ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧೨ ನೇ ಸಾಲು: ೧೨ ನೇ ಸಾಲು:     
=ಕವಿ ಪರಿಚಯ =
 
=ಕವಿ ಪರಿಚಯ =
ನಮ್ಮ ಕಾಲದ ಶ್ರೇಷ್ಠ ಸಾಂಸ್ಕೃತಿಕ ಛಾಯಾಗ್ರಾಹಕರಾದ ಕೃಷ್ಣಾನಂದ ಕಾಮತ್ ಅವರ ಬಗ್ಗೆ ನನ್ನ ಮೆಚ್ಚಿನ ಲೇಖಕಿ ನೇಮಿಚಂದ್ರರು ಉದಯವಾಣಿಯಲ್ಲಿ ಬರೆದ ಆತ್ಮೀಯ ಲೇಖನವನ್ನು ಇಲ್ಲಿ ನಿಮ್ಮ ಮುಂದಿರಿಸಿದ್ದೇನೆ).ಸೆಪ್ಟಂಬರ್‌ 29, 1934 ಕನ್ನಡದ ಅದ್ಭುತ ಪ್ರವಾಸ ಸಾಹಿತಿ ಕೃಷ್ಣಾನಂದ ಕಾಮತರು ಹುಟ್ಟಿದ ದಿನ. ಕಾಮತರು ನಮ್ಮನ್ನಗಲಿ ಹನ್ನೊಂದು  ವರ್ಷಗಳಾದರೂ, ಮಗುವಿನಂತಹ ಮನಸ್ಸಿನ, ನಿಷ್ಕಲ್ಮಶ ನಗುವಿನ ಕಾಮತರು ಸದಾ ನನ್ನ ನೆನಪಿನ ಅಂಗಳದಲ್ಲಿ ನೂರು ಚಿತ್ತಾರ ಬಿಡಿಸುತ್ತಾರೆ. ಕಾಮತರಿಂದ ನಾನು ಕಲಿತದ್ದು ಬಹಳವಿತ್ತು, ಕಲಿಯಬೇಕಾದ್ದು ಅನಂತವಿತ್ತು.
+
ಕೃಷ್ಣಾನಂದ ಕಾಮತರು (೧೯೩೪-೨೦೦೨) ಬಹುಮುಖ ಪ್ರತಿಭೆಯ ಅದ್ಭುತ ವ್ಯಕ್ತಿ. ನ್ಯೂಯಾರ್ಕ ವಿಶ್ವವಿದ್ಯಾಲಯದಿಂದ ಕೀಟಶಾಸ್ತ್ರದಲ್ಲಿ ಡಾಕ್ಟರೇಟ್ ಪದವಿ ಪಡೆದ ಕಾಮತರ ಆಸಕ್ತಿಯ ವ್ಯಾಪ್ತಿ ವಿಸ್ತಾರವಾದದ್ದು. ಸಾಹಿತ್ಯ, ಚಿತ್ರಕಲೆ, ಫೋಟೊಗ್ರಾಫಿ ಇವೆಲ್ಲ ವಿಷಯಗಳಲ್ಲೂ ಅವರ ಸಾಧನೆ ಹೆಮ್ಮೆ ಪಡುವಂತಹುದು.
 +
ಸೆಪ್ಟಂಬರ್‌ 29, 1934 ಕನ್ನಡದ ಅದ್ಭುತ ಪ್ರವಾಸ ಸಾಹಿತಿ ಕೃಷ್ಣಾನಂದ ಕಾಮತರು ಹುಟ್ಟಿದ ದಿನ. ಕಾಮತರು ನಮ್ಮನ್ನಗಲಿ ಹನ್ನೊಂದು  ವರ್ಷಗಳಾದರೂ, ಮಗುವಿನಂತಹ ಮನಸ್ಸಿನ, ನಿಷ್ಕಲ್ಮಶ ನಗುವಿನ ಕಾಮತರು ಸದಾ ನನ್ನ ನೆನಪಿನ ಅಂಗಳದಲ್ಲಿ ನೂರು ಚಿತ್ತಾರ ಬಿಡಿಸುತ್ತಾರೆ. ಕಾಮತರಿಂದ ನಾನು ಕಲಿತದ್ದು ಬಹಳವಿತ್ತು, ಕಲಿಯಬೇಕಾದ್ದು ಅನಂತವಿತ್ತು.
 
ಕಾಮತರು ನನ್ನ ಬದುಕಿನ ಮೇಲೆ ಅವರು ತಿಳಿದದ್ದಕ್ಕಿಂತ ಹೆಚ್ಚು ಪ್ರಭಾವ ಬೀರಿದ್ದರು. ಅವರ ಉನ್ನತ ವ್ಯಕ್ತಿತ್ವ , ಪ್ರಶಂಸೆ-ಪ್ರಶಸ್ತಿಗಳ ತಹತಹವಾಗಲಿ, ಅತೃಪ್ತಿಯಾಗಲಿ ಇಲ್ಲದ ಶಾಂತ ಸ್ವಭಾವ, ಸರಳ ಬದುಕು, ಸದಾ ಮುಖದ ತುಂಬಾ ಹರಡಿದ ಮಗುವಿನ ನಗು, ಪುಟಿವ ಉತ್ಸಾಹ  ಇವೆಲ್ಲವೂ ನನ್ನನ್ನು ಪ್ರಭಾವಿಸಿದ್ದವು. ಅದೆಲ್ಲಿಯದು ಆ ನಿರಂತರ ಹುಮ್ಮಸ್ಸು, ದಣಿಯದ ದೇಹ-ಮನಸ್ಸು. ತಮ್ಮ ಬರವಣಿಗೆ,ಚಿತ್ರಗಳ ಅದ್ಭುತ ಜಗತ್ತನ್ನು ಎಲ್ಲಿಲ್ಲದ ಉತ್ಸಾಹದಿಂದ ಹಂಚಿಕೊಳ್ಳುತ್ತಿದ್ದ ಅವರ ಪರಿ, ನನಗೆ ತತ್ ಕ್ಷಣದ ಸ್ಫೂರ್ತಿ ಒದಗಿಸುತ್ತಿತ್ತು. "ಬೇಕು'ಗಳ ಅಗತ್ಯವೇ ಇಲ್ಲದೆ ಬದುಕಿದ ಅವರ ಜೀವನ ಕ್ರಮ ನನಗೆ ಅಪ್ಯಾಯಮಾನವಾಗಿತ್ತು, ಕಾರಣ ಅವೆಲ್ಲವೂ ನನ್ನ ಆದರ್ಶವಾಗಿದ್ದವು- ನಾನು ತಲುಪಲು ಬಯಸಿದ, ತಲುಪುವ ಹಾದಿಯಲ್ಲಿ ಬಲು ದೂರ ನಿಂತ ಆದರ್ಶಗಳು. ಹಣ, ಅಧಿಕಾರ, ಆರಾಮ,ಐಷಾರಾಮ ಯಾವುದನ್ನೂ ಬಯಸದೆ, ಸಂತಸದಿಂದ ಬದುಕಿ ಬಾಳಿದ ವ್ಯಕ್ತಿ  ಕಾಮತರು.