರನ್ನು ಭೇಟಿಮಾಡಲು ತಿಳಿಸಿ ಅಗತ್ಯ ಮಾಹಿತಿಗಳನ್ನು ತಿಳಿದುಕೊಳ್ಳಲು ಸಿಚಿಸುವುದು. ಆ ಜನಾಂಗದ ಉಡುಪು,ಆಚರಣೆಗಳು,ಉದ್ಯೋಗ,ನಂಬಿಕೆಗಳು ಸಮಸ್ಯೆಗಳು ಪರಿಹಾರ ಕುರಿತು ಪ್ರಬಂಧ ಬರೆಯಲು ತಿಳಿಸುವುದು.
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
- ಬುಡಕಟ್ಟು ಜನಾಂಗದ ಸಮಸ್ಯೆಗಳೇನು?
- ಬುಡಕಟ್ಟು ಜನಾಂಗದ ನಂಬಿಕೆಗಳು ಆಧುನಿಕತೆಗಿಂತ ಹೇಗೆ ಭಿನ್ನ ?
- ಬುಡಕಟ್ಟು ಜನಾಂಗದ ಅವರ ಸಾಕ್ಷರತೆ ಮಟ್ಟ ಹೇಗಿದೆ?
- ಬುಡಕಟ್ಟು ಜನಾಂಗದವರು ಆಧುನಿಕತೆಗೆ ಹೊಂದಿಕೊಳ್ಳುವರೇ?
- ಬುಡಕಟ್ಟು ಜನಾಂಗದವರ ಗುಣಮಟ್ಟ ಹೆಚ್ಚಿಸುವುದು ಹೇಗೆ?
ಚಟುವಟಿಕೆಗಳು 2
ಬುಡಕಟ್ಟು ಸಮುದಾಯದವರ ಅಭಿವೃದ್ಧಿಗೆ ಸರ್ಕಾರ ತೆಗೆದುಕೊಂಡ ಮತ್ತು ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ಏರ್ಪಡಿಸುವುದು.
- ಅಂದಾಜು ಸಮಯ :- 40 ನಿಮಿಷ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು:-ನೋಟ್ ಪುಸ್ತಕ, ಪೆನ್ನು ,scale.
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ :- ಮನೆಯಲ್ಲಿ ಸದಸ್ಯರು ಯಾರೂ ಇಲ್ಲದಿದ್ದಲ್ಲಿ ಪಕ್ಕದ ಮನೆಯವರಿಂದ ಮಾಹಿತಿ ಸಂಗ್ರಹಿಸಿ.
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು:-
- ಬುಡಕಟ್ಟು ಸಮುದಾಯದವರ ಅಭಿವೃದ್ಧಿಗೆ ಸರ್ಕಾರ ತೆಗೆದುಕೊಂಡ ಕ್ರಮಗಳ ಕುರಿತು ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ (ಕೃಪೆ: http://www.yourarticlelibrary.com)
- ವಿಧಾನ:- ವಿದ್ಯಾರ್ಥಿಗಳನ್ನು ವಿವಿಧ ಗುಂಪುಗಳಲ್ಲಿ ವಿಂಗಡಿಸಿ ಪ್ರತೀ ಗುಂಪಿಗೆ ಒಬ್ಬ ನಾಯಕನನ್ನು ನೇಮಿಸುವುದು.ಪ್ರತಿಯೊಂದು ಗುಂಪು ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಕಲ್ಪಿಸುವುದು.
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಬುಡಕಟ್ಟು ಸಮುದಾಯದವರ ಅಭಿವೃದ್ಧಿಗೆ ಸರ್ಕಾರ ತೆಗೆದುಕೊಂಡ ಶೈಕ್ಷಣಿಕ ಕ್ರಮಗಳು ಯಾವುವು?
- ಬುಡಕಟ್ಟು ಸಮುದಾಯದವರ ಅಭಿವೃದ್ಧಿಗೆ ಸರ್ಕಾರ ತೆಗೆದುಕೊಂಡ ಔದ್ಯೋಗಿಕ ಕ್ರಮಗಳು ಯಾವುವು?
- ಬುಡಕಟ್ಟು ಸಮುದಾಯದವರ ಅಭಿವೃದ್ಧಿಗೆ ಸರ್ಕಾರ ತೆಗೆದುಕೊಂಡ ಮೂಲಭೂತ ಸೌಲಭ್ಯಗಳ ಕ್ರಮಗಳು ಯಾವುವು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
- ಬುಡಕಟ್ಟು ಸಮುದಾಯದವರ ಅಭಿವೃದ್ಧಿಗೆ ಇನ್ನಷ್ಟು ಕ್ರಮಗಳ ಕುರಿತು ಮಾಹಿತಿ ಸಂಗ್ರಹಿಸಿ.
ಚಟುವಟಿಕೆಗಳು # 3
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಪ್ರಮುಖ ಪರಿಕಲ್ಪನೆಗಳು # 2
ಕಲಿಕೆಯ ಉದ್ದೇಶಗಳು
ಶಿಕ್ಷಕರಿಗೆ ಟಿಪ್ಪಣಿ
ಚಟುವಟಿಕೆಗಳು # 1
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು
ಚಟುವಟಿಕೆಗಳು # 2
- ಅಂದಾಜು ಸಮಯ
- ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
- ಬಹುಮಾಧ್ಯಮ ಸಂಪನ್ಮೂಲಗಳು
- ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
- ಅಂತರ್ಜಾಲದ ಸಹವರ್ತನೆಗಳು
- ವಿಧಾನ
- ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
- ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
- ಪ್ರಶ್ನೆಗಳು