ಭಾರತದ ಜಲ ಸಂಪನ್ಮೂಲಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ

ಸಮಾಜ ವಿಜ್ಞಾನದ ಇತಿಹಾಸ

ಸಮಾಜ ವಿಜ್ಞಾನದ ತತ್ವಶಾಸ್ತ್ರ

ಸಮಾಜ ವಿಜ್ಞಾನದ ಬೋಧನೆ

ಸಮಾಜ ವಿಜ್ಞಾನ ಪಠ್ಯಕ್ರಮ_ಮತ್ತು_ಪಠ್ಯವಸ್ತು

ವಿಷಯಗಳು

ಪಠ್ಯಪುಸ್ತಕಗಳು

ಪ್ರಶ್ನೆ ಪತ್ರಿಕೆಗಳು



See in English

ಸಂಪನ್ಮೂಲಗಳ ತಯಾರಿಕೆಗೆ ಬೇಕಾಗುವ ತಾಳೆಪಟ್ಟಿಗೆ ಇಲ್ಲಿ ಕ್ಲಿಕ್ಕಿಸಿ


ಪರಿಕಲ್ಪನಾ ನಕ್ಷೆ

<mm>Flash</mm>


ಮತ್ತಷ್ಟು ಮಾಹಿತಿ

ಎನ್ ಸಿ ಈ ಆರ್ ಟಿ ಪಠ್ಯಪುಸ್ತಕಗಳಲ್ಲಿ ಚರ್ಚಿಸಿರುವ ವಿಷಯಗಳ ಹರಿವು

ಉಪಯುಕ್ತ ವೆಬ್ ಸೈಟ್ ಗಳು

ಇಂದಿರಾಗಾಂಧಿ ಕಾಲಿವೆಯ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ನದಿಗಳ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ


ಅತ್ಯಂತ ದೊಡ್ಡ ಡ್ಯಾಮ್ ನೋಡಲು ಪ್ಲೇ ಮಾಡಿ


ಇದು ಭಾರತದ ಅತಿ ದೊಡ್ಡ ನೀರಾವರಿ ಕಾಲುವೆಯಾಗಿದ್ದು,. ಸುಮಾರು 3000ಕಿ.ಮೀ. ಉದ್ದವಿದೆ.


Image:indira_gandhi_canal.jpg

ಸಂಬಂಧ ಪುಸ್ತಕಗಳು

ಬೋಧನೆಯ ರೂಪರೇಶಗಳು

ಪ್ರಮುಖ ಪರಿಕಲ್ಪನೆಗಳು #

ಕಲಿಕೆಯ ಉದ್ದೇಶಗಳು

ಮಿತ್ರರೇ ನದಿಗಳು ಮಲಿನಗೊಳ್ಳುವುದನ್ನು ತಪ್ಪಿಸುವುದು ಎಲ್ಲರ ಜವಾಬ್ದಾರಿ ಎಂದು ಮಕ್ಕಳಿಗೆ ಮನವರಿಕೆ ಮಾಡಬೇಕಿದೆ. 2. ಭಾರತ ಅತಿಹೆಚ್ಚು ನೀರಾವರಿ ಕ್ಷೇತ್ರ ಹೊಂದಿದ್ದರೂ ಉತ್ಪಾದನೆ ಮತ್ತು ಇಳುವರಿ ಕಡಿಮೆಯಾಗುತ್ತಿದೆ ಏಕೆ ಎಂಬುದನ್ನು ಚರ್ಚಇಸಬೇಕಿದೆ. 3. ನಮ್ಮ ಸುತ್ತಮುತ್ತಲಿನ ಕೆರೆಗಳು ಯಾವಸ್ಥಿತಿಯಲ್ಲಿವೆ ಎಂಬುದರ ಬಗ್ಗೆ ಚರ್ಚಿಸಬೇಕಿದೆ. 4. ಬಂದ ಮಳೆನೀರನ್ನು ನಿಲ್ಲಿಸಿ ಸಂಗ್ರಹಿಸಿ ಅಂತರ್‍ಜಲದ ಮಟ್ಟವನ್ನು ಹೇಗೆ ಹೆಚ್ಚಿಸುವುದು ಎಂಬುದನ್ನು ಮನವರಿಕೆ ಮಾಡಬೇಕಿದೆ. 5. ಇಸ್ರೇಲ್ ಮಾದರಿಯಲ್ಲಿ ಅತಿಕಡಿಮೆ ನೀರಲ್ಲಿ ಕೃಷಿಮಾಡುವುದು ಹೇಗೆ ಎಂಬುದನ್ನು ಮನವರಿಕೆ ಮಾಡಬೇಕಿದೆ. 6. ಸಾವಯವ ಕೃಷಿಯಲ್ಲಿನ ಮಹತ್ವ ಮತ್ತು ಭೂ ಮಿಯ ಫಲವತ್ತತೆ ಬಗ್ಗೆ ಮನವರಿಕೆ ಮಾಡಬೇಕಿದೆ. 7. ಜಪಾನ್ ಮಾದರಿಯ ಮೆಟ್ಟಿಲು ಕೃಷಿ ಮತ್ತು ಇಸ್ರೇಲ್ ಮಾದರಿಯ ಹನಿ ನೀರಅವರಿ ಮತ್ತು ತುಂತುರು ನೀರಾವರಿಯ ಬಗ್ಗೆ ಅರಿವು ಮೂ ಡಿಸಬೇಕಿದೆ.

ಶಿಕ್ಷಕರಿಗೆ ಟಿಪ್ಪಣಿ

ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  2. ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "

ಪರಿಕಲ್ಪನೆ #2

ಕಲಿಕೆಯ ಉದ್ದೇಶಗಳು

ಶಿಕ್ಷಕರಿಗೆ ಟಿಪ್ಪಣಿ

ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ

ಚಟುವಟಿಕೆಗಳು #

  1. ಚಟುವಟಿಕೆ ಸಂ 1,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "
  2. ಚಟುವಟಿಕೆ ಸಂ 2,ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ "


ಸಿ.ಸಿ.ಇ ಮೌಲ್ಯಮಾಪನ ಚಟುವಟಿಕೆಗಳು

ಯೋಜನೆಗಳು

ಸಮುದಾಯ ಆಧಾರಿತ ಯೋಜನೆಗಳು

ಪಠ್ಯಪುಸ್ತಕದ ಬಗ್ಗೆ ಹಿಮ್ಮಾಹಿತಿ

ಪಠ್ಯಪುಸ್ತಕದಲ್ಲಿನ ಲೋಪ ದೋಷಗಳನ್ನು ಮತ್ತು ಸಲಹೆಗಳನ್ನು ಇಲ್ಲಿ ಸೇರಿಸಬಹುದು