ಮಾನ್ಸೂನ್ ವಾಯುಗುಣದ ಲಕ್ಷಣಗಳು ಚಟುವಟಿಕೆ 1

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
(ವ್ಯತ್ಯಾಸ) ←ಹಿಂದಿನ ಪರಿಷ್ಕರಣೆ | ಈಗಿನ ಪರಿಷ್ಕರಣೆ (ವ್ಯತ್ಯಾಸ) | ಮುಂದಿನ ಪರಿಷ್ಕರಣೆ → (ವ್ಯತ್ಯಾಸ)


ಚಟುವಟಿಕೆಯ ಹೆಸರು : ಭಾರತದ ಅಂದವಾದ ನಕ್ಷೆ ಬರೆದು ಅದರಲ್ಲಿ ಮಾನ್ಸೂನ್ ಮಾರುತಗಳನ್ನು ಗುರುತಿಸಿ.

ಅಂದಾಜು ಸಮಯ

1ಅವಧಿ

ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು

ಪೇಪರ್,ಪೆನ್ಸಿಲ್,

ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ

ಬಹುಮಾಧ್ಯಮ ಸಂಪನ್ಮೂಲಗಳ

ಪ್ರಸಕ್ತ ಸ್ಥಳೀಯ ಸಂಪರ್ಕಗಳು

ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು

ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)

ಪೇಪರ್ ನಲ್ಲಿ ಭಾರತದ ಅಂದವಾದ ನಕ್ಷೆಯನ್ನು ಬಿಡಿಸಿರಿ.ಅದರಲ್ಲಿ ಬಾಣದ ಗುರುತಿರುವಂತೆ ನೈಋತ್ಯ ಮಾನ್ಸೂನ್ ಮಾರುತ ಹಾಗೂ ಈಶಾನ್ಯ ಮಾನ್ಸೂನ್ ಮಾರುತಗಳನ್ನು ಗುರುತಿಸಿ.

ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)

  1. ನೈಋತ್ಯ ಮಾನ್ಸೂನ್ ಮಾರುತಗಳು ಸಮಭಾಜಕ ವೃತ್ತಗಳನ್ನು ದಾಟಿದಾಗ ಏಕೆ ದಿಕ್ಕನ್ನು ಬದಲಾಯಿಸುತ್ತವೆ?
  2. ಅಕ್ಟೋಬರ್ ನವೆಂಬರ್ ತಿಂಗಳಲ್ಲಿ ಮಾನ್ಸೂನ್ ಮಾರುತಗಳು ಹಿಂದಿರುಗಲು ಪ್ರಾರಂಭಿಸುತ್ತವೆ ಏಕೆ?

ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)

  1. ಜೂನ್ ತಿಂಗಳಿನಿಂದ ಯಾವ ಮಾರುತಗಳು ಬೀಸಲು ಪ್ರಾರಂಭಿಸುತ್ತವೆ?
  2. ತಮಿಳುನಾಡಿಗೆ ಯಾವ ಮಾರುತಗಳು ಮಳೆ ತರುತ್ತವೆ?

ಪ್ರಶ್ನೆಗಳು

  1. ಮಾನ್ಸೂನ್ ಮಾರುತಗಳು ಭಾರತದ ವ್ಯವಸಾಯದೊಡನೆ ಆಡುವ ಜೂಜಾಟ ಏಕೆ?
  2. ಮಾನ್ಸೂನ್ ಮಾರುತಗಳು ಬೀಸುವ ಸಂದರ್ಭದಲ್ಲಿ ಭಾರತದ ಯಾವ ಯಾವ ಭಾಗಗಳಲ್ಲಿ ಹೆಚ್ಚು ಮಳೆ ಬೀಳುತ್ತದೆ?

ಚಟುಟವಟಿಕೆಯ ಮೂಲಪದಗಳು

ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ ಮಾನ್ಸೂನ್ ವಾಯುಗುಣದ ಲಕ್ಷಣಗಳು