ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೯೨೫ bytes added
, ೯ ವರ್ಷಗಳ ಹಿಂದೆ
೫೬ ನೇ ಸಾಲು: |
೫೬ ನೇ ಸಾಲು: |
| | | |
| ===ಶಿಕ್ಷಕರಿಗೆ ಟಿಪ್ಪಣಿ=== | | ===ಶಿಕ್ಷಕರಿಗೆ ಟಿಪ್ಪಣಿ=== |
− | ''ಪರಿಕಲ್ಪನೆಯ ಬಗ್ಗೆ, ಸ್ಥಳೀಯ ಸೂಕ್ತ ಮಾಹಿತಿ, ವಿಧಾನಗಳ ಬಗ್ಗೆ ನಿರ್ದಿಷ್ಟ ಸೂಚನೆಗಳು ಮತ್ತು ಪರಿಕಲ್ಪನೆಯ ಬಗ್ಗೆ ತಪ್ಪು ಗ್ರಹಿಕೆಗಳು - ಇವುಗಳನ್ನು ಶಿಕ್ಷಕರಿಗೆ ಹಂಚಲು ಮಾಡಿರುವಂತಹ ಟಿಪ್ಪಣಿ'' | + | '''ಅಡ್ಡ ತರಂಗದ ಲಕ್ಷಣಗಳು :''' |
| + | #ಅಡ್ಡ ತರಂಗಗಳಲ್ಲಿ ಮಾಧ್ಯಮದ ಕಣಗಳು ತರಂಗದ ಚಲನೆಯ ದಿಕ್ಕಿಗೆ ಲಂಬವಾಗಿ ಕಂಪಿಸುತ್ತವೆ. |
| + | #ಅಡ್ಡ ತರಂಗಗಳಲ್ಲಿ ಉಬ್ಬು ಮತ್ತು ತಗ್ಗುಗಳು ಉಂಟಾಗುತ್ತವೆ. |
| + | #ಒಂದು ಉಬ್ಬು ಮತ್ತು ಒಂದು ತಗ್ಗು, ಒಂದು ತರಂಗವನ್ನು ಪ್ರತಿನಿಧಿಸುತ್ತದೆ. |
| + | #ಉದಾ : ನೀರಿನ ತರಂಗಗಳು, ದೃಗೋಚರ ಬೆಳಕು. |
| + | ''' |
| + | ನೀಳ ತರಂಗದ ಲಕ್ಷಣಗಳು :''' |
| + | #ನೀಳ ತರಂಗಗಳಲ್ಲಿ ಮಾಧ್ಯಮದ ಕಣಗಳು, ತರಂಗದ ಚಲನೆಯ ದಿಕ್ಕಿನಲ್ಲೇ ಕಂಪಿಸುತ್ತವೆ. |
| + | #ನೀಳ ತರೋಗಗಳಲ್ಲಿ ಸಂಪೀಡನ ಮತ್ತು ವಿರಳನಗಳು ಉಂಟಾಗುತ್ತವೆ. |
| + | #ಒಂದು ಸಂಪೀಡನ ಮತ್ತು ಒಂದು ವಿರಳನ, ಒಂದು ಅಲೆಯನ್ನು ಪ್ರತಿನಿಧಿಸುತ್ತದೆ. |
| + | #ಉದಾ : ಶಬ್ದ ತರಂಗಗಳು, ಅನಿಲಗಳಲ್ಲಿನ ಕಂಪನ, ಸ್ಪ್ರಿಂಗ್ ನಲ್ಲಿನ ಆಂದೋಲನ. |
| + | |
| ===ಚಟುವಟಿಕೆಗಳು #=== | | ===ಚಟುವಟಿಕೆಗಳು #=== |
| # ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ " | | # ಚಟುವಟಿಕೆ ಸಂ 1,''ಪರಿಕಲ್ಪನೆ ಹೆಸರು - ಚಟುವಟಿಕೆ ಸಂಖ್ಯೆ " |