ನಗರ ಮತ್ತು ಇತರ ಸಮುದಾಯ

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>

ಪಠ್ಯಪುಸ್ತಕ

ಪಠ್ಯಪುಸ್ತಕದ ಲಿಂಕ್ ಗಳನ್ನು ಇಲ್ಲಿ ಸೇರಿಸಲು, ದಯವಿಟ್ಟು ಸೂಚನೆಗಳನ್ನು ಅನುಸರಿಸಿ: (ಉಪ-ಪುಟವನ್ನು ಸೃಷ್ಟಿಸಲು ಇಲ್ಲಿ ಕ್ಲಿಕ್ಕಿಸಿ)

ಮತ್ತಷ್ಟು ಮಾಹಿತಿ

ನಗರವು ತುಲನಾತ್ಮಕವಾಗಿ ಒಂದು ದೊಡ್ಡ ಮತ್ತು ಶಾಶ್ವತವಾದ ವಾಸಸ್ಥಳ. ಒಂದು ನಗರವನ್ನು ಒಂದು ಪಟ್ಟಣದಿಂದ ಭೇದ ಮಾಡುವ ಯಾವುದೇ ಅಂಗೀಕೃತ ಅಥವಾ ಪಾರಿಭಾಷಿಕ ವ್ಯಾಖ್ಯಾನಗಳಿಲ್ಲವಾದರೂ, ಹಲವು ನಗರಗಳು ಸ್ಥಳೀಯ ಕಾನೂನಿನ ಮೇಲೆ ಆಧಾರಿತವಾದ ಒಂದು ವಿಶಿಷ್ಟ ಆಡಳಿತಾತ್ಮಕ, ಕಾನೂನುಬದ್ಧ, ಅಥವಾ ಐತಿಹಾಸಿಕ ಮಾನ್ಯತೆಯನ್ನು ಹೊಂದಿರುತ್ತವೆ.ಉದಾಹರಣೆಗೆ ಮ್ಯಾಸಚೂಸಿಟ್ಸ್‌ನಲ್ಲಿ ಸ್ಥಳೀಯ ಗುರುತಿನ (ರಾಜ್ಯ) ಶಾಸಕಾಂಗದಿಂದ ಅನುಮೋದನೆಗೊಂಡ ಏಕೀಕರಣದ ಒಂದು ನಿಯಮವು ಪಟ್ಟಣಗಳನ್ನು ನಗರ ಸರ್ಕಾರದ ಪ್ರಕಾರಗಳು, ಹಕ್ಕುಗಳು, ಕರ್ತವ್ಯಗಳು ಮತ್ತು ಸವಲತ್ತುಗಳಿಂದ ಬೇರ್ಪಡಿಸುತ್ತವೆ.ಇದೇ ವಿಧದ ವ್ಯತ್ಯಾಸಗಳನ್ನು ವಿಶ್ವಾದ್ಯಂತ ಮಾಡಲಾಗುತ್ತದೆ, ವಿಶೇಷವಾಗಿ ಬ್ರಿಟನ್‌ನ ಹಿಂದಿನ ವಸಾಹತುಗಳಲ್ಲಿ. ಐತಿಹಾಸಕವಾಗಿ, ಯೂರಪ್‌ನಲ್ಲಿ, ನಗರವು ಒಂದು ಕಥೀಡ್ರಲ್ಅನ್ನು ಹೊಂದಿದ ವಾಸಸ್ಥಳವೆಂದು ತಿಳಿಯಲಾಗಿತ್ತು; ನಂತರದ ಬಳಕೆಗಳಲ್ಲಿ, ವಿಶೇಷವಾಗಿ ಬ್ರಿಟನ್ ಮತ್ತು ಕಾಮನ್‌ವೆಲ್ತ್ ಒಕ್ಕೂಟದ ಭಾಗಗಳಲ್ಲಿ, ನಗರವು ರಾಜಶಾಸನವನ್ನು ಹೊಂದಿದ ಒಂದು ವಾಸಸ್ಥಳ.

ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

ಉಪಯುಕ್ತ ವೆಬ್ ಸೈಟ್ ಗಳು

ಇದರಲ್ಲಿ ಪುರಾತನ ಕಾಲದ ಹಾಗೂ ಇಂದಿನ ನಗರಗಳ ಬಗ್ಗೆ ವಿವರಗಳಿಗೆ ಇಲ್ಲಿ ಕ್ಲಿಕ್ಕಿಸಿ

ಸಂಬಂಧ ಪುಸ್ತಕಗಳು

  1. ನಗರ ಸಮಾಜಶಾಸ್ತ್ರ – ಎಮ್. ನಾರಾಯಣ,
  2. ನಗರ ಸಮುದಾಯ- ಚಿ.ನಂ. ಶಂಕರ್ ರಾವ್
  3. ಸಮುದಾಯ ಸಂಘಟನೆ - ಮರುಳಸಿದ್ಧಯ್ಯ

ಬೋಧನೆಯ ರೂಪರೇಶಗಳು

ಈ ಘಟಕದಲ್ಲಿ ಮುಖ್ಯವಾಗಿ ಸಮುದಾಯ ಎಂಬ ಪರಿಕಲ್ಪನೆಯನ್ನು ಆಧಾರವಾಗಿಟ್ಟುಕೊಂಡು ವಿವಿಧ ಸಮುದಾಯಗಳ ಲಕ್ಷಣಗಳನ್ನು ಚರ್ಚಿಸಲಾಗಿದೆ. ಇದರಲ್ಲಿ ನಗರ,ಗ್ರಾಮ ಮತ್ತು ಬುಡಕಟ್ಟು ಸಮುದಾಯಗಳ ಲಕ್ಷಣಗಳು, ಸಮಸ್ಯೆಗಳು ಮತ್ತು ಹೋಲಿಕೆಯನ್ನು ಮಾಡಲಾಗಿದೆ. 2011 ರ ಜನಗಣತಿ ನಿಗದಿಪಡಿಸುವ ಅಂಶಗಳನ್ನು ಆಧಾರವಾಗಿಟ್ಟುಕೊಂಡು ನಗರ ಪರಿಕಲ್ಪನೆ ಅರ್ಥೈಸುವುದು ಹಾಗೂ ಗ್ರಾಮ ಮತ್ತು ಬುಡಕಟ್ಟು ಸಮುದಾಯಗಳ ಅಭಿವೃಧ್ದಿಗೆ ಸರ್ಕಾರದ ಕ್ರಮಗಳನ್ನು ಚರ್ಚಿಸಿ ಆ ಮೂಲಕ ಪ್ರಬಲ ಭಾರತದ ಕಲ್ಪನೆಯನ್ನು ಮಕ್ಕಳಲ್ಲಿ ಮೂಡಿಸುವುದು.

=ಪ್ರಮುಖ ಪರಿಕಲ್ಪನೆಗಳು #1

ಕಲಿಕೆಯ ಉದ್ದೇಶಗಳು

ಶಿಕ್ಷಕರ ಟಿಪ್ಪಣಿ

ಚಟುವಟಿಕೆಗಳು #1

  • ಅಂದಾಜು ಸಮಯ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ:-ವಿದ್ಯಾರ್ಥಿಗಳನ್ನು ಗುಂಪುಗಳಲ್ಲಿ ವಿಂಗಡಿಸಿ ವಿವಿಧ ಪ್ರಶ್ನೆಗಳ ಮೂಲಕ ಚರ್ಚೆ ನೆಡೆಸುವುದು.
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಚಟುವಟಿಕೆಗಳು #2

  • ಅಂದಾಜು ಸಮಯ:-
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು:-
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು:-ಕ್ಯಾಮರಾ
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ನಗರದ ಪ್ರದೇಶದ ವ್ಯಾಪಾರಿಗಳು, ನಗರದ ವಾಸಿಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ:-ನಗರ ಪ್ರದೇಶದ ಜನರನ್ನು ಸಂಪರ್ಕಿಸಿ ಅಲ್ಲಿನ ವಿವಿಧ ಆರ್ಥಿಕ ಚಟುವಟಿಕೆಗಳನ್ನು ಪಟ್ಟಿ ಮಾಡುವಂತೆ ಮಕ್ಕಳಿಗೆ ಸೂಚಿಸುವುದು.
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು

ಪ್ರಮುಖ ಪರಿಕಲ್ಪನೆ 2

ಗ್ರಾಮೀಣ ಸಮುದಾಯ

ಕಲಿಕೆಯ ಉದ್ದೇಶಗಳು

  1. ಗ್ರಾಮೀಣ ಪ್ರದೇಶದ ಲಕ್ಷಣಗಳನ್ನು ಪಟ್ಟಿ ಮಾಡುವರು
  2. ಗ್ರಾಮೀಣ ಜನರ ಬದುಕನ್ನು ತಿಳಿಯುವರು.
  3. ಗ್ರಾಮೀಣ ಜನರ ಸಂಕಷ್ಟಗಳನ್ನು ಅರಿಯುವರು.

ಶಿಕ್ಷಕರ ಟಿಪ್ಪಣಿ

ಭಾರತವು ಹಳ್ಳಿಗಳ ದೇಶ. ವ್ಯವಸಾಯ ಇದರ ಬೆನ್ನೆಲುಬು.ದೇಶಕ್ಕೆ ಹಳ್ಳಿಗಳ ಕೊಡುಗೆ ಅಪಾರ.ಹಳ್ಳಿಗಳು ದೇಶದ ಸಂಸ್ಕೃತಿ,ಆಚಾರ, ವಿಚಾರಗಳನ್ನು ಕಾಪಾಡುವ ಕೇಂದ್ರಗಳು ಎನ್ನಬಹುದು.ಗಾಂಧೀಜಿಯವರು ಹಳ್ಳಿಗಳಿಂದಲೇ ದೇಶಕ್ಕೆ ಮೋಕ್ಷ ಎಂದು ತಿಳಿಸಿದ್ದಾರೆ.ಆದರೆ ಮೂಢನಂಬಿಕೆಗಳು,ಜಾತೀವ್ಯವಸ್ಥೆಯಿಂದ ಬೆಂದಿದ್ದ ಅಂಬೇಡ್ಕರ್ ರವರು ಹಳ್ಳಿಗಳನ್ನು ದೇಶದಿಂದಲೇ ಮುಕ್ತಿ ಮಾಡಬೇಕೆಂದು (ಅಭಿವೃದ್ಧಿ ಮಾಡಬೇಕೆಂದು) ಬಾವಿಸಿದ್ದರು.

ಚಟುವಟಿಕೆಗಳು 1

ಗ್ರಾಮದ ಲಕ್ಷಣಗಳು ಮತ್ತು ಸೌಲಭ್ಯಗಳ ಕುರಿತು ಚರ್ಚೆ ಏರ್ಪಡಿಸುವುದು.

  • ಅಂದಾಜು ಸಮಯ :-40 ನಿಮಿಷಗಳು
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು:-
  1. ಗ್ರಾಮಗಳ ಚಿತ್ರ ನೋಡಲು ಇಲ್ಲಿ ಕ್ಲಿಕ್ಕಿಸಿ (ಕೃಪೆ :google images)
  • ವಿಧಾನ:-ವಿದ್ಯಾರ್ಥಿಗಳನ್ನು ಗುಂಪುಗಳಲ್ಲಿ ವಿಂಗಡಿಸಿ ವಿವಿಧ ಪ್ರಶ್ನೆಗಳ ಮೂಲಕ ಚರ್ಚೆ ನೆಡೆಸುವುದು.
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  1. ಗ್ರಾಮ ಎಂದರೇನು?
  2. ಗ್ರಾಮಗಳಲ್ಲಿರುವ ವಿವಿಧ ವೃತ್ತಿಗಳಾವುವು?
  3. ಗ್ರಾಮದ ಲಕ್ಷಣಗಳೇನು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು
  1. ಗ್ರಾಮಗಳ ಗುಡಿಕೈಗಾರಿಕೆಗಳ ಕುರಿತು ಮಾಹಿತಿ ಸಂಗ್ರಹಿಸಿ.

ಚಟುವಟಿಕೆಗಳು 2

ಗ್ರಾಮದ ಜನಸಂಖ್ಯೆ ಮತ್ತು ಸಾಕ್ಷರತೆ ಕುರಿತು ಸರ್ವೆ ಮಾಡಿಸುವುದು.

  • ಅಂದಾಜು ಸಮಯ :-½ ದಿನ
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು:-ನೋಟ್ ಪುಸ್ತಕ, ಪೆನ್ನು ,scale.
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ :- ಮನೆಯಲ್ಲಿ ಸದಸ್ಯರು ಯಾರೂ ಇಲ್ಲದಿದ್ದಲ್ಲಿ ಪಕ್ಕದ ಮನೆಯವರಿಂದ ಮಾಹಿತಿ ಸಂಗ್ರಹಿಸಿ.
  • ಬಹುಮಾಧ್ಯಮ ಸಂಪನ್ಮೂಲಗಳು
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ:- ಪ್ರತಿಯೊಬ್ಬ ವಿದ್ಯಾರ್ಥಿಯು ಕನಿಷ್ಠ 10 ಮನೆಗಳ ಮಾಹಿತಿ ಕಲೆ ಹಾಕುವುದು.ಈ ಕೆಳಗಿನಂತೆ ಪಟ್ಟಿ ಮಾಡುವುದು.

ಕ್ರ.ಸಂ , ಸದಸ್ಯರ ಹೆಸರು , ಲಿಂಗ, ವಯಸ್ಸು, ಮುಖ್ಯಸ್ಥನ ಉದ್ಯೋಗ , ಸಾಕ್ಷರರೇ?.

  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು
  1. ನೀವು ಸಂಗ್ರಹಿಸಿದ ಮಾಹಿತಿಯಿಂದ ಒಟ್ಟು 10 ಕುಟುಂಬಗಳ ಲಿಂಗ ಪ್ರಮಾಣ ಕಂಡುಹಿಡಿಯಿರಿ.

ಪ್ರಮುಖ ಪರಿಕಲ್ಪನೆಗಳು 4

ಕೈಗಾರಿಕೀಕರಣ ಮತ್ತು ನಗರೀಕರಣ

ಕಲಿಕೆಯ ಉದ್ದೇಶಗಳು

ಶಿಕ್ಷಕರಿಗೆ ಟಿಪ್ಪಣಿ

ಚಟುವಟಿಕೆಗಳು # 2

ನಗರೀಕರಣಕ್ಕೆ ಕಾರಣಗಳು ಮತ್ತು ಪರಿಣಾಮಗಳ ಕುರಿತು ಚರ್ಚೆ ಏರ್ಪಡಿಸುವುದು.

  • ಅಂದಾಜು ಸಮಯ :- 40 ನಿಮಿಷಗಳು
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು :
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು:
  1. ನಗರಗಳ ಚಿತ್ರಗಳನ್ನು ಇದರಲ್ಲಿ ವೀಕ್ಸಿಸಿ (ಕೃಪೆ : google images)
  2. ಇಲ್ಲಿ ನಗರೀಕರಣದ ಬಗ್ಗೆ ವಿವರ ತಿಳಿಯಬಹುದು ಕ್ಲಿಕ್ಕಿಸಿ
  • ವಿಧಾನ: ವಿದ್ಯಾರ್ಥಿಗಳನ್ನು ವಿವಿಧ ಗುಂಪುಗಳಲ್ಲಿ ವಿಂಗಡಿಸಿ ಪ್ರತೀ ಗುಂಪಿಗೆ ಒಬ್ಬ ನಾಯಕನನ್ನು ನೇಮಿಸುವುದು.ಪ್ರತಿಯೊಂದು ಗುಂಪು ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ಕಲ್ಪಿಸುವುದು.
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?:
  1. ನಗರೀಕರಣ ಎಂದರೇನು?
  2. ನಗರೀಕರಣಕ್ಕೆ ಕಾರಣಗಳೇನು?
  3. ನಗರೀಕರಣದ ಪರಿಣಾಮಗಳೇನು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು
  1. ನಗರೀಕರಣವು ಗ್ರಾಮೀಣ ಉದ್ಯೋಗದ ಮೇಲೆ ಬೀರುವ ಪರಿಣಾಮಗಳೇನು?

ಪ್ರಮುಖ ಪರಿಕಲ್ಪನೆಗಳು #5

ನಗರ ಮತ್ತು ಗ್ರಾಮೀಣ ಪ್ರದೇಶಗಳ ಹೋಲಿಕೆ.

ಕಲಿಕೆಯ ಉದ್ದೇಶಗಳು

  1. ನಗರ ಮತ್ತು ಗ್ರಾಮಗಳ ನಡುವಿನ ವ್ಯತ್ಯಾಸಗಳನ್ನು ತಿಳಿಯುವುದು.
  2. ಭಾರತದ ಅಭಿವೃದ್ಧಿಯಲ್ಲಿ ನಗರ ಮತ್ತು ಗ್ರಾಮಗಳ ಪಾತ್ರ ತಿಳಿಯುವುದು..
  3. ಗ್ರಾಮ ಮತ್ತು ನಗರಗಳ ಸಮಸ್ಯೆಗಳನ್ನು ಗುರುತಿಸುವುದು.

ಶಿಕ್ಷಕರಿಗೆ ಟಿಪ್ಪಣಿ

ಚಟುವಟಿಕೆಗಳು # 1

ನಗರ ಮತ್ತು ಗ್ರಾಮಗಳ ಚಿತ್ರಗಳನ್ನು ಪ್ರದರ್ಶಿಸಿ ನಗರ ಮತ್ತು ಗ್ರಾಮಗಳ ವ್ಯತ್ಯಾಸಗಳನ್ನು ಪಟ್ಟಿಮಾಡಲು ತಿಳಿಸುವುದು.

  1. ನಗರಗಳ ಚಿತ್ರ ನೋಡಲು ಇಲ್ಲಿ ಕ್ಲಿಕ್ಕಿಸಿ (ಕೃಪೆ :google images)
  2. ಗ್ರಾಮಗಳ ಚಿತ್ರ ನೋಡಲು ಇಲ್ಲಿ ಕ್ಲಿಕ್ಕಿಸಿ (ಕೃಪೆ :google images)
  • ಅಂದಾಜು ಸಮಯ : 30ನಿಮಿಷಗಳು
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು ಪೆನ್ನು , ಹಾಳೆಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು: ಅಂತರ್ಜಾಲ,ಕಂಪ್ಯೂಟರ್, ಪ್ರೊಜೆಕ್ಟರ್.
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು
  • ವಿಧಾನ: ಈ ಮೇಲಿನ link ನ್ನು ಬಳಸಿ ಪ್ರಾಜೆಕ್ಟರ್ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶಗಳ ಚಿತ್ರಗಳನ್ನು 10 ನಿಮಿಷ ಪ್ರದರ್ಶಿಸುವುದು.ವಿದ್ಯಾರ್ಥಿಗಳಿಗೆ ವಿವರವನ್ನು ನೀಡಬಾರದು. ವ್ಯತ್ಯಾಸಗಳನ್ನು ಪಟ್ಟಿ ಮಾಡಲು ತಿಳಿಸುವುದು.
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು :
  1. ಗ್ರಾಮಗಳು ಅಭಿವೃದ್ಧಿಯಾಗದೇ ಇರಲು ಕಾರಣಗಳೇನು?
  2. ದೇಶದ ಅಭಿವೃದ್ಧಿಗೆ ಗ್ರಾಮಗಳ ಕೊಡುಗೆ ಏನು?

ಚಟುವಟಿಕೆಗಳು # 2

ಗ್ರಾಮಗಳನ್ನು ಅಭಿವೃದ್ಧಿಗಳಿಸಲು ಸ್ಥಳೀಯ ಸಂಸ್ಥೆಗಳು ಕೈಗೊಂಡ ಕ್ರಮಗಳ ಬಗ್ಗೆ ಚರ್ಚೆ

  • ಅಂದಾಜು ಸಮಯ : 40 ನಿಮಿಷಗಳು
  • ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
  • ಪೂರ್ವಾಪೇಕ್ಷಿತ/ ಸೂಚನೆಗಳು , ಇದ್ದರೆ
  • ಬಹುಮಾಧ್ಯಮ ಸಂಪನ್ಮೂಲಗಳು: ಅಂತರ್ಜಾಲ,ಕಂಪ್ಯೂಟರ್,
  • ಪ್ರಸಕ್ತ ಸ್ಥಳೀಯ ಸಂಪರ್ಕಗಳು - ಜನರು, ಸ್ಥಳಗಳು ಮತ್ತು ವಸ್ತುಗಳು
  • ಅಂತರ್ಜಾಲದ ಸಹವರ್ತನೆಗಳು:
  1. ಗ್ರಾಮ ಪಂಚಾಯ್ತಿಗಳ ಕೆಲಸ ನೋಡಲು ಇಲ್ಲಿ ಕ್ಲಿಕ್ಕಿಸಿ (ಕೃಪೆ: google images)
  • ವಿಧಾನ: ವಿದ್ಯಾರ್ಥಿಗಳಿಗೆ ಅವರವರ ಗ್ರಾಮ/ನಗರಗಳಲ್ಲಿ ಗ್ರಾಮಪಂಚಾಯತ್ /ನಗರಸಭೆ/ಮುನ್ಸಿಪಾಲಿಟಿಗಳಿಂದ ಆದ ಕೆಲಸ ಕಾರ್ಯಗಳ ಬಗ್ಗೆ ತರಗತಿಯಲ್ಲಿ ಚರ್ಚೆ ಏರ್ಪಡಿಸುವುದು.
  • ನೀವು ಎಂತಹ ಪ್ರಶ್ನೆಗಳನ್ನು ಕೇಳಬಹುದು?: 1.ಗ್ರಾಮ/ನಗರ ಪಂಚಾಯ್ತಿಗಳ ಕಾರ್ಯಗಳೇನು?
  • ಮೌಲ್ಯ ನಿರ್ಣಯ - ಸಿ ಸಿ ಇ ಅಂಶಗಳನ್ನು ಸೇರಿಸಿಕೊಂಡು
  • ಪ್ರಶ್ನೆಗಳು :
  1. ಆಡಳಿತ ವಿಕೇಂದ್ರೀಕರಣವು ದೇಶದ ಪ್ರಗತಿಗೆ ಸಹಾಯಕವೇ?
  2. ಸ್ಥಳೀಯ ಸರ್ಕಾರಗಳು ಜನರ ಆಶೋತ್ತರಗಳನ್ನು ಈಡೇರಿಸಬಲ್ಲವೇ?

ಯೋಜನೆಗಳು

ದಿನಪತ್ರಿಕೆಗಳಲ್ಲಿ ಪ್ರಕಟವಾಗುವ ನಗರಗಳಿಗೆ ಸಂಬಂಧಿಸಿದ ಚಿತ್ರಗಳು ಮತ್ತು ಲೇಖನಗಳನ್ನು ಸಂಗ್ರಹಿಸಿ ಆಲ್ಬಂ ರಚನೆ ಮಾಡುವುದು.

ಸಮುದಾಯ ಆಧಾರಿತ ಯೋಜನೆಗಳು

ನಗರಗಳಲ್ಲಿನ ಸೌಲಭ್ಯಗಳು, ಸಮಸ್ಯೆಗಳು ಮತ್ತು ಪರಿಹಾರಗಳನ್ನು ಕಂಡುಹಿಡಿದು ಅವುಗಳನ್ನು ಸ್ಥಳೀಯ ಸಮುದಾಯಕ್ಕೆ ತಿಳಿಸಿ ಜಾಗೃತಿ ಮೂಡಿಸುವುದು.


ಬಳಕೆ

ಈ ಟೆಂಪ್ಲೇಟನ್ನು ಬಳಸಲು ಹೊಸ ಪುಟವನ್ನು ಸೃಷ್ಠಿಸಲು {{subst:ಸಮಾಜವಿಜ್ಞಾನ-ವಿಷಯ}} ಅನ್ನು ಟೈಪ್ ಮಾಡಿ