ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೪೨೯ bytes added
, ೮ ವರ್ಷಗಳ ಹಿಂದೆ
೧೦ ನೇ ಸಾಲು: |
೧೦ ನೇ ಸಾಲು: |
| '''ವಸ್ತು''' : ಮೆಣಸು
| | '''ವಸ್ತು''' : ಮೆಣಸು

| '''ಶಮನ''' : ಅಜೀರ್ಣ, ಮೊಡವೆ, ಜಂತುಹುಳು.
| | '''ಶಮನ''' : ಅಜೀರ್ಣ, ಮೊಡವೆ, ಜಂತುಹುಳು.

− | ಮೆಣಸನ್ನು ಚೆನ್ನಾಗಿ ಪುಡಿ ಮಾಡಿ ಶುಂಠಿಯ ರಸದೊಡನೆ ಸೇವಿಸುವುದರಿಂದ ಅಜೀರ್ಣವು ನಿವಾರಣೆಯಾಗುತ್ತದೆ. ಕೆಲವು ಮೆಣಸಿನ ಕಾಳುಗಳನ್ನು ನೀರಿನಲ್ಲಿ ತೇಯ್ದು ಮೊಡವೆಗಳಿರುವ ಜಾಗಕ್ಕೆ ಹಚ್ಚಿದರೆ ವಾಸಿಯಾಗುತ್ತವೆ. ಹೊಟ್ಟೆಯಲ್ಲಿ ಜಂತುಹುಳುಗಳ ಉಪಟಳ ಜಾಸ್ತಿಯಾದಾಗ ಬೆಳಗ್ಗೆ ಮತ್ತು ರಾತ್ರಿ ಮೆಣಸಿನ ಕಷಾಯವನ್ನು ಕುಡಿಯುವುದು ಪರಿಣಾಮಕಾರಿ. | + | ಮೆಣಸನ್ನು ಚೆನ್ನಾಗಿ ಪುಡಿ ಮಾಡಿ ಶುಂಠಿಯ ರಸದೊಡನೆ ಸೇವಿಸುವುದರಿಂದ ಅಜೀರ್ಣವು ನಿವಾರಣೆಯಾಗುತ್ತದೆ. ಕೆಲವು ಮೆಣಸಿನ ಕಾಳುಗಳನ್ನು ನೀರಿನಲ್ಲಿ ತೇಯ್ದು ಮೊಡವೆಗಳಿರುವ ಜಾಗಕ್ಕೆ ಹಚ್ಚಿದರೆ ವಾಸಿಯಾಗುತ್ತವೆ. ಹೊಟ್ಟೆಯಲ್ಲಿ ಜಂತುಹುಳುಗಳ ಉಪಟಳ ಜಾಸ್ತಿಯಾದಾಗ ಬೆಳಗ್ಗೆ ಮತ್ತು ರಾತ್ರಿ ಮೆಣಸಿನ ಕಷಾಯವನ್ನು ಕುಡಿಯುವುದು ಪರಿಣಾಮಕಾರಿ.

| + | ಶಮನ : ಹಲ್ಲುನೋವು

| + | ಮೆಣಸನ್ನು ನುಣ್ಣಗೆ ಅರೆದು ವಸಡಿಗೆ ಹಚ್ಚುವುದರಿಂದ ಕೆಟ್ಟ ನೀರು ಸುರಿದುಹೋಗಿ ನೋವು ಕಡಿಮೆಯಾಗುವುದು. ವಸಡಿಗೆ ನಿಂಬೆರಸ ಹಚ್ಚುವುದರಿಂದ ಹಲ್ಲುನೋವು ಶಮನವಾಗುವುದು. |

| ==ಈರುಳ್ಳಿ== | | ==ಈರುಳ್ಳಿ== |
| '''ವಸ್ತು''' : ಈರುಳ್ಳಿ
| | '''ವಸ್ತು''' : ಈರುಳ್ಳಿ