ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೧ byte added
, ೫ ವರ್ಷಗಳ ಹಿಂದೆ
೩೧ ನೇ ಸಾಲು:
೩೧ ನೇ ಸಾಲು:
‘ಮೈಸೂರು ಮಲ್ಲಿಗೆ’ ಪದ ಕೇಳಿದ ತಕ್ಷಣ ನಮ್ಮ ಸ್ಮೃತಿಪಟಲದಲ್ಲಿ ಮೂಡುವ ಹೆಸರು ಕೆ. ಎಸ್. ನರಸಿಂಹಸ್ವಾಮಿಯವರು. ಕನ್ನಡದ ಕವಿಯೊಬ್ಬರು ಕಡಿಮೆ ಕಲಿತು ತಮ್ಮ ಕೃತಿಗಳ ಮೂಲಕ ಮಾತ್ರ ಆತ್ಮೀಯವಾಗಿ ಸೆಳೆದ ಒಂದು ಉದಾಹರಣೆ ಇದ್ದರೆ ಅದು ಕೆ. ಎಸ್. ನ. 1943ರಲ್ಲಿ ಕೆ. ಎಸ್. ನರಸಿಂಹ ಸ್ವಾಮಿಗಳ ಮೊದಲ ಕವಿತಾ ಸಂಗ್ರಹ ‘ಮೈಸೂರು ಮಲ್ಲಿಗೆ’ ಪ್ರಕಟವಾಯಿತು.

−
ಮಧುರವಾದ, ಅನನ್ಯವಾದ, ತಮ್ಮ ಪ್ರೇಮ-ದಾಂಪತ್ಯದ ಕಾವ್ಯದ ನೆಲೆಯಿಂದ, ಬದುಕಿನ ನಿಷ್ಠುರ ವಿನ್ಯಾಸಗಳನ್ನು ಗುರುತಿಸುವ ‘ತೆರೆದ ಬಾಗಿಲು’ಮೊದಲಾದ ಕವನಗಳವರೆಗೆ ಕೆ.ಎಸ್.ನ ಅವರು ನಡೆದ ಕಾವ್ಯದ ಒಡೆದು ತೋರುವ ಬೆಳವಣಿಗೆ ಬೆರಗು ಹುಟ್ಟಿಸುವಂಥದ್ದು.
+

ಇವರು ಮಂಡ್ಯ ಜಿಲ್ಲೆಯ ಕಿಕ್ಕೇರಿಯಲ್ಲಿ 26-1-1915ರಂದು ಜನಿಸಿದರು. ತಂದೆ ಹೆಸರು ಕಿಕ್ಕೇರಿ ಸುಬ್ಬರಾಯರು. ತಾಯಿಯವರು ಹೊಸ ಹೊಳಲು ನಾಗಮ್ಮನವರು. ಮೈಸೂರು, ಬೆಂಗಳೂರುಗಳಲ್ಲಿ ಅವರ ವಿದ್ಯಾಭ್ಯಾಸ ನಡೆದು, ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಜೂನಿಯರ್ ಬಿ.ಎ ಮುಗಿಸುವಲ್ಲಿ ಅವರ ಓದು (ಅಪೂರ್ಣ) ಮುಕ್ತಾಯವಾಯಿತು. 1936ರಲ್ಲಿ ವೆಂಕಮ್ಮನವರೊಂದಿಗೆ ವಿವಾಹವಾಯಿತು. ಈ ದಂಪತಿಗಳಿಗೆ ನಾಲ್ಕು ಗಂಡು ಮಕ್ಕಳು, ನಾಲ್ವರು ಹೆಣ್ಣುಮಕ್ಕಳು. 1937ರಲ್ಲಿ ಸರ್ಕಾರಿ ನೌಕರಿ ಸೇರಿ ಮೈಸೂರು, ನಂಜನಗೂಡು, ಬೆಂಗಳೂರಿನಲ್ಲಿ ತಮ್ಮ ಸೇವಾವಧಿ ಮುಗಿಸಿ 1970ರಲ್ಲಿ ನೌಕರಿಯಿಂದ ನಿವೃತ್ತರಾದರು. ಜೀವನದ ಉದ್ದಕ್ಕೂ ಆರ್ಥಿಕ ಕ್ಲೇಶ, ಸಾಂಸಾರಿಕ ತಾಪತ್ರಯಗಳಲ್ಲಿ ಬದುಕನ್ನು ತೇಯುತ್ತಾ ಬಂದರೂ ಅದರ ಚೆಲುವನ್ನು ತೆರೆದು ತೋರುತ್ತಾ, ಜೀವನ ಮುಖಿಯಾದ ಕಾವ್ಯವನ್ನು ತಮ್ಮ ವೈಯಕ್ತಿಕ ಬದುಕಿನ ನೆಲೆಯಿಂದಲೇ ಹೆಕ್ಕುತ್ತಾ ಹೋದದ್ದು ಈ ಕವಿಯ ವೈಶಿಷ್ಟ್ಯ.