ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧೧ ನೇ ಸಾಲು: ೧೧ ನೇ ಸಾಲು:     
=ಕವಿ ಪರಿಚಯ =
 
=ಕವಿ ಪರಿಚಯ =
 +
#ಪು.ತಿ. ನರಸಿಂಹಾಚಾರ್ - ಕನ್ನಡದ ಖ್ಯಾತ ವಿದ್ವಾಂಸ ಮತ್ತು ಸಾಹಿತಿ, ಗೀತನಾಟಕಕಾರರು.
 +
[
 +
 +
]
 +
#ಪು.ತಿ.ನರಸಿಂಹಾಚಾರ್ ಅವರದು ಕನ್ನಡ ಸಾಹಿತ್ಯದಲ್ಲಿ ಬಲು ದೊಡ್ಡ ಹೆಸರು. ಜೀವನ ಹಾಗೂ ಸಾಹಿತ್ಯದಲ್ಲಿ ತುಂಬೊಲವನ್ನು ಹರಿಸಿದ, ಬದುಕು ಭಗವಂತನ ಕೃಪೆಯಿಂದ ಆದುದು ಎಂದು ಭಾವಿಸಿದ ಕವಿ. ನವೋದಯ ಸಾಹಿತ್ಯದ ಮೊದಲ ತಲೆಮಾರು ಕಂಡ ಹಲವು ಹಿರಿಯ ಕವಿಗಳ ಸಾಲಿಗೆ ಸೇರಿದ ಹಿರಿದಾದ ಚೇತನ. ಬಿ.ಎಂ.ಶ್ರೀ, ಬೇಂದ್ರೆ, ಕುವೆಂಪು, ಕೆ.ಎಸ್. ನರಸಿಂಹಸ್ವಾಮಿಯಂತಹ ಹಿರಿಯ ಕವಿಗಳ ಗುಂಪಿನಲ್ಲಿ ಇದ್ದವರು.
 +
 
=ಶಿಕ್ಷಕರಿಗೆ ಟಿಪ್ಪಣಿ=
 
=ಶಿಕ್ಷಕರಿಗೆ ಟಿಪ್ಪಣಿ=
 
=ಸಾರಾಂಶ=
 
=ಸಾರಾಂಶ=