ಬದಲಾವಣೆಗಳು
ಕರ್ನಾಟಕ ಮುಕ್ತ ಶೈಕ್ಷಣಿಕ ಸಂಪನ್ಮೂಲಗಳು ಇಂದ
೬೭ bytes added
, ೫ ವರ್ಷಗಳ ಹಿಂದೆ
೫೯ ನೇ ಸಾಲು: |
೫೯ ನೇ ಸಾಲು: |
| | | |
| '''ಕಂಸಾಳೆ :''' | | '''ಕಂಸಾಳೆ :''' |
− | | + | [[File:Beesu Kamsale 01.JPG|thumb|ಬೀಸು ಕಂಸಾಳೆ]] |
| ಶಿವ ಮತ್ತು ಶರಣರ ಮಹಿಮೆಗಳನ್ನು ಕಥಾರೂಪದಲ್ಲಿ ಹಾಡುತ್ತ ಒಂದು ವಿಶಿಷ್ಟ ಜಾನಪದ ಸಂಪ್ರದಾಯವನ್ನು ಬೆಳಸಿಕೊಂಡು ಬಂದಿದೆ ಕಂಸಾಳೆ ಪ್ರಾಕಾರ. ಕಂಸಾಳೆಯ ಕಲಾವಿದರು ಪ್ರಮುಖವಾಗಿ ಮೈಸೂರು ಜಿಲ್ಲೆಯ ಮಲೆ ಮಹದೇಶ್ವರನ ಭಕ್ತರು. ಮಂಡ್ಯ-ಬೆಂಗಳೂರು ಜಿಲ್ಲೆಗಳಲ್ಲೂ ವಿರಳವಾಗಿ ಕಾಣುತ್ತಾರೆ. ಜಾನಪದ ಸತ್ವವುಳ್ಳ ಕಥನಗೀತೆ, ಕಂಚಿನ ತಾಳಗಳ ವಿಶಿಷ್ಟವಾದ ಶಬ್ದ ಹಾಗೂ ಕಲಾವಿದರ ಕೈಚಳಕಗಳ ಸುಂದರ ಸಮ್ಮಿಳನದಿಂದಾಗಿ ಈ ಕಲೆ ವಿಸ್ಮಯಕಾರಕವಾಗಿ ಜನಮನವನ್ನು ತಣಿಸಿ ಶ್ರವಣಾನಂತವುಂಟುಮಾಡುತ್ತದೆ. | | ಶಿವ ಮತ್ತು ಶರಣರ ಮಹಿಮೆಗಳನ್ನು ಕಥಾರೂಪದಲ್ಲಿ ಹಾಡುತ್ತ ಒಂದು ವಿಶಿಷ್ಟ ಜಾನಪದ ಸಂಪ್ರದಾಯವನ್ನು ಬೆಳಸಿಕೊಂಡು ಬಂದಿದೆ ಕಂಸಾಳೆ ಪ್ರಾಕಾರ. ಕಂಸಾಳೆಯ ಕಲಾವಿದರು ಪ್ರಮುಖವಾಗಿ ಮೈಸೂರು ಜಿಲ್ಲೆಯ ಮಲೆ ಮಹದೇಶ್ವರನ ಭಕ್ತರು. ಮಂಡ್ಯ-ಬೆಂಗಳೂರು ಜಿಲ್ಲೆಗಳಲ್ಲೂ ವಿರಳವಾಗಿ ಕಾಣುತ್ತಾರೆ. ಜಾನಪದ ಸತ್ವವುಳ್ಳ ಕಥನಗೀತೆ, ಕಂಚಿನ ತಾಳಗಳ ವಿಶಿಷ್ಟವಾದ ಶಬ್ದ ಹಾಗೂ ಕಲಾವಿದರ ಕೈಚಳಕಗಳ ಸುಂದರ ಸಮ್ಮಿಳನದಿಂದಾಗಿ ಈ ಕಲೆ ವಿಸ್ಮಯಕಾರಕವಾಗಿ ಜನಮನವನ್ನು ತಣಿಸಿ ಶ್ರವಣಾನಂತವುಂಟುಮಾಡುತ್ತದೆ. |
| | | |