ಬದಲಾವಣೆಗಳು

ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೨೮ ನೇ ಸಾಲು: ೨೮ ನೇ ಸಾಲು:     
ಈ ಕಲೆಯ ಸೃಷ್ಟಿ ಹೇಗೆ ಬಂದಿತೆನ್ನುವುದಕ್ಕೆ ಜನಪದರ ಪೌರಾಣಿಕ ಕಥೆಯಿದೆ: ತಂದೆಯ ಮಾತನ್ನು ಮೀರಿ ಪಾರ್ವತಿ ಶಿವನನ್ನು ವರಿಸುತ್ತಾಳೆ. ಇದೇ ಕಾರಣವಾಗಿ ಪಾರ್ವತಿಯ ತಂದೆ ದಕ್ಷಬ್ರಹ್ಮ ಶಿವನನ್ನು ದ್ವೇಷಿಸತೊಡಗುತ್ತಾನೆ. ಹೀಗಿರುವಾಗ ದಕ್ಷಬ್ರಹ್ಮ ಆಚರಿಸಿದ ಯಾಗಕ್ಕೆ ಶಿವನೊಬ್ಬನನ್ನು ಹೊರತುಪಡಿಸಿ ಉಳಿದೆಲ್ಲ ದೇವಾನುದೇವತೆಗಳನ್ನು ಆಹ್ವಾನಿಸುತ್ತಾನೆ. ತನ್ನ ತಂದೆ ಉದ್ದೇಶಪೂರ್ವಕವಾಗಿ ಗಂಡನನ್ನು ಅವಮಾನಿಸಿದ್ದಾನೆಂದು ಭಾವಿಸಿದ ಪಾರ್ವತಿ ಉಗ್ರಳಾಗುವಳು. ನ್ಯಾಯ ಕೇಳುವ ಸಲುವಾಗಿ ಗಂಡನ ತಡೆಯನ್ನು ಉಲ್ಲಂಘಿಸಿ ತಂದೆಯ ಬಳಿಗೆ ಬರುತ್ತಾಳೆ. ಅಳಿಯನ ಮೇಲಿನ ಕೋಪದಿಂದ ಮಗಳೆಂಬ ಮಮತೆಯನ್ನೂ ತೊರೆದು ದಕ್ಷಬ್ರಹ್ಮ ಪಾರ್ವತಿಯನ್ನು ತಿರಸ್ಕಾರದಿಂದ ನಡೆಸಿಕೊಂಡದ್ದಲ್ಲದೆ ಅವಳೆದುರಿಗೆ ಶಿವನನ್ನು ನಿಂದಿಸುತ್ತಾನೆ; ಪತಿನಿಂದೆಯನ್ನು ಸಹಿಸಲಾಗದ ಪಾರ್ವತಿ ಅಗ್ನಿಕುಂಡದಲ್ಲಿ ಬಿದ್ದು ಪ್ರಾಣಾರ್ಪಣೆ ಮಾಡಿಕೊಳ್ಳುತ್ತಾಳೆ. ಈ ದುರ್ಘಟನೆಯಿಂದ ಕುಪಿತನಾದ ಶಿವ ಉಗ್ರನಾಗಿ ತಾಂಡವ ನೃತ್ಯದಲ್ಲಿ ತೊಡಗುತ್ತಾನೆ. ಕೋಪದಿಂದ ಹಣೆಯ ಬೆವರನ್ನು ಬೆರಳುಗಳಿಂದ ಬಾಚಿ ನೆಲಕ್ಕೆ ಅಪ್ಪಳಿಸುತ್ತಾನೆ. ಆಗ ನೂರೊಂದು ಆಯುಧಗಳನ್ನು ಧರಿಸಿದ ವೀರಭದ್ರನ ಅವತಾರವಾಗುತ್ತದೆ. ಮುಂದೆ ವೀರಭದ್ರ ದಕ್ಷಬ್ರಹ್ಮನ ಯಾಗಶಾಲೆಗೆ ಬಂದು ಅದನ್ನು ಹಾಳುಗೈಯುತ್ತಾನೆ. ಹೀಗೆ ವೀರಭದ್ರ ತೋರಿದ ಪ್ರತಾಪದ ಪ್ರತೀಕವೇ ವೀರಗಾಸೆ ಕುಣಿತ ಎಂದೂ ಅಂದಿನಿಂದ ಈ ಕಲೆ ಬೆಳೆದುಬಂದಿತೆಂದೂ ಕಲಾವಿದರ ಹೇಳಿಕೆ.
 
 +
[[File:Mahila Veeragase.jpg|thumb|right|200px|ಮಹಿಳಾ ವೀರಗಾಸೆ]]
    
ಆಚರಣೆ
 
ಆಚರಣೆ
    
ಸಾಮಾನ್ಯವಾಗಿ ಜಾತ್ರೆ ದೇವರ ಮೆರವಣಿಗೆ, ಹಬ್ಬ, ಹುಣ್ಣೆಮೆ, ವೀರಶೈವರ ಮದುವೆ, ಗೃಹ ಪ್ರವೇಶ ಮೊದಲಾದ ಸಂದರ್ಭಗಳಲ್ಲಿ ವೀರಗಾಸೆ ನಡೆಯುತ್ತದೆ.ವೀರಶೈವರಲ್ಲಿ ವೀರಭದ್ರನನ್ನು ಮನೆ ದೇವರಾಗಿ ನಂಬುವವರು ವೀರಗಾಸೆ ಮಾಡಿದಾಗ ಅದನ್ನು 'ಆಡಣಿ' ಎಂದು ಕರೆಯಲಾಗುತ್ತದೆ.ಇದು ಒಂದು ರೀತಿಯ ವೈಶಿಷ್ಠ್ಯ ಪೂರ್ಣವಾದ ಆಚರಣೆಯೇ ಆಗಿರುತ್ತದೆ. ಸಾಮಾನ್ಯವಾಗಿ ವೀರಭದ್ರ ದೇವರ ಒಕ್ಕಲಿನವರು ತಮ್ಮ ಹಿರಿಯ ಮಗನ ಮದುವೆಯಲ್ಲಿ ಮಾತ್ರ ವೀರಗಾಸೆಯನ್ನು ಮಾಡುತ್ತಾರೆ. ಆ ದಿವಸ ಐದು ಜನ ಮುತ್ತೈದೆಯರು ಮತ್ತು ಐದು ಜನ ಗಂಡು ಮಕ್ಕಳು ಉಪವಾಸವಿರುತ್ತಾರೆ. ಆ ದಿವಸ ಐದು ಜನ ಹೆಣ್ಣು ಮಕ್ಕಳಿಗೆ ಮತ್ತು ಗಂಡಸರಿಗೆ ಶಸ್ತ್ರ ಹಾಕುತ್ತಾರೆ. ಇದರ ಮೇಲೆ ಮದುಮಗ ಹಾಗೂ ಮುತ್ತೈದೆಯರು ಕೊಂಬಿ ದೇವರನ್ನು ತೆಗೆದುಕೊಂಡು ನಡೆಯುತ್ತಿರುತ್ತಾರೆ. ಹಾಗೆ ಹೋಗುವಾಗ ವೀರಭದ್ರ ದೇವರ ಹಾಗೂ ಹಲವು ದೇವರುಗಳ ಒಡಬುಗಳನ್ನು ಹೇಳುತ್ತಾರೆ. ದೇವಸ್ಥಾನ ಮುಂಬಾಗದಲ್ಲಿ ಒಂದು ಅಡಿ ಆಳ. ಒಂದು ಅಡಿ ಉದ್ದ ಹಾಗೂ ಎರಡು ಅಡಿ ಅಗಲದ ಗುಂಡಿಯನ್ನು ತೆಗೆದು ಅತ್ತಿ, ಆಲ, ಶ್ರೀಗಂಧ ಮರದ (ಈಗ ಗಂಧದ ಮರ ಇರುವುದಿಲ್ಲ) ಹತ್ತು ಹೊರೆ ಕಟ್ಟಿಗೆಗಳನ್ನು ಗುಂಡಿಗೆ ಹಾಕಿ ವೀರಗಾಸೆಯವರಿಂದ ಬೆಂಕಿಯನ್ನು ಹಚ್ಚಿಸುತ್ತಾರೆ, ಈ ಯಜ್ಞಕುಂಡದಲ್ಲಿ ಹಾಲುಕ್ಕಿಸಿ ಎಡೆಕೊಡುತ್ತಾರೆ. ಸ್ವಾಮಿಗಳು, ಪುರವಂತರು, ಮದುಮಕ್ಕಳು, ಮುತ್ತೈದೆಯರು ಯಜ್ಞಕುಂಡವನ್ನು ಹಾಯ‍್ದು ದೇವಸ್ಥಾನವನ್ನು ಪ್ರವೇಶಿಸುತ್ತಾರೆ. ಕೊಂಬಿ ದೇವರು ಈ ಆಚರಣೆಯಲ್ಲಿ ಬಹುಮುಖ್ಯವಾದುದು.
 
[[ಚಿತ್ರ:Viragase 01.jpg|thumb|ವಿರಗಾಸೆ]]
    
ವೇಷಭೂಷಣ
 
ವೇಷಭೂಷಣ
    
ವೀರಗಾಸೆ ಕುಣಿತದವರ ವೇಷ ಭೂಷಣಗಳು ಕಾಲಕಾಲಕ್ಕೆ ಬದಲಾಗುತ್ತಾ ಬಂದಿವೆ, ಕನಿಷ್ಠ ಎಂಟು ಅಥವಾ ಅದಕ್ಕೆ ಮೇಲ್ಪಟ್ಟ ಸಮ ಸಂಖ್ಯೆಯ ಕಲಾವಿದರು ತಲೆಗೆ ಪೇಟ, ಕಿವಿಗೆ ಕಡಕು,ಹಣೆಗೆ ವಿಭೂತಿ, ಕೊರಳಿಗೆ ರುದ್ರಾಕ್ಷಿ ಹಾಗೂ ನಾಗಾಭರಣ, ಎದೆಗೆ ವೀರಭದ್ರ ಸ್ವಾಮಿಯ ಹಲಗೆ, ಸೊಂಟಕ್ಕೆ ದಕ್ಷಬ್ರಹ್ಮನ ಶಿರ ಕಟ್ಟಿಕೊಳ್ಳುತ್ತಾರೆ. ಕೈಯಲ್ಲಿ ಕತ್ತಿ, ಕಾಲಿಗೆ ಕಡಗ ಮತ್ತು ಗೆಜ್ಜೆ ಮೈಗೆ ಕಾವಿ ಜುಬ್ಬ ಮತ್ತು ಕಾವಿಯ ಕಾಸೆಗಳಿರುತ್ತವೆ. ವೀರಶೈವರಿಗೆ ಮಾತ್ರ ವಿಶಿಷ್ಟವಾದ ಈ ಕಲೆ ಅವರ ವೇಷಭೂಷಣದಿಂದಲೇ ಈ ಹೆಸರು ಪಡೆದುಕೊಂಡಿದೇ ಎನಿಸುತ್ತದೆ. (ವೀರ+ಕಾಸೆ=ವೀರಗಾಸೆಯಾಗಿರುತ್ತದೆ) ಕಾಸೆ ಕಟ್ಟಿದವರೇ ಈ ಕಲೆಯ ಪ್ರಮುಖ ಕಲಾವಿದರು. ವೀರಗಚ್ಚೆಯೇ, ವೀರಕಾಸೆಯಾಗಿ ನಂತರ ವೀರಗಾಸೆಯಾಗಿರಬಹುದು ಎಂಬ ಅಭಿಪ್ರಾಯವೂ ಇದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕಂಡುಬರುವ ಈ ವೀರಗಾಸೆಯ ವೇಷಭೂಷಣಗಳು ಪ್ರಾದೇಶಿಕತೆಗೆ ತಕ್ಕಂತೆ ಕೆಲವು ವ್ಯತ್ಯಾಸಗಳನ್ನು ಪಡೆದುಕೊಂಡಿವೆ. ಹಲವು ಕಡೆ ತಲೆಗೆ ಕೂದಲು ಮತ್ತು ರೇಷ್ಮೆದಾರದಿಂದ ತಯಾರಿಸಿದ ಚೌಲಿಯನ್ನು ಧರಿಸಲಾಗುತ್ತದೆ. ಕಾವಿ ಬಣ್ಣದ ಗರಿ ಅಂಚಿನ ಪೇಟವನ್ನು ತಲೆಗೆ ಸುತ್ತಿ, ಅದರ ಮುಂಭಾಗಕ್ಕೆ ಜಯ ಪಟ್ಟಿಯನ್ನು ಕಟ್ಟುತ್ತಾರೆ. ಸೊಂಟಕ್ಕೆ ಕಸೂತಿಗಳಿಂದ ಕೂಡಿದ ಕೆಂಪು ಬಣ್ಣದ ಜೊಲುಗಳಿದ್ದು, ಸೊಂಟದ ಎರಡು ಕಡೆ ಕಪ್ಪು ಬಣ್ಣದ ಚವರಿ ಕುಚ್ಚುಗಳಿರುತ್ತವೆ. ಸೊಂಟಕ್ಕೆ ಬಿಳಿ ಪಂಚೆಯನ್ನು ವೀರಗಚ್ಚೆಯಾಗಿ ತೊಡುತ್ತಾರೆ. ಕೆಂಪು ಬಣ್ಣದ ಪೈಜಾಮ, ಕಾಲಿಗೆ ಗೆಜ್ಜೆ, ಬಲಗೈಯಲ್ಲಿ ಮರದ ಖಡ್ಗ, ಕೊರಳಲ್ಲಿ ಬೆಳ್ಳಿಯ ಲಿಂಗದಕಾಯಿ (ಅಡ್ಗಾಯಿ) ಎಡಗೈಯಲ್ಲಿ ಕರವಸ್ತ್ರಗಳಿರುತ್ತವೆ. ಹಾಗೆಯೇ ಕೆಲವರ ಕೈಯಲ್ಲಿ ತ್ರಿಶೂಲಾಕಾರದ ಶಸ್ತ್ರಗಳಿರುವುದು ಉಂಟು. ಸಮಾಳೆ, ಮುಖವೀಣೆ, ಕಂಚಿನ ತಾಳಗಳು ಈ ಕಲೆಗೆ ಬೇಕಾದ ಮುಖ್ಯ ವಾದ್ಯ ಪರಿಕರಗಳು, ಕಾಸೆ ಕಟ್ಟುವವರು, ಎದೆಯ ಮೇಲೆ ಲಿಂಗಧಾರಣೆ ಮಾಡಬೇಕು. ಹೀಗೆ ವೇಷ-ಭೂಷಣವನ್ನು ಕಲಾವಿದರು ಧರಿಸಿಕೊಂಡು ಸಾಮೂಹಿಕ ನೃತ್ಯವನ್ನು ಅಟ್ಟಹಾಸದಲ್ಲಿ ಕೊಡಬಲ್ಲರು, ಹೀಗಾಗಿ ಈ ಕಲೆಯನ್ನು ಜನರು ಇದೊಂದು ಗಂಡು ಕಲೆ ಎಂದು ಗುರುತಿಸಿರುವರು. ಇತ್ತೀಚಿನ ದಿನಗಳಲ್ಲಿ ರಾಜ್ಯದ ಹೆಣ್ಣುಮಕ್ಕಳೂ ಈ ಕಲೆಯನ್ನು ಕರಗತಮಾಡಿಕೊಂಡು ಪ್ರದರ್ಶನ ನೀಡುವಲ್ಲಿ ಯಶಸ್ಸನ್ನು ಸಾಧಿಸಿರುವರು.
 
[[ಚಿತ್ರ:Viragase 02.jpg|thumb|ವೀರಗಾಸೆಯ ಒಂದು ದೃಶ್ಯ]]
    
ಪ್ರದರ್ಶನ
 
ಪ್ರದರ್ಶನ
೨೦೪ ನೇ ಸಾಲು: ೨೦೮ ನೇ ಸಾಲು:  
'''ಹಲಗೆ :'''
 
'''ಹಲಗೆ :'''
   −
ಹಲಗೆಗಳಲ್ಲಿ ಹಲವು ಪ್ರಕಾರಗಳಿವೆ. ಚಿಟ್ಟಹಲಗೆ, ರಣಹಲಗೆ, ಜಗ್ಗಲಗೆ, ಕಣಿಹಲಗೆ. ತಮಟೆ, ಪರೆ, ಸಂಪರದಾನಿ ಎಂದು ಮುಂತಾಗಿ ಕರೆಯುತ್ತಾರೆ. ‘ಹಲಗೆಯಿಲ್ಲದ ಊರಿಲ್ಲ ಒಲೆಯಿಲ್ಲದ ಓಣಿಯಿಲ್ಲ’ ಎಂಬ ಗಾದೆ ಇದೆ. ಗ್ರಾಮ ದೇವತೆಗಳ ಉತ್ಸವ ಜಾತ್ರೆ ವಿವಿಧ ಎತ್ತುಗಳ ಹಾಗೂ ವ್ಯಕ್ತಿಗಳ ಮೆರವಣಿಗೆ, ಮದುವೆ, ಮರಣ, ಡಂಗುರ ಮುಂತಾದ ಪ್ರಚಾರ ಮಾಧ್ಯಮಕ್ಕಾಗಿ- ಹೀಗೆ ವಿವಿಧ ಸಂದರ್ಭಗಳಲ್ಲಿ ಪ್ರಾದೇಶಿಕ ಭಿನ್ನತೆಯೊಂದಿಗೆ ಈ ವಾದ್ಯ ಉಪಯೋಗ ಬೀಳುತ್ತದೆ. ಪೋತರಾಜನಿಗಂತೂ ಇದು ವೃತ್ತಿವಾದ್ಯವಾಗಿದೆ. ಹಲಗೆ ಬಾರಿಸುವ ಮತ್ತು ತಯಾರಿಸುವ ಕಸುಬು ಹೊಲೆಮಾದಿಗರಲ್ಲಿದೆ. ಈ ವಾದ್ಯದ ರಚನೆ ಸರಳವಾಗಿದೆ. ವೃತ್ತಾಕಾರವಾಗಿ ಸಿದ್ಧಗೊಳಿಸಿದ ಒಂದು ಮರದ ಬಳೆ ; ವ್ಯಾಸ ಸು. 1½  2½  3 1/3 ಅಡಿ ಹೀಗೆ ವಿವಿಧ ಪ್ರಮಾಣದ್ದಾಗಿರುತ್ತದೆ. ಈ ಬಳೆಗೆ ಚೆನ್ನಾಗಿ ಹದಗೊಳಿಸಿದ ಕೋಣನ ಚರ್ಮವನ್ನು ಬಿಗಿದು ಕಟ್ಟಿರುತ್ತಾರೆ. ಕಟ್ಟಲು ಚರ್ಮದ ದಾರಗಳನ್ನು ಬಳಸುತ್ತಾರೆ. ಹಲಗೆ ಚರ್ಮವನ್ನು ಮೊದಲು ಸುಣ್ಣದಲ್ಲಿ ಇಟ್ಟಿರುತ್ತಾರೆ. ಅದು ಸುಣ್ಣ ಮೇದಷ್ಟು ಧ್ವನಿ ‘ತಾರ’ ಬರುತ್ತದೆಂದು ಹೇಳುತ್ತಾರೆ. ಹೆಗಲಿಗೆ ತೂಗುಹಾಕಲು ಅನೂಕೂಲವಾಗುವಂತೆ ಹೆಗಲುಪಟ್ಟಿ ಜೋಡಿಸಿ ಬಾರಿಸಲು ಒಂದು ಕಟಿಗೆ ಗುಣಿಯನ್ನು, ಇನ್ನೊಂದು ತಿಳುವಾದ ಕಡ್ಡಿಯನ್ನು ಉಪಯೋಗಿಸುತ್ತಾರೆ. ಏರು ಧ್ವನಿ ಬರುವಂತೆ ಹಲಗೆಯನ್ನು ಬಿಸಿಲು ಇಲ್ಲವೆ ಬೆಂಕಿಯಲ್ಲಿ ಕಾಯಿಸಿ ಕಣ ಕಣ ನಾದ ಹೊರಡಿಸುತ್ತಾರೆ. ಹಲಗೆಯ ಬಡಿದಲ್ಲಿ ನಾನಾ ರೀತಿಗಳಿವೆ. ಇದೊಂದು ವಿಶಿಷ್ಟ ಕಲೆಯಾಗಿಯೇ ಗ್ರಾಮಗಳಲ್ಲಿ ಬೆಳೆದಿದೆ. ವಿವಿಧ ಬಗೆಯ ಧ್ವನಿಗಳನ್ನು ಹಲಗೆಯಲ್ಲಿಯೇ ಬಡಿ

=ಹೆಚ್ಚುವರಿ ಸಂಪನ್ಮೂಲ=
 
=ಹೆಚ್ಚುವರಿ ಸಂಪನ್ಮೂಲ=