ಸಮಾಂತರ ರೇಖೆಗಳನ್ನು ಪರಿಚಯಿಸುವುದು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ

ಸಮಾಂತರ ರೇಖೆಗಳು ಯಾವಾಗಲೂ ಒಂದೇ ಅಂತರದಲ್ಲಿ ಇರುವ ರೇಖೆಗಳು. ಏಕೆಂದರೆ ಸಮಾಂತರ ರೇಖೆಗಳ ಮೇಲಿನ ಬೇರೆ ಬೇರೆ ಬಿಂದುಗಳ ನಡುವಿನ ಲಂಬದೂರವು ಸಮವಾಗಿರುತ್ತದೆ ಆದ್ದರಿಂದ ಸಮಾಂತರ ರೇಖೆಗಳು ಎಂದಿಗೂ ಛೇದಿಸುವುದಿಲ್ಲ.

ಉದ್ದೇಶಗಳು

ಎರಡು ಪಾರ್ಶ್ವಕೋನಗಳ ಮೊತ್ತ ೧೮೦°ಆದರೆ,ಆ ಕೋನಗಳ ಸಾಮಾನ್ಯವಲ್ಲದ ಬಾಹುಗಳು ಸರಳರೇಖೆಯನ್ನು ಉಂಟುಮಾಡುತ್ತದೆ ಎಂದು ಮಕ್ಕಳು ಅರ್ಥಮಾಡಿಕೊಳ್ಳುವುದು.

ಅಂದಾಜು ಸಮಯ

೩೦ ನಿಮಿಷಗಳು

ಪೂರ್ವಾಪೇಕ್ಷಿತ/ಸೂಚನೆಗಳು , ಇದ್ದರೆ

ಬಿಂದು, ರೇಖೆಗಳು, ಕೋನಗಳ ಪೂರ್ವ ಜ್ಞಾನ

ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು

  • ಡಿಜಿಟಲ್: ಕಂಪ್ಯೂಟರ್, ಜಿಯೋಜಿಬ್ರಾ ಅಪ್ಲಿಕೇಶನ್, ಪ್ರೊಜೆಕ್ಟರ್.

Download this geogebra file from this link.


ವಿಧಾನ/ಬೆಳವಣಿಗೆಯ ಪ್ರಶ್ನೆಗಳು:

ಮೌಲ್ಯ ನಿರ್ಣಯ ಪ್ರಶ್ನೆಗಳು