ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೨೮ ನೇ ಸಾಲು: ೨೮ ನೇ ಸಾಲು:     
====2.ಸ್ವ ರಚಿತ ಕವನ ವಾಚನ====  
 
====2.ಸ್ವ ರಚಿತ ಕವನ ವಾಚನ====  
'''ಮೊದಲ''' ವಿಷಯವೆಂದರೆ-  ಭಾಗವಹಿಸಿರುವ ಶಾಲೆಯ ಶಿಕ್ಷಕರು ತಮಗೆ ಇಷ್ಟವಾದ ವಿಷಯದ ಮೇಲೆ 15 ನಿಮಿಷದ ಕವನ ವಾಚನಮಾಡಿ ನಂತರ ಅದರ ತಾತ್ಪರ್ಯವನ್ನು ಸಭೆಗೆ ಮಂಡಿಸುವುದು.   
+
'''ಮೊದಲ''' ವಿಷಯವೆಂದರೆ-  ಭಾಗವಹಿಸಿರುವ ಶಾಲೆಯ ಶಿಕ್ಷಕರು ತಮಗೆ ಇಷ್ಟವಾದ ವಿಷಯದ ಮೇಲೆ 15 ನಿಮಿಷದ ಕವನ ವಾಚನಮಾಡಿ ನಂತರ ಅದರ ತಾತ್ಪರ್ಯವನ್ನು ಸಭೆಗೆ ಮಂಡಿಸುವುದು.<br>    
 
'''ಎರಡನೆಯದು''' ಮಕ್ಕಳು ತಮಗೆ ಇಷ್ಟವಾದ – ವಿಷಯದ ಮೇಲೆ ಕವನ ರಚಿಸಿ ವಾಚಿಸಬಹುದು. ಹಾಗು ತಾತ್ಪರ್ಯವನ್ನು ಸಭೆಯಲ್ಲಿ ಮಂಡಿಸಬೇಕು. ಪ್ರತಿ ಶಾಲೆಗೆ, 1 ಹುಡುಗ ಮತ್ತು 1 ಹುಡುಗಿ ಬಾಗವಹಿಸಬಹುದು.  ನಂತರ ಶಾಲೆಯ ಪಕ್ಕದಲ್ಲಿ ವಾಸವಿರುವ ಮಕ್ಕಳಿಗೆ ಕಲಿಸಲು ಆಸಕ್ತಿ ಇರುವ ಯಾರಾದರು ಸಾಹಿತಿಯ ಅಧ್ಯಕ್ಷತೆಯಲ್ಲಿ ನುಡಿ ಸಂಪದ ಕಾರ್ಯಕ್ರಮವನ್ನು ಹಮ್ಮಿಕೊಂಡು ಕವನ ವಾಚಿಸಿ ವಿಜೇತರಿಗೆ ಬಹುಮಾನ ವಿತರಣೆ ನೆರವೇರಿಸಬಹುದಾಗಿದೆ.
 
====3.ನಾಟಕ ಅಭಿನಯ====
 
====3.ನಾಟಕ ಅಭಿನಯ====
 
ಸಾಮಾಜಿಕ ವಿಷಯದ ಮೇಲೆ ಅಥವ ಉತ್ತಮ ಸಂದೇಶವಿರುವ ನಾಟಕವನ್ನು ಕಲಿತು ಅಭಿನಯಿಸುವುದು. 20 ನಿಮಿಷಗಳ ಕಾಲಾವಕಾಶ. ಎಲ್ಲಾ ಅಗತ್ಯ ಪರಿಕರಗಳನ್ನು ಶಾಲೆಯವರೇ ಒದಗಿಸಿಕೊಳ್ಳಬೇಕು. ಐದಕ್ಕಿಂತ ಹೆಚ್ಚು ಮಕ್ಕಳು ಭಾಗವಹಿಸಬಹುದಾಗಿದೆ.