ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
ಸಂಪಾದನೆಯ ಸಾರಾಂಶವಿಲ್ಲ
೧ ನೇ ಸಾಲು: ೧ ನೇ ಸಾಲು:
__FORCETOC__

__FORCETOC__

==ಸೌತೆಕಾಯಿ==

==ಸೌತೆಕಾಯಿ==

'''ವಸ್ತು''' : ಸೌತೆಕಾಯಿ

'''ಉಪಯೋಗ''' : ಜೀರ್ಣಶಕ್ತಿ ಹೆಚ್ಚಳ ಮತ್ತು ಉತ್ತಮ ನಿದ್ರೆ.

ಸೌತೆಕಾಯಿಯನ್ನು ಸಿಪ್ಪೆ ಸಹಿತ ಕತ್ತರಿಸಿ ಕಾಳುಮೆಣಸಿನ ಪುಡಿ ಮತ್ತು ಉಪ್ಪಿನೊಂದಿಗೆ ಸೇರಿಸಿಕೊಂಡು ತಿನ್ನುತ್ತಾ ಬಂದರೆ ಜೀರ್ಣಶಕ್ತಿ ಹೆಚ್ಚುವುದು. ಸೌತೆಕಾಯಿ ತಿರುಳಿನಿಂದ ಅಂಗಾಲು ಉಜ್ಜಿಕೊಂಡರೆ ಕಣ್ಣುಗಳ ಉರಿ ಶಾಂತವಾಗಿ ಚೆನ್ನಾಗಿ ನಿದ್ದೆ ಬರುತ್ತದೆ. ಮುಖದ ಚರ್ಮದ ಮೇಲೆ ಸೌತೆಕಾಯಿ ಚೂರುಗಳನ್ನು ತಿಕ್ಕಿದರೆ ಮುಖ ಕಾಂತಿಯುಕ್ತವಾಗುವುದು.

==ಏಲಕ್ಕಿ==

==ಏಲಕ್ಕಿ==

'''ವಸ್ತು''' : ಏಲಕ್ಕಿ

'''ಶಮನ''' : ಅಜೀರ್ಣದ ಸಮಸ್ಯೆಯಿಂದ ಬಳಲುತ್ತಿರುವವರು ಏಲಕ್ಕಿ ಸೇವಿಸಿದರೆ ಶಮನಗೊಳ್ಳುವುದು. ಏಲಕ್ಕಿ ಯಿಂದ ಆಹಾರ ಜೀರ್ಣವಾಗಿ ಬಾಯಿಗೆ ರುಚಿಯುಂಟಾಗುತ್ತದೆ. ಒಣಕೆಮ್ಮು ಕಾಣಿಸಿಕೊಂಡಾಗ ಏಲಕ್ಕಿ ಪುಡಿಗೆ ಸ್ವಲ್ಪ ಶುಂಠಿ ಪುಡಿಯನ್ನು ಸೇರಿಸಿ ಸೇವಿಸಿದರೆ ಪರಿಣಾಮ ಬೀರುವುದು. ಮೇಲಿಂದ ಮೇಲೆ ಭೇದಿಯಾಗುತ್ತಿದ್ದರೆ ಸ್ವಲ್ಪ ಏಲಕ್ಕಿಯನ್ನು ಬೆಣ್ಣೆಯೊಡನೆ ಅರೆದು ತಿನ್ನುವುದರಿಂದ ಭೇದಿ ಕಡಿಮೆಯಾಗುತ್ತದೆ.

==ಮೆಣಸು==

==ಮೆಣಸು==
==ಮೆಣಸು==

'''ವಸ್ತು''' : ಮೆಣಸು

'''ಶಮನ''' : ಅಜೀರ್ಣ, ಮೊಡವೆ, ಜಂತುಹುಳು.

ಮೆಣಸನ್ನು ಚೆನ್ನಾಗಿ ಪುಡಿ ಮಾಡಿ ಶುಂಠಿಯ ರಸದೊಡನೆ ಸೇವಿಸುವುದರಿಂದ ಅಜೀರ್ಣವು ನಿವಾರಣೆಯಾಗುತ್ತದೆ. ಕೆಲವು ಮೆಣಸಿನ ಕಾಳುಗಳನ್ನು ನೀರಿನಲ್ಲಿ ತೇಯ್ದು ಮೊಡವೆಗಳಿರುವ ಜಾಗಕ್ಕೆ ಹಚ್ಚಿದರೆ ವಾಸಿಯಾಗುತ್ತವೆ. ಹೊಟ್ಟೆಯಲ್ಲಿ ಜಂತುಹುಳುಗಳ ಉಪಟಳ ಜಾಸ್ತಿಯಾದಾಗ ಬೆಳಗ್ಗೆ ಮತ್ತು ರಾತ್ರಿ ಮೆಣಸಿನ ಕಷಾಯವನ್ನು ಕುಡಿಯುವುದು ಪರಿಣಾಮಕಾರಿ.

==ಈರುಳ್ಳಿ==

==ಈರುಳ್ಳಿ==

'''ವಸ್ತು''' : ಈರುಳ್ಳಿ

'''ಶಮನ''' : ರಕ್ತಹೀನತೆ, ಗಾಯದ ನೋವು, ರಕ್ತಸ್ರಾವ.

ಊಟದ ಜತೆ ಹಲವು ದಿನಗಳವರೆಗೆ ಪ್ರತಿನಿತ್ಯ ಹಸಿ ಈರುಳ್ಳಿಯನ್ನು ತಿನ್ನುವುದರಿಂದ ರಕ್ತಹೀನತೆ ವಾಸಿಯಾಗುತ್ತದೆ. ಪಟಾಕಿ ಸಿಡಿದು ಉಂಟಾದ ಗಾಯಗಳಿಗೆ ಈರುಳ್ಳಿಯನ್ನು ಜಜ್ಜಿ ಕಟ್ಟುವುದರಿಂದ ನೋವು ಕಡಿಮೆಯಾಗುತ್ತದೆ. ಮೂಗಿನಿಂದ ಆಗಾಗ್ಗೆ ರಕ್ತ ಒಸರುತ್ತಿದ್ದರೆ, ಮೂಗಿಗೆ ಒಂದೆರಡು ತೊಟ್ಟು ಈರುಳ್ಳಿ ರಸವನ್ನು ಹಾಕುವುದರಿಂದ ರಕ್ತ ಒಸರುವುದು ನಿಲ್ಲುವುದು.