ಪ್ರಕೃತಿಯ ದುರ್ಬಳಕೆ ಪರಿಣಾಮ ಚಟುವಟಿಕೆ
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಚಟುವಟಿಕೆ - ಚಟುವಟಿಕೆಯ ಹೆಸರು
ಪಟ್ಟಿ ತಯಾರಿಸುವುದು
ಅಂದಾಜು ಸಮಯ
15 ನಿಮಿಷಗಳು
ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು
ಕಾಗದ ,ಪೆನ್ನು
ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ
ಬಹುಮಾಧ್ಯಮ ಸಂಪನ್ಮೂಲಗಳ
ಪ್ರಸಕ್ತ ಸ್ಥಳೀಯ ಸಂಪರ್ಕಗಳು
ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು
ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)
- ಮಾನವನಿಗೆ ಉಪಯುಕ್ತವೆನಿಸುವ ವಸ್ತುಗಳನ್ನು ಪಟ್ಟಿ ಮಾಡಲು ಎರಡು ಗುಂಪುಗಳಾಗಿ ಮಾಡಿ ಒಂದು ಗುಂಪಿಗೆ ಜೈವಿಕ ವಸ್ತುಗಳು ಮತ್ತು ಅವುಗಳ ಬಳಸಲು ಕಾರಣ ನೀಡಲು ತಿಳಿಸುವುದು
- ಇನ್ನೊಂದು ಗುಂಪಿಗೆ ಅಜೈವಿಕ ವಸ್ತುಗಳ ಪಟ್ಟಿ ಮತ್ತು ಅವುಗಳ ಮಹತ್ವ ತಿಳಿಸುವುದು .
ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)
- ಪ್ರಕೃತಿಯಲ್ಲಿ ದೊರಕುವ ವಸ್ತುಗಳನ್ನು ನಿರಂತರವಾಗಿ ಬಳಸುತ್ತಾ ಹೋದರೆ ಪರಿಸರ ಮೇಲಾಗುವ ಪರಿಣಾಮಗಳೇನು ? ಚರ್ಚಿಸಿ
- ಇವುಗಳು ಮುಂದಿನ ಪೀಳಿಗೆಗಳಿಗೆ ದೊರಕುವಂತಾಗಲು ಕೈಗೊಳ್ಳಬೇಕಾದ ಕ್ರಮಗಳೇನು ? ಮತ್ತು ಏಕೆ ? ತರಗತಿಯಲ್ಲಿ ಚರ್ಚಿಸಿ
ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)
- ಶಾಲೆ ಮತ್ತು ಮನೆಯಲ್ಲಿ ದುರ್ಬಳಕೆ ಮಾಡುವ ವಸ್ತುಗಳನ್ನು ಪಟ್ಟಿ ಮಾಡಿ
- ನಿಮ್ಮ ಸುತ್ತಮುತ್ತಲಿನಲ್ಲಿ ಪ್ರಕೃತಿಯ ದುರ್ಬಳಕೆಯ ಅಂಶಗಳನ್ನು ಪಟ್ಟಿ ಮಾಡಿ ಅವುಗಳಿಗೆ ಪರಿಹಾರ ನೀಡಿ .
ಪ್ರಶ್ನೆಗಳು
ಮುಖ್ಯ ಪರಿಕಲ್ಪನೆ ಪುಟಕ್ಕೆ ಹಿಂದುರುಗಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ