ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
No change in size
, ೭ ವರ್ಷಗಳ ಹಿಂದೆ
೫೨ ನೇ ಸಾಲು: |
೫೨ ನೇ ಸಾಲು: |
| ಪತ್ರದ ಮುಖ್ಯವಾದ ಭಾಗವಿದು . | | ಪತ್ರದ ಮುಖ್ಯವಾದ ಭಾಗವಿದು . |
| ಖಾಸಗಿ ಪತ್ರಗಳಲ್ಲಿ ಇದು ಕ್ಷೇಮ ಸಮಾಚಾರದ ಮಹತ್ವವನ್ನು ಒಳಗೊಂಡಿರುತ್ತದೆ. | | ಖಾಸಗಿ ಪತ್ರಗಳಲ್ಲಿ ಇದು ಕ್ಷೇಮ ಸಮಾಚಾರದ ಮಹತ್ವವನ್ನು ಒಳಗೊಂಡಿರುತ್ತದೆ. |
− | ಏನಾಗಿದೆ ?ಏನಾಗಬೃಕು, ಇತ್ಯಾದಿ ವಿವರಗಳನ್ನು ಬೇರೆ ಬೇರೆ ವಾಕ್ಯ ವೃಂದಗಳಲ್ಲಿ ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯಬೇಕು .ಓದುಗರಿಗೆ ಪತ್ರ ಬರೆದವರು ಯಾಕೆ ಬರೆದಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿಯುವಂತಿರಬೇಕು . | + | ಏನಾಗಿದೆ? ಏನಾಗಬೇಕು, ಇತ್ಯಾದಿ ವಿವರಗಳನ್ನು ಬೇರೆ ಬೇರೆ ವಾಕ್ಯ ವೃಂದಗಳಲ್ಲಿ ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯಬೇಕು .ಓದುಗರಿಗೆ ಪತ್ರ ಬರೆದವರು ಯಾಕೆ ಬರೆದಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿಯುವಂತಿರಬೇಕು . |
− | ವ್ಯಾವಹಾರಿಕ ಪತ್ರಗಳಲ್ಲಿ ಪತ್ರ ಬರೆಯುತ್ತಿರುವ ಉದ್ದೇಶವನ್ನು ಒಂದು ಚಿಕ್ಕ ವಾಕ್ಯದಲ್ಲಿ ಮೊದಲು ಹೇಳಿ ಅದರ ಕೆಳಗೆ ಅದರ ಸ್ಪಷ್ಟವಾದ ವಿವರಣೆ ನೀಡಬೇಕು. ವಿವರಣೆಯಲ್ಲಿ ಪತ್ರದ ಉದ್ದೇಶವನ್ನು ಸ್ಪಷ್ಟವಾಗಿ ವಿವರಿಸಬೇಕು. | + | ವ್ಯಾವಹಾರಿಕ ಪತ್ರಗಳಲ್ಲಿ ಪತ್ರ ಬರೆಯುತ್ತಿರುವ ಉದ್ದೇಶವನ್ನು ಒಂದು ಚಿಕ್ಕ ವಾಕ್ಯದಲ್ಲಿ ಮೊದಲು ಹೇಳಿ ಅದರ ಕೆಳಗೆ ಅದರ ಸ್ಪಷ್ಟವಾದ ವಿವರಣೆ ನೀಡಬೇಕು. ವಿವರಣೆಯಲ್ಲಿ ಪತ್ರದ ಉದ್ದೇಶವನ್ನು ಸ್ಪಷ್ಟವಾಗಿ ವಿವರಿಸಬೇಕು. |
| + | |
| =ಪತ್ರದ ಅಂತ್ಯ (ಮುಕ್ತಾಯ )= | | =ಪತ್ರದ ಅಂತ್ಯ (ಮುಕ್ತಾಯ )= |
| ಪತ್ರದ ವಿವರ ಮುಕ್ತಾಯವಾದ ಮೇಲೆ ಪತ್ರದ ಸಂಬೋಧನೆಯಲ್ಲಿ ಬಳಸಿದ ಹಾಗೆ ನಮಸ್ಕಾರಗಳು /ಪ್ರಣಾಮಗಳು /ವಂದನೆಗಳು /ಬೇಡುವ ಆಶೀರ್ವಾದಗಳು ಹೀಗೆ ಒಕ್ಕಣೆಯನ್ನು ಬಳಸಬೇಕು. | | ಪತ್ರದ ವಿವರ ಮುಕ್ತಾಯವಾದ ಮೇಲೆ ಪತ್ರದ ಸಂಬೋಧನೆಯಲ್ಲಿ ಬಳಸಿದ ಹಾಗೆ ನಮಸ್ಕಾರಗಳು /ಪ್ರಣಾಮಗಳು /ವಂದನೆಗಳು /ಬೇಡುವ ಆಶೀರ್ವಾದಗಳು ಹೀಗೆ ಒಕ್ಕಣೆಯನ್ನು ಬಳಸಬೇಕು. |