ಕೋನಗಳ ವಿಧಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಬದಲಾವಣೆ ೦೦:೦೫, ೯ ಸೆಪ್ಟೆಂಬರ್ ೨೦೨೦ ರಂತೆ Girija (ಚರ್ಚೆ | ಕಾಣಿಕೆಗಳು) ಇವರಿಂದ (→ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು)
ನಾವು ಈ ಕೆಳಗಿನ ಕೋನಗಳ ವಿಧಾನಗಳನ್ನು ಕಲಿಯುತ್ತೇವೆ: ಲಂಬ ಕೋನಗಳು, ಲಘು ಕೋನಗಳು,ಅಧಿಕ ಕೋನಗಳು, ಸರಳ ಕೋನಗಳು, ಸರಳಾಧಿಕ/ವಿಶಾಲ ಕೋನಗಳು ಮತ್ತು ಪೂರ್ಣ ಕೋನ.
ಉದ್ದೇಶಗಳು
- ಮಕ್ಕಳನ್ನು ವಿವಿಧ ರೀತಿಯ ಕೋನಗಳಿಗೆ ಪರಿಚಯಿಸಿ
ಅಂದಾಜು ಸಮಯ
೩೦ ನಿಮಿಷಗಳು
ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
- ಡಿಜಿಟಲ್: ಕಂಪ್ಯೂಟರ್, ಜಿಯೋಜಿಬ್ರಾ ಅಪ್ಲಿಕೇಶನ್, ಪ್ರೊಜೆಕ್ಟರ್.
- ಡಿಜಿಟಲ್ ಅಲ್ಲದ: ವರ್ಕ್ಶೀಟ್ ಮತ್ತು ಪೆನ್ಸಿಲ್.
- ಜಿಯೋಜಿಬ್ರಾ ಕಡತ : "ಕೋನಗಳ ವಿಧಗಳು "
Download this geogebra file from this link.