ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೨,೦೯೭ bytes added
, ೧೦ ವರ್ಷಗಳ ಹಿಂದೆ
೧ ನೇ ಸಾಲು: |
೧ ನೇ ಸಾಲು: |
| =ಚಟುವಟಿಕೆ - ಚಟುವಟಿಕೆಯ ಹೆಸರು= | | =ಚಟುವಟಿಕೆ - ಚಟುವಟಿಕೆಯ ಹೆಸರು= |
− | | + | ಪ್ರಶ್ನಾವಳಿ |
| ==ಅಂದಾಜು ಸಮಯ== | | ==ಅಂದಾಜು ಸಮಯ== |
| + | 20 ನಿಮಿಷಗಳು |
| ==ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು== | | ==ಬೇಕಾಗುವ ಪದಾರ್ಥಗಳು ಅಥವ ಸಂಪನ್ಮೂಲಗಳು== |
| + | ಕಾಗದ ,ಪೆನ್ನು |
| ==ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ== | | ==ಪೂರ್ವಾಪೇಕ್ಷಿತ/ ಸೂಚನೆಗಳು, ಇದ್ದರೆ== |
| ==ಬಹುಮಾಧ್ಯಮ ಸಂಪನ್ಮೂಲಗಳ== | | ==ಬಹುಮಾಧ್ಯಮ ಸಂಪನ್ಮೂಲಗಳ== |
೮ ನೇ ಸಾಲು: |
೧೦ ನೇ ಸಾಲು: |
| ==ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು== | | ==ಅಂತರ್ಜಾಲದ ಸಹವರ್ತನೆಗಳು, /ಲಿಂಕ್ ಗಳು/ಕರಣಿಗಳು== |
| ==ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)== | | ==ವಿಧಾನ: (ಚಟುವಟಿಕೆ ನಡೆಸುವುದು ಹೇಗೆ)== |
| + | ವಿದ್ಯಾರ್ಥಿಗಳಿಗೆ ದಿನಿತ್ಯದ ಅನುಭವಿಸುವ ಘಟನೆಗಳ ಆಧಾರದ ಮೇಲೆ ಪ್ರಶ್ನಾವಳಿಗಳನ್ನು ಕೇಳಿ ವಿದ್ಯಾರ್ಥಿಗಳಿಂದ ಉತ್ತರಗಳನ್ನು ಪಡೆಯುವುದು |
| ==ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)== | | ==ರಚನಾತ್ಮಕ ಪ್ರಶ್ನೆಗಳು( ಚರ್ಚಾಧಾರಿತ ಪ್ರಶ್ನೆಗಳು)== |
| + | # ನಿಮ್ಮ ದಿನ ನಿತ್ಯ ಜೀವನದಲ್ಲಿ ಆಲಿಸುವ ಶಬ್ದಗಳ್ನು ಪಟ್ಟಿ ಮಾಡಿ |
| + | # ನೀವು ಆಲಿಸುವ ಶಬ್ದಗಳ ಆಕರಗಳು ಯಾವುವು ? |
| + | # ನೀವು ಆಲಿಸುವ ಶಬ್ದಗಳಲ್ಲಿ ನಿಮಗೆ ಹಿತವೆನಿಸುವ ಹಾಗೂ ಅಹಿತವೆನಿಸುವ ಶಬ್ದಗಳಾಗಿ ವಿಂಗಡಿಸಿ ಬರೆಯಿರಿ . |
| + | # ಶಬ್ದ ಎಂದರೇನು ? ಅದು ಹೇಗೆ ಉಂಟಾಗುತ್ತದೆ ? |
| + | # ಯಾವ ಶಬ್ದವನ್ನು ಆಲಿಸುವುದರಿಂದ ಮಾನವನ ಆರೋಗ್ಯಕ್ಕೆ ಹಾನಿಕರ ಪರಿಣಾಮವುಂಟು ಮಾಡುತ್ತವೆ. ? |
| + | # ಅಹಿತವೆನಿಸುವ ಶಬ್ದಗಳ ನಿಯಂತ್ರಣ ಬಗೆ ಹೇಗೆ ? ತಿಳಿಸಿ |
| ==ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)== | | ==ಮಾಲ್ಯಮಾಪನ(ಮಗುವಿನ ಮೌಲ್ಯಮಾಪನಕ್ಕೆ ಪ್ರಶ್ನೆಗಳು)== |
| + | # ಶಬ್ದ ಮಾಲಿನ್ಯದ ಬಗ್ಗೆ ಪ್ರಬಂಧ ಬರೆಯಿರಿ |
| + | # ಶಬ್ದ ಮಾಲಿನ್ಯಕ್ಕೆ ಕಾರಣವಾಗುವ ಉಪಕರಣಗಳ ಚಿತ್ರಗಳನ್ನು ಸಂಗ್ರಹಿಸಿ |
| + | # ಶಬ್ದ ಮಾಲಿನ್ಯದಿಂದ ಪರಿಸರ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಮಾಹಿತಿ ಸಂಗ್ರಹಿಸಿ |
| + | # ಅಗಲ ಎಲೆಯ ಸಸ್ಯಗಳಾವುವು ? ಅವು ಹೇಗೆ ಶಬ್ದ ಮಾಲಿನ್ಯ ಕಡಿಮೆ ಮಾಡುವ ಬಗೆ ಹೇಗೆ ? ಅಂತರ್ಜಾಲ ಸಹಾಯದಿಂದ ಮಾಹಿತಿ ಸಂಗ್ರಹಿಸಿ |
| ==ಪ್ರಶ್ನೆಗಳು== | | ==ಪ್ರಶ್ನೆಗಳು== |
| | | |