ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧೭ ನೇ ಸಾಲು: ೧೭ ನೇ ಸಾಲು:     
=ಶಿಕ್ಷಕರಿಗೆ ಟಿಪ್ಪಣಿ=
 
=ಶಿಕ್ಷಕರಿಗೆ ಟಿಪ್ಪಣಿ=
ಈ ಪಾಠಕ್ಕೆ  ಆರು ಅವಧಿಗಳನ್ನು ನಿಗಧಿಪಡಿಸಿದೆ. ಮೊದಲನೆಯ ಅವಧಿಯಲ್ಲಿ ಲೇಖಕ ದೇವರಾಯರ ಪರಿಚಯನ್ನು ಭಾವಚಿತ್ರ ತೋರಸುವುದರ ಮೂಲಕ ಮಾಡಬಹುದು. ಅಲ್ಲದೆ ಪಠ್ಯಾಧಾರಿತ ಪದಗಳ,ಅರ್ಥೈಸಿ ಓದಿ,ಆಶಯಗಳನ್ನು  ತಿಳಿಸಬಹುದು. ಎರಡನೆ,ಮೂರನೆ,ನಾಲ್ಕನೆ ಅವಧಿಯಲ್ಲಿ ಪಾಠದ ವಿವರಣೆಯನ್ನು ವಿವಿಧ ಚಟುವಟಿಕೆಗಳನ್ನು ಮಾಡಿಸುವುದರ ಮೂಲಕ ಮಾಡಬಹುದು.ಐದನೆ ಅವಧಿಯಲ್ಲಿ ವ್ಯಾಕರಣಾಂಶಗಳ ಬಗ್ಗೆ ತಿಳಸಬಹುದು. ಆರನೆಯ ಅವಧಿಯಲ್ಲಿ ಪ್ರಶ್ನೋತ್ತರಗಳ ಬಗ್ಗೆ ಚರ್ಚೆ ಮಾಡಬಹುದು.  ವರ್ಣಮಾಲೆ ಚಾರ್ಟನ್ನು,ಮಗ್ಗದ ಚಿತ್ರಗಳನ್ನು, ಲೇಖಕರ ಭಾವಚಿತ್ರವನ್ನು ಬಳಸಬಹುದು.<br>
+
ಈ ಪಾಠಕ್ಕೆ  ಆರು ಅವಧಿಗಳನ್ನು ನಿಗಧಿಪಡಿಸಿದೆ. ಮೊದಲನೆಯ ಅವಧಿಯಲ್ಲಿ ಲೇಖಕ ದೇವರಾಯರ ಪರಿಚಯನ್ನು ಭಾವಚಿತ್ರ ತೋರಸುವುದರ ಮೂಲಕ ಮಾಡಬಹುದು. ಅಲ್ಲದೆ ಪಠ್ಯಾಧಾರಿತ ಪದಗಳ,ಅರ್ಥೈಸಿ ಓದಿ,ಆಶಯಗಳನ್ನು  ತಿಳಿಸಬಹುದು. ಎರಡನೆ,ಮೂರನೆ,ನಾಲ್ಕನೆ ಅವಧಿಯಲ್ಲಿ ಪಾಠದ ವಿವರಣೆಯನ್ನು ವಿವಿಧ ಚಟುವಟಿಕೆಗಳನ್ನು ಮಾಡಿಸುವುದರ ಮೂಲಕ ಮಾಡಬಹುದು.ಐದನೆ ಅವಧಿಯಲ್ಲಿ ವ್ಯಾಕರಣಾಂಶಗಳ ಬಗ್ಗೆ ತಿಳಸಬಹುದು. ಆರನೆಯ ಅವಧಿಯಲ್ಲಿ ಪ್ರಶ್ನೋತ್ತರಗಳ ಬಗ್ಗೆ ಚರ್ಚೆ ಮಾಡಬಹುದು.  ವರ್ಣಮಾಲೆ ಚಾರ್ಟನ್ನು,ಮಗ್ಗದ ಚಿತ್ರಗಳನ್ನು, ಲೇಖಕರ ಭಾವಚಿತ್ರವನ್ನು ಬಳಸಬಹುದು<br>
ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ.ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ,ಏಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನೀಡಬೇಕಾಗುತ್ತದೆ, ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು.
+
ಶಿಕ್ಷಕರಾದ ನಮಗೆ ಒಂದು ತರಗತಿಯಲ್ಲಿ ಪಾಠ ಮಾಡುವಾಗ ಆ ತರಗತಿಯಲ್ಲಿ ವಿವಿಧ ಸಾಮರ್ಥ್ಯವುಳ್ಳ ಮಕ್ಕಳನ್ನು ನಾವು ನೋಡುತ್ತೇವೆ.ತರಗತಿ ಹಂತದಲ್ಲಿ ನಾವು ಚಟುವಟಿಕೆಗಳನ್ನು ನೀಡುವಾಗ ಎಲ್ಲಾ ವಿದ್ಯಾರ್ಥಿಗಳಿಗೆ ಒಂದೇ ಚಟುವಟಿಕೆಗಳನ್ನು ನೀಡಲು ಸಾಧ್ಯವಾಗುವುದಿಲ್ಲ,ಏಕೆಂದರೆ ಎಲ್ಲಾ ಮಕ್ಕಳು ಒಂದೇ ಸಾಮರ್ಥ್ಯವನ್ನು ಹೊಂದಿರುವುದಿಲ್ಲ. ಆ ಕಾರಣದಿಂದ ಮಕ್ಕಳ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಚಟುವಟಿಕೆಗಳನ್ನು ನೀಡಬೇಕಾಗುತ್ತದೆ, ಆ ಉದ್ದೇಶದಿಂದ ತರಗತಿಯಲ್ಲಿರುವ ಮಕ್ಕಳನ್ನು ಅವರ ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ಮೂರು ಗುಂಪುಗಳನ್ನಾಗಿ ಮಾಡಿ ಅವರ ಕಲಿಕೆಗೆ ಅನುಗುಣವಾಗುವಂತೆ ಚಟುವಟಿಕೆಗಳನ್ನು ಮಾಡಲಾಗಿದೆ, ಶಿಕ್ಷಕರು ತಮ್ಮ ತರಗತಿಯಲ್ಲಿ ಇವುಗಳನ್ನು ಬಳಸಿಕೊಳ್ಳಬಹುದು.[http://karnatakaeducation.org.in/KOER/index.php/ಮಗ್ಗದ_ಸಾಹೇಬ-_ಗುಂಪು_ಚಟುವಟಿಕೆಗಳು ತರಗತಿಯಲ್ಲಿ ಮಕ್ಕಳಿಗೆ ನೀಡಬಹುದಾದ ಗುಂಪು ಚಟುವಟಿಕೆಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ]
[http://karnatakaeducation.org.in/KOER/index.php/ಮಗ್ಗದ_ಸಾಹೇಬ-_ಗುಂಪು_ಚಟುವಟಿಕೆಗಳು ತರಗತಿಯಲ್ಲಿ ಮಕ್ಕಳಿಗೆ ನೀಡಬಹುದಾದ ಗುಂಪು ಚಟುವಟಿಕೆಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ]
      
=ಹೆಚ್ಚುವರಿ ಸಂಪನ್ಮೂಲ=
 
=ಹೆಚ್ಚುವರಿ ಸಂಪನ್ಮೂಲ=