ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೩ bytes added
, ೭ ವರ್ಷಗಳ ಹಿಂದೆ
೨೩ ನೇ ಸಾಲು: |
೨೩ ನೇ ಸಾಲು: |
| #'''ಡಿಜಿಟಲ್ ಕಥಾ ಪ್ರಸ್ತುತಿ''' ;(ಶಾಲೆಯಲ್ಲಿಯೇ ತಯಾರು ಮಾಡಿ ನಂತರ ಪ್ರಸ್ತುತಿ) 9 ನೇ ತರಗತಿಯಲ್ಲಿ ಇರುವ ಯಾವುದಾದರು ಪಠ್ಯವನ್ನು ಅಥವ ತಮಗೆ ಇಷ್ಡವಾದ ವಿಷಯವನ್ನು ಆಯ್ಕೆಮಾಡಿಕೊಂಡು ಅವರವರ ಇಷ್ಟಾನುಸಾರ ಡಿಜಿಟಲ್ ಕಥೆ ಮಾಡುವುದು.ಇದರಲ್ಲಿ ಚಿತ್ರ,ವೀಡಿಯೋ ತುಣುಕು ಧ್ವನಿ ಸೇರಿಸುವುದು ಮಾಡಬಹುದು. ನಂತರ ಕಾರ್ಯಕ್ರಮದಲ್ಲಿ ಪ್ರಸ್ತುತ ಪಡಿಸಬೇಕು. 10-15 ನಿಮಿಷ ಕಾಲಾವಕಾಶ ಇದರಲ್ಲಿ ಪ್ರತಿ ಶಾಲೆಯಿಂದ 5 ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಇದನ್ನು ಅವರವರ ಪ್ರತಿಭೆಗೆ ತಕ್ಕಂತೆ ಮಾರ್ಗದರ್ಶಕ ಶಿಕ್ಷಕರ ಸಹಾಯದಿಂದ ಪ್ರಸ್ತುತ ಪಡಿಸಬಹುದು. | | #'''ಡಿಜಿಟಲ್ ಕಥಾ ಪ್ರಸ್ತುತಿ''' ;(ಶಾಲೆಯಲ್ಲಿಯೇ ತಯಾರು ಮಾಡಿ ನಂತರ ಪ್ರಸ್ತುತಿ) 9 ನೇ ತರಗತಿಯಲ್ಲಿ ಇರುವ ಯಾವುದಾದರು ಪಠ್ಯವನ್ನು ಅಥವ ತಮಗೆ ಇಷ್ಡವಾದ ವಿಷಯವನ್ನು ಆಯ್ಕೆಮಾಡಿಕೊಂಡು ಅವರವರ ಇಷ್ಟಾನುಸಾರ ಡಿಜಿಟಲ್ ಕಥೆ ಮಾಡುವುದು.ಇದರಲ್ಲಿ ಚಿತ್ರ,ವೀಡಿಯೋ ತುಣುಕು ಧ್ವನಿ ಸೇರಿಸುವುದು ಮಾಡಬಹುದು. ನಂತರ ಕಾರ್ಯಕ್ರಮದಲ್ಲಿ ಪ್ರಸ್ತುತ ಪಡಿಸಬೇಕು. 10-15 ನಿಮಿಷ ಕಾಲಾವಕಾಶ ಇದರಲ್ಲಿ ಪ್ರತಿ ಶಾಲೆಯಿಂದ 5 ವಿದ್ಯಾರ್ಥಿಗಳು ಭಾಗವಹಿಸುತ್ತಾರೆ. ಇದನ್ನು ಅವರವರ ಪ್ರತಿಭೆಗೆ ತಕ್ಕಂತೆ ಮಾರ್ಗದರ್ಶಕ ಶಿಕ್ಷಕರ ಸಹಾಯದಿಂದ ಪ್ರಸ್ತುತ ಪಡಿಸಬಹುದು. |
| #'''ಸ್ವ ರಚಿತ ಕವನ ವಾಚನ''' | | #'''ಸ್ವ ರಚಿತ ಕವನ ವಾಚನ''' |
− | ಮೊದಲ ವಿಷಯವೆಂದರೆ- ಭಾಗವಹಿಸಿರುವ ಶಾಲೆಯ ಶಿಕ್ಷಕರು ತಮಗೆ ಇಷ್ಟವಾದ ವಿಷಯದ ಮೇಲೆ 15 ನಿಮಿಷದ ಕವನ ವಾಚನಮಾಡಿ ನಂತರ ಅದರ ತಾತ್ಪರ್ಯವನ್ನು ಸಭೆಗೆ ಮಂಡಿಸುವುದು. | + | '''ಮೊದಲ''' ವಿಷಯವೆಂದರೆ- ಭಾಗವಹಿಸಿರುವ ಶಾಲೆಯ ಶಿಕ್ಷಕರು ತಮಗೆ ಇಷ್ಟವಾದ ವಿಷಯದ ಮೇಲೆ 15 ನಿಮಿಷದ ಕವನ ವಾಚನಮಾಡಿ ನಂತರ ಅದರ ತಾತ್ಪರ್ಯವನ್ನು ಸಭೆಗೆ ಮಂಡಿಸುವುದು. |
− | ಎರಡನೆಯದು ಮಕ್ಕಳು ತಮಗೆ ಇಷ್ಟವಾದ – ವಿಷಯದ ಮೇಲೆ ಕವನ ರಚಿಸಿ ವಾಚಿಸಬಹುದು. ಹಾಗು ತಾತ್ಪರ್ಯವನ್ನು ಸಭೆಯಲ್ಲಿ ಮಂಡಿಸಬೇಕು. ಪ್ರತಿ ಶಾಲೆಗೆ, 1 ಹುಡುಗ ಮತ್ತು 1 ಹುಡುಗಿ ಬಾಗವಹಿಸಬಹುದು. ನಂತರ ಶಾಲೆಯ ಪಕ್ಕದಲ್ಲಿ ವಾಸವಿರುವ ಮಕ್ಕಳಿಗೆ ಕಲಿಸಲು ಆಸಕ್ತಿ ಇರುವ ಯಾರಾದರು ಸಾಹಿತಿಯ ಅಧ್ಯಕ್ಷತೆಯಲ್ಲಿ ನುಡಿ ಸಂಪದ ಕಾರ್ಯಕ್ರಮವನ್ನು ಹಮ್ಮಿಕೊಂಡು ಕವನ ವಾಚಿಸಿ ವಿಜೇತರಿಗೆ ಬಹುಮಾನ ವಿತರಣೆ ನೆರವೇರಿಸಬಹುದಾಗಿದೆ. | + | '''ಎರಡನೆಯದು''' ಮಕ್ಕಳು ತಮಗೆ ಇಷ್ಟವಾದ – ವಿಷಯದ ಮೇಲೆ ಕವನ ರಚಿಸಿ ವಾಚಿಸಬಹುದು. ಹಾಗು ತಾತ್ಪರ್ಯವನ್ನು ಸಭೆಯಲ್ಲಿ ಮಂಡಿಸಬೇಕು. ಪ್ರತಿ ಶಾಲೆಗೆ, 1 ಹುಡುಗ ಮತ್ತು 1 ಹುಡುಗಿ ಬಾಗವಹಿಸಬಹುದು. ನಂತರ ಶಾಲೆಯ ಪಕ್ಕದಲ್ಲಿ ವಾಸವಿರುವ ಮಕ್ಕಳಿಗೆ ಕಲಿಸಲು ಆಸಕ್ತಿ ಇರುವ ಯಾರಾದರು ಸಾಹಿತಿಯ ಅಧ್ಯಕ್ಷತೆಯಲ್ಲಿ ನುಡಿ ಸಂಪದ ಕಾರ್ಯಕ್ರಮವನ್ನು ಹಮ್ಮಿಕೊಂಡು ಕವನ ವಾಚಿಸಿ ವಿಜೇತರಿಗೆ ಬಹುಮಾನ ವಿತರಣೆ ನೆರವೇರಿಸಬಹುದಾಗಿದೆ. |
| #'''ನಾಟಕ ಅಭಿನಯ''' ಸಾಮಾಜಿಕ ವಿಷಯದ ಮೇಲೆ ಅಥವ ಉತ್ತಮ ಸಂದೇಶವಿರುವ ನಾಟಕವನ್ನು ಕಲಿತು ಅಭಿನಯಿಸುವುದು. 20 ನಿಮಿಷಗಳ ಕಾಲಾವಕಾಶ. ಎಲ್ಲಾ ಅಗತ್ಯ ಪರಿಕರಗಳನ್ನು ಶಾಲೆಯವರೇ ಒದಗಿಸಿಕೊಳ್ಳಬೇಕು. ಐದಕ್ಕಿಂತ ಹೆಚ್ಚು ಮಕ್ಕಳು ಭಾಗವಹಿಸಬಹುದಾಗಿದೆ. | | #'''ನಾಟಕ ಅಭಿನಯ''' ಸಾಮಾಜಿಕ ವಿಷಯದ ಮೇಲೆ ಅಥವ ಉತ್ತಮ ಸಂದೇಶವಿರುವ ನಾಟಕವನ್ನು ಕಲಿತು ಅಭಿನಯಿಸುವುದು. 20 ನಿಮಿಷಗಳ ಕಾಲಾವಕಾಶ. ಎಲ್ಲಾ ಅಗತ್ಯ ಪರಿಕರಗಳನ್ನು ಶಾಲೆಯವರೇ ಒದಗಿಸಿಕೊಳ್ಳಬೇಕು. ಐದಕ್ಕಿಂತ ಹೆಚ್ಚು ಮಕ್ಕಳು ಭಾಗವಹಿಸಬಹುದಾಗಿದೆ. |
| #'''ರಸಪ್ರಶ್ನೆ''' ಪ್ರತಿ ಶಾಲೆಯಿಂದ ಮೂರು ಜನ ಭಾಗಿಗಳು, ರಸಪ್ರಶ್ನೆಯು ನಾಲ್ಕು ಸುತ್ತು ಮಾಡಬಹುದು - 1 ಸುತ್ತಿಗೆ 2 ಪ್ರಶ್ನೆಗಳು - ಕಾಲಾವಧಿ-1.30 ಗಂಟೆಗಳನ್ನು ನಿಗದಿ ಮಾಡಬಹುದು | | #'''ರಸಪ್ರಶ್ನೆ''' ಪ್ರತಿ ಶಾಲೆಯಿಂದ ಮೂರು ಜನ ಭಾಗಿಗಳು, ರಸಪ್ರಶ್ನೆಯು ನಾಲ್ಕು ಸುತ್ತು ಮಾಡಬಹುದು - 1 ಸುತ್ತಿಗೆ 2 ಪ್ರಶ್ನೆಗಳು - ಕಾಲಾವಧಿ-1.30 ಗಂಟೆಗಳನ್ನು ನಿಗದಿ ಮಾಡಬಹುದು |
| *1.ಚಿತ್ರ ಗುರುತಿಸಿ ಉತ್ತರಿಸುವುದು ; ಪರದೆಯ ಮೇಲೆ ಕಾಣುವ ಚಿತ್ರವನ್ನು ಗುರುತಿಸಿ ತಮ್ಮ ತಂಡದ ಜೊತೆ ಚರ್ಚಿಸಿ ಹೇಳಬೇಕು. | | *1.ಚಿತ್ರ ಗುರುತಿಸಿ ಉತ್ತರಿಸುವುದು ; ಪರದೆಯ ಮೇಲೆ ಕಾಣುವ ಚಿತ್ರವನ್ನು ಗುರುತಿಸಿ ತಮ್ಮ ತಂಡದ ಜೊತೆ ಚರ್ಚಿಸಿ ಹೇಳಬೇಕು. |
− | *2.ಪದಮಾಲೆ ; ಆಯೋಜಕರು ತಿಳಿಸಿದ ಪದದ ಕೊನೆ ಅಕ್ಷರದಿಂದ ಆರಂಭವಾಗುವ 2ಅಕ್ಷರದ 5 ಪದ ಮೊದಲ ಸುತ್ತಿನಲ್ಲಿ ನಂತರ 3 ಅಕ್ಷರದ 5 ಪದ ಪ್ರತಿ ಉತ್ತರಕ್ಕೆ 2 ಅಂಕಗಳನ್ನು ನಿಗಧಿ ಪಡಿಸಲಾಗಿದೆ. ಪ್ರತಿ ಪದಕ್ಕೆ 2 ಅಂಕಗಳು | + | *2.ಪದಮಾಲೆ ; ಆಯೋಜಕರು ತಿಳಿಸಿದ ಪದದ ಕೊನೆ ಅಕ್ಷರದಿಂದ ಆರಂಭವಾಗುವ 2ಅಕ್ಷರದ 5 ಪದ ಮೊದಲ ಸುತ್ತಿನಲ್ಲಿ ನಂತರ 3 ಅಕ್ಷರದ 5 ಪದ ಪ್ರತಿ ಉತ್ತರಕ್ಕೆ 2 ಅಂಕಗಳನ್ನು ನಿಗಧಿ ಪಡಿಸಲಾಗಿದೆ. ಪ್ರತಿ ಪದಕ್ಕೆ 2 ಅಂಕಗಳು |
| *3.ಶಬ್ಧವನ್ನು ಆಲಿಸಿ ಪ್ರಶ್ನೆಗಳಿಗೆ ಉತ್ತರಿಸುವುದು ; ಪ್ರತಿ ತಂಡಕ್ಕೂ 2 ಪ್ರಶ್ನೆಗಳು ಉದಾ; ನೀರಹನಿ ತೊಟ್ಟಿಕ್ಕುವುದು,ನೀರು ಹರಿಯುವುದು ಇತ್ಯಾದಿ | | *3.ಶಬ್ಧವನ್ನು ಆಲಿಸಿ ಪ್ರಶ್ನೆಗಳಿಗೆ ಉತ್ತರಿಸುವುದು ; ಪ್ರತಿ ತಂಡಕ್ಕೂ 2 ಪ್ರಶ್ನೆಗಳು ಉದಾ; ನೀರಹನಿ ತೊಟ್ಟಿಕ್ಕುವುದು,ನೀರು ಹರಿಯುವುದು ಇತ್ಯಾದಿ |
− | *4.ವೀಡಿಯೋ ವೀಕ್ಷಣೆ; ಈ ವಿಭಾಗದಲ್ಲಿ 30 ಸೆಕೆಂಡ್ ನ ವೀಡಿಯೋ ವೀಕ್ಷಿಸಿ ನಂತರ ಅದಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುತ್ತಾರೆ. ಉದಾ; ಜಲಪಾತವನ್ನು ತೋರಿಸಿ ಇದು ಯಾವ ಜಲಪಾತ?, ದೇವಾಲಯವನ್ನು ತೋರಿಸಿ ಇದು ಯಾವ ದೇವಾಲಯ?. ಎಂದು ಗುರುತಿಸಿ ಹೇಳಬೇಕು. ಪ್ರಶ್ನೆಗಳನ್ನು ಸಾಧ್ಯವಾದಷ್ಟು ಸರಾಸರಿಯ ಮಟ್ಟದಲ್ಲಿ ಕೇಳಬಹುದಾಗಿದೆ. | + | *4.ವೀಡಿಯೋ ವೀಕ್ಷಣೆ; ಈ ವಿಭಾಗದಲ್ಲಿ 30 ಸೆಕೆಂಡ್ ನ ವೀಡಿಯೋ ವೀಕ್ಷಿಸಿ ನಂತರ ಅದಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಕೇಳುತ್ತಾರೆ. ಉದಾ; ಜಲಪಾತವನ್ನು ತೋರಿಸಿ ಇದು ಯಾವ ಜಲಪಾತ?, ದೇವಾಲಯವನ್ನು ತೋರಿಸಿ ಇದು ಯಾವ ದೇವಾಲಯ?. ಎಂದು ಗುರುತಿಸಿ ಹೇಳಬೇಕು. ಪ್ರಶ್ನೆಗಳನ್ನು ಸಾಧ್ಯವಾದಷ್ಟು ಸರಾಸರಿಯ ಮಟ್ಟದಲ್ಲಿ ಕೇಳಬಹುದಾಗಿದೆ.<br> |
− | | + | ಈ ಎಲ್ಲಾ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಮತ್ತು ಶಿಕ್ಷಕರಲ್ಲಿ ಹೊಸ ಅನುಭವವನ್ನು ತುಂಬ ಬಹುದಾಗಿದೆ.ಇದಕ್ಕೆ ಮುಖ್ಯ ಶಿಕ್ಷಕರ ಮತ್ತು ವಿಷಯ ಶಿಕ್ಷಕರ ಸಹಕಾರ ಮತ್ತು ಭಾಗವಹಿಸುವಿಕೆ ಅತಿ ಮುಖ್ಯವಾಗಿರುತ್ತದೆ.<br> |
− | | + | ಇದಕ್ಕೆ ಸಂಬಂದಿಸಿದಂತೆ ಕೆಲವು ಉದ್ದೇಶಿತ ಚಟುವಟಿಕೆಗಳ ಹೆಸರನ್ನು ತಮ್ಮೊಂದಿಗೆ ಹಂಚಿಕೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ವಲಯದ ಕೆಲವು ಶಾಲೆಗಳ ಶಿಕ್ಷಕರ ಜೊತೆ ಈ ಪ್ರಕ್ರಿಯೆಯ ಬಗ್ಗೆ ಚರ್ಚಿಸಲಾಗಿದ್ದು ಅವರ ಸಲಹೆ ಮತ್ತು ಮಾರ್ಗದರ್ಶನವನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಇದರ ಸಾಧಕ ಬಾಧಕಗಳನ್ನು ಚರ್ಚಿಸಲು ಮತ್ತು ಅವರವರ ಅನಿಸಿಕೆ ಅಭಿಪ್ರಾಯಗಳನ್ನು ಈ ವೇದಿಕೆಯಲ್ಲಿ ಹಂಚಿಕೊಳ್ಳಲು ತಮ್ಮನ್ನು ಪ್ರೀತಿಪೂರ್ವಕವಾಗಿ ಆಹ್ವಾನಿಸುತ್ತೇವೆ. |
− | ಈ ಎಲ್ಲಾ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಮತ್ತು ಶಿಕ್ಷಕರಲ್ಲಿ ಹೊಸ ಅನುಭವವನ್ನು ತುಂಬ ಬಹುದಾಗಿದೆ.ಇದಕ್ಕೆ ಮುಖ್ಯ ಶಿಕ್ಷಕರ ಮತ್ತು ವಿಷಯ ಶಿಕ್ಷಕರ ಸಹಕಾರ ಮತ್ತು ಭಾಗವಹಿಸುವಿಕೆ ಅತಿ ಮುಖ್ಯವಾಗಿರುತ್ತದೆ. | |
− | ಇದಕ್ಕೆ ಸಂಬಂದಿಸಿದಂತೆ ಕೆಲವು ಉದ್ದೇಶಿತ ಚಟುವಟಿಕೆಗಳ ಹೆಸರನ್ನು ತಮ್ಮೊಂದಿಗೆ ಹಂಚಿಕೊಂಡಿದ್ದು ಇದಕ್ಕೆ ಸಂಬಂಧಿಸಿದಂತೆ ವಲಯದ ಕೆಲವು ಶಾಲೆಗಳ ಶಿಕ್ಷಕರ ಜೊತೆ ಈ ಪ್ರಕ್ರಿಯೆಯ ಬಗ್ಗೆ ಚರ್ಚಿಸಲಾಗಿದ್ದು ಅವರ ಸಲಹೆ ಮತ್ತು ಮಾರ್ಗದರ್ಶನವನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಇದರ ಸಾಧಕ ಬಾಧಕಗಳನ್ನು ಚರ್ಚಿಸಲು ಮತ್ತು ಅವರವರ ಅನಿಸಿಕೆ ಅಭಿಪ್ರಾಯಗಳನ್ನು ಈ ವೇದಿಕೆಯಲ್ಲಿ ಹಂಚಿಕೊಳ್ಳಲು ತಮ್ಮನ್ನು ಪ್ರೀತಿಪೂರ್ವಕವಾಗಿ ಆಹ್ವಾನಿಸುತ್ತೇವೆ.
| |