ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೩೧ ನೇ ಸಾಲು: ೩೧ ನೇ ಸಾಲು:  
'''ಸುತನೇ ಸದ್ಗತಿದಾತನೈ ಹರಹರಾ ಶ್ರೀಚೆನ್ನಸೋಮೇಶ್ವರಾ || ೧ ||'''
 
'''ಸುತನೇ ಸದ್ಗತಿದಾತನೈ ಹರಹರಾ ಶ್ರೀಚೆನ್ನಸೋಮೇಶ್ವರಾ || ೧ ||'''
   −
'''ಭಾವಾರ್ಥ:-''' ಯಾರು ನಮ್ಮ ಹಿತವನ್ನು ಬಯಸುವನೋ ಅವನೇ ಆತ್ಮಬಂಧು(ನೆಂಟ). ಸಾಕಿ, ಸಲಹಿ  ಕಾಪಾಡುವವನೇ ತಂದೆ. ಧರ್ಮ ಮಾರ್ಗದಿಂದ ನಡೆದುಕೊಂಡು ಹೋಗುವ ಹೆಂಡತಿಯೇ ನಮ್ಮ ಎಲ್ಲಾ ಸುಖಕ್ಕೂ ಕಾರಣ, ಒಂದಕ್ಷವನ್ನು ಕಲಿಸಿದವನಾದರೂ ಅವನೂ ಗುರುವೇ. ವೇದಗಳನ್ನು ಬಿಡದೆ ಪಠಿಸುತ್ತಾ ಪಾಲನೆ ಮಾಡುವವನೇ ಮುನಿ. ಒಳ್ಳೆಯ ವಿದ್ಯೆಯೇ ಪುಣ್ಯಸಂಪಾದನೆಗೆ ದಾರಿ. ಒಳ್ಳೆಯ ಮಗನೇ ಸದ್ಗತಿಯನ್ನು ತಂದುಕೊಡುತ್ತಾನೆ ಎಂದು ಸೋಮನಾಥ ಹೇಳಿದ್ದಾನೆ.
+
'''ಭಾವಾರ್ಥ:-''' ಯಾರು ನಮ್ಮ ಹಿತವನ್ನು ಬಯಸುವನೋ ಅವನೇ ಆತ್ಮಬಂಧು (ನೆಂಟ)- ಮನಸ್ಸಿಗೆ ಹತ್ತಿರವಾದ ನೆಂಟ.ರಕ್ಷಿಸಿ, ಸಾಕಿ, ಸಲಹಿ ಕಾಪಾಡುವವನೇ ತಂದೆ. ಧರ್ಮ ಮಾರ್ಗದಿಂದ ನಡೆದುಕೊಂಡು ಹೋಗುವ ಹೆಂಡತಿಯೇ ಕುಟುಂಬದ ಎಲ್ಲಾ ಸುಖಕ್ಕೂ ಕಾರಣ, ಒಂದಕ್ಷವನ್ನು ಕಲಿಸಿದವನಾದರೂ ಸರಿ ಅವನೂ ಗುರುವೇ ಆಗುವನು. ವೇದಗಳನ್ನು ಬಿಡದೆ ಪಠಿಸುತ್ತಾ ಪಾಲನೆ ಮಾಡುವವನೇ ಮುನಿ. ಒಳ್ಳೆಯ ವಿದ್ಯೆಯೇ ಪುಣ್ಯಸಂಪಾದನೆಗೆ ದಾರಿ. ಒಳ್ಳೆಯ ಮಗನೇ ಸದ್ಗತಿಯನ್ನು ತಂದುಕೊಡುತ್ತಾನೆ ಎಂದು ಸೋಮನಾಥ ಹೇಳಿದ್ದಾನೆ.
    
'''ಪ್ರಜೆಯಂ ಪಾಲಿಸಬಲ್ಲೊಡಾತನರಸಂ ಕೈಯಾಸೆಯಂ ಮಾಡದಂ |'''
 
'''ಪ್ರಜೆಯಂ ಪಾಲಿಸಬಲ್ಲೊಡಾತನರಸಂ ಕೈಯಾಸೆಯಂ ಮಾಡದಂ |'''