ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
No change in size
, ೭ ವರ್ಷಗಳ ಹಿಂದೆ
೨೮ ನೇ ಸಾಲು: |
೨೮ ನೇ ಸಾಲು: |
| '''ಎರಡನೆಯದು''' ಮಕ್ಕಳು ತಮಗೆ ಇಷ್ಟವಾದ – ವಿಷಯದ ಮೇಲೆ ಕವನ ರಚಿಸಿ ವಾಚಿಸಬಹುದು. ಹಾಗು ತಾತ್ಪರ್ಯವನ್ನು ಸಭೆಯಲ್ಲಿ ಮಂಡಿಸಬೇಕು. ಪ್ರತಿ ಶಾಲೆಗೆ, 1 ಹುಡುಗ ಮತ್ತು 1 ಹುಡುಗಿ ಬಾಗವಹಿಸಬಹುದು. ನಂತರ ಶಾಲೆಯ ಪಕ್ಕದಲ್ಲಿ ವಾಸವಿರುವ ಮಕ್ಕಳಿಗೆ ಕಲಿಸಲು ಆಸಕ್ತಿ ಇರುವ ಯಾರಾದರು ಸಾಹಿತಿಯ ಅಧ್ಯಕ್ಷತೆಯಲ್ಲಿ ನುಡಿ ಸಂಪದ ಕಾರ್ಯಕ್ರಮವನ್ನು ಹಮ್ಮಿಕೊಂಡು ಕವನ ವಾಚಿಸಿ ವಿಜೇತರಿಗೆ ಬಹುಮಾನ ವಿತರಣೆ ನೆರವೇರಿಸಬಹುದಾಗಿದೆ. | | '''ಎರಡನೆಯದು''' ಮಕ್ಕಳು ತಮಗೆ ಇಷ್ಟವಾದ – ವಿಷಯದ ಮೇಲೆ ಕವನ ರಚಿಸಿ ವಾಚಿಸಬಹುದು. ಹಾಗು ತಾತ್ಪರ್ಯವನ್ನು ಸಭೆಯಲ್ಲಿ ಮಂಡಿಸಬೇಕು. ಪ್ರತಿ ಶಾಲೆಗೆ, 1 ಹುಡುಗ ಮತ್ತು 1 ಹುಡುಗಿ ಬಾಗವಹಿಸಬಹುದು. ನಂತರ ಶಾಲೆಯ ಪಕ್ಕದಲ್ಲಿ ವಾಸವಿರುವ ಮಕ್ಕಳಿಗೆ ಕಲಿಸಲು ಆಸಕ್ತಿ ಇರುವ ಯಾರಾದರು ಸಾಹಿತಿಯ ಅಧ್ಯಕ್ಷತೆಯಲ್ಲಿ ನುಡಿ ಸಂಪದ ಕಾರ್ಯಕ್ರಮವನ್ನು ಹಮ್ಮಿಕೊಂಡು ಕವನ ವಾಚಿಸಿ ವಿಜೇತರಿಗೆ ಬಹುಮಾನ ವಿತರಣೆ ನೆರವೇರಿಸಬಹುದಾಗಿದೆ. |
| ====ನಾಟಕ ಅಭಿನಯ==== | | ====ನಾಟಕ ಅಭಿನಯ==== |
− | ಸಾಮಾಜಿಕ ವಿಷಯದ ಮೇಲೆ ಅಥವ ಉತ್ತಮ ಸಂದೇಶವಿರುವ ನಾಟಕವನ್ನು ಕಲಿತು ಅಭಿನಯಿಸುವುದು. 20 ನಿಮಿಷಗಳ ಕಾಲಾವಕಾಶ. ಎಲ್ಲಾ ಅಗತ್ಯ ಪರಿಕರಗಳನ್ನು ಶಾಲೆಯವರೇ ಒದಗಿಸಿಕೊಳ್ಳಬೇಕು. ಐದಕ್ಕಿಂತ ಹೆಚ್ಚು ಮಕ್ಕಳು ಭಾಗವಹಿಸಬಹುದಾಗಿದೆ.
| + | ಸಾಮಾಜಿಕ ವಿಷಯದ ಮೇಲೆ ಅಥವ ಉತ್ತಮ ಸಂದೇಶವಿರುವ ನಾಟಕವನ್ನು ಕಲಿತು ಅಭಿನಯಿಸುವುದು. 20 ನಿಮಿಷಗಳ ಕಾಲಾವಕಾಶ. ಎಲ್ಲಾ ಅಗತ್ಯ ಪರಿಕರಗಳನ್ನು ಶಾಲೆಯವರೇ ಒದಗಿಸಿಕೊಳ್ಳಬೇಕು. ಐದಕ್ಕಿಂತ ಹೆಚ್ಚು ಮಕ್ಕಳು ಭಾಗವಹಿಸಬಹುದಾಗಿದೆ. |
| + | |
| ====ರಸಪ್ರಶ್ನೆ==== | | ====ರಸಪ್ರಶ್ನೆ==== |
| ಪ್ರತಿ ಶಾಲೆಯಿಂದ ಮೂರು ಜನ ಭಾಗಿಗಳು, ರಸಪ್ರಶ್ನೆಯು ನಾಲ್ಕು ಸುತ್ತು ಮಾಡಬಹುದು - 1 ಸುತ್ತಿಗೆ 2 ಪ್ರಶ್ನೆಗಳು - ಕಾಲಾವಧಿ-1.30 ಗಂಟೆಗಳನ್ನು ನಿಗದಿ ಮಾಡಬಹುದು | | ಪ್ರತಿ ಶಾಲೆಯಿಂದ ಮೂರು ಜನ ಭಾಗಿಗಳು, ರಸಪ್ರಶ್ನೆಯು ನಾಲ್ಕು ಸುತ್ತು ಮಾಡಬಹುದು - 1 ಸುತ್ತಿಗೆ 2 ಪ್ರಶ್ನೆಗಳು - ಕಾಲಾವಧಿ-1.30 ಗಂಟೆಗಳನ್ನು ನಿಗದಿ ಮಾಡಬಹುದು |